ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ....
ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ನೆರೆಯ ರಾಷ್ಟ್ರ ಎಂಬ ಕಾರಣಕ್ಕೆ ಪಾಕಿಸ್ತಾನದ ಪರವಾಗಿ ಭಾರತ ನಿಲ್ಲಲಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋರ್ ನೀಡಿರುವ ವಿವಾದಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ...
ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ...
ಕೇರಳದ ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವುದಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಪದ್ಮಶ್ರೀ ಪುರಸ್ಕೃತ ಬುಡಕಟ್ಟು ಸಮುದಾಯದ ರೈತ ಚೆರುವಯಲ್ ರಾಮನ್ (74) ಅವರು ಬುಧವಾರ ನಿಧನರಾಗಿದ್ದಾರೆ. ತಿರುವನಂತಪುರಂ, ಅ.15: ಕೇರಳದ ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವುದಕ್ಕಾಗಿ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಸರಾ ಅಂಗವಾಗಿ ನಡೆಯಲಿರುವ ರಾಮಲೀಲಾದಲ್ಲಿ ಈ ಬಾರಿ ರಾವಣ, ಕುಂಭಕರ್ಣ ಮತ್ತು ಮೇಘನಾದರ ಪ್ರತಿಕೃತಿಗಳ ಜತೆಗೆ 30 ಅಡಿ ಎತ್ತರದ ಜಿರಳೆಯ ಪ್ರತಿಕೃತಿಯನ್ನೂ ದಹನ ಮಾಡಲು ನಿರ್ಧರಿಸಲಾಗಿದೆ. ಸ್ವಚ್ಛತೆಯ ಸಂದೇಶ ಸಾರುವ...
ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆ ಬಂದಾಗಲೂ ಕರೆ ಮಾಡಿದವರ ಹೆಸರನ್ನು ಪ್ರದರ್ಶಿಸುವ ವ್ಯವಸ್ಥೆಯನ್ನು ನವೆಂಬರ್ 1ರಿಂದ ಜಾರಿಗೆ ತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ವರದಿಯಾಗಿದೆ. ಇದರಿಂದಾಗಿ ಟ್ರೂ ಕಾಲರ್ನಂತೆ ಕರೆ ಮಾಡುವವರ ಹೆಸರನ್ನು...
ಉತ್ತರಾಖಂಡದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಬಿಜೆಪಿ ನಾಯಕಿ ರೇಖಾ ಆರ್ಯ ಅವರು ತಮ್ಮ ಪತಿ ಗಿರ್ಧಾರಿ ಲಾಲ್ ಸಾಹು ವಿರುದ್ಧ ಹಲ್ಲೆ, ಜಾತಿ ನಿಂದನೆ, ಕೊಲೆ ಸಂಚು, ಜೀವ ಬೆದರಿಕೆ ಹಾಗೂ...
ದೆಹಲಿಯ ಜಂತರ್ ಮಂತರ್ನಲ್ಲಿ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದ್ದಕ್ಕಾಗಿ ಯುವಕರನ್ನು ಬಂಧಿಸಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಯುವಕರನ್ನು ಜೈಲಿಗೆ ತಳ್ಳುವುದು ಹೇಡಿತನದ ಕೆಲಸ ಎಂದು...
ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಉತ್ತರ ಪ್ರದೇಶದ ಮೀರತ್ನ ‘ಬ್ಲೂ ಡ್ರಮ್ ಕೊಲೆ’ ಪ್ರಕರಣದಲ್ಲಿ ಪತ್ನಿ ಮುಸ್ಕಾನ್ ರಜಪೂತ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ಅವರಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಪತಿ ಸೌರಭ್ ರಜಪೂತ್...
ಮುದ್ರಿತ ಗರಿಷ್ಠ ಚಿಲ್ಲರೆ ಬೆಲೆಗಿಂತ (MRP) ಹೆಚ್ಚುವರಿಯಾಗಿ ನೀರಿನ ಬಾಟ್ಲಿಗೆ ₹2 ವಸೂಲಿ ಮಾಡಿದ ಪ್ರಕರಣದಲ್ಲಿ ಹಥರಸ್ನ ರೆಸ್ಟೋರೆಂಟ್ವೊಂದಕ್ಕೆ ಅಲಿಗಡ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು ₹1 ಲಕ್ಷ ದಂಡ ವಿಧಿಸಿದೆ. ಅಲಿಗಡ (ಉತ್ತರ...