ಮಂಗಳೂರು, ನ. 21: ಕಾಟಿಪಳ್ಳ ಇನ್ಫೆಂಟ್ ಮೇರಿ ಚರ್ಚ್ನ ಧರ್ಮಗುರು ಫಾ. ವಲೇರಿಯನ್ ಲೂವಿಸ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಪ್ರಾರ್ಥನೆ ಸಂದರ್ಭದಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥಗೊಂಡಿದ್ದ ಫಾ. ವಲೇರಿಯನ್ ಲೂವಿಸ್ ಅವರನ್ನು ನಗರದ...
ಪುತ್ತೂರು, ನ 21 : ವ್ಯಕ್ತಿಯೋರ್ವ ಮಹಿಳೆಯ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ವೀರಮಂಗಲದಲ್ಲಿ ಇಂದು ನಡೆದಿದೆ. ಅದೃಷ್ಟವಶಾತ್ ಗುರಿ ತಪ್ಪಿ ಮಹಿಳೆಯು ಪಾರಾಗಿದ್ದಾರೆ. ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ವೀರಮಂಗಲದ ದೇವಪ್ಪ ಹಾಗೂ ಧರ್ಣಮ್ಮ...
ಚೆನ್ನೈ: ಭಾರತೀಯ ಸಿನಿಮಾ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ‘ಜೈ ಭೀಮ್’ ಸಿನಿಮಾದಿಂದ ನೂರಾರು ಜನ ಪ್ರೇರಣೆಗೊಂಡಿದ್ದಾರೆ. ನಟ ಸೂರ್ಯ ಅಭಿನಯದ ‘ಜೈ ಭೀಮ್’ ಸಿನೆಮಾದಿಂದ ಪ್ರೇರೇಪಿತರಾಗಿರುವ ತಮಿಳುನಾಡಿನ ಕೆಲವು ಯುವಕರು ಕಾನೂನು ಪದವಿ ಪಡೆದು,...
ಬಂಟ್ವಾಳ: ಬಂಟ್ವಾಳದಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಯುವಕನೊಬ್ಬ ಮೃತಪಟ್ಟ ಘಟನೆ ನ.21ರಂದು ನಡೆದಿದೆ. ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು ಬಿ.ಸಿ.ರೋಡ್ ನಡುವಿನ ಹೆದ್ದಾರಿಯ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ನಡೆದಿದೆ....
ಮಡಿಕೇರಿ : ಶನಿವಾರ ಸಂತೆಯಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಅಂಬೇಡ್ಕರ್ ಝಿಂದಾಬಾದ್ ಎಂದು ಘೋಷಣೆ ಕೂಗಿದ್ದ ವಿಡಿಯೋ ತಿರುಚಿ ಪಾಕಿಸ್ತಾನ್ ಝಿಂದಾಬಾದ್ ಹೇಳಿದ್ದಾರೆಂದು ವದಂತಿ ಹಬ್ಬಿಸಿದ ಆರೋಪದಲ್ಲಿ ಮೂವರ ಮೇಲೆ ಎಫ್ ಐ...
ಮುಂಬೈ: ಬಹುಭಾಷಾ ನಟಿ ರಾಕುಲ್ ಪ್ರೀತ್ ಸಿಂಗ್ ಅವರ ಮುಂಬೈ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಹಾನಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ. ಅಗ್ನಿ ಅವಘಡ ಮಾಹಿತಿ ತಿಳಿದ ಬೆನ್ನಲ್ಲೇ ಅಗ್ನಿಶಾಮಕ ಸಿಬ್ಬಂದಿ ಮತ್ತು ಆಂಬ್ಯುಲೆನ್ಸ್...
ಪುತ್ತೂರು: ನ 20 : ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾದ ಆರೋಪದಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ...
ಬೆಳ್ತಂಗಡಿ: ನ : 18 : ಕಾನೂನು ಬಾಹಿರವಾಗಿ ಭೂಮಿ ಅತಿಕ್ರಮಿಸಿಕೊಂಡವರಿಗೆ ಬೆಳ್ತಂಗಡಿ ತಹಸೀಲ್ದಾರ್ ಮಹೇಶ್ ಜೆ. ಅವರು ಭರ್ಜರಿ ಕಾರ್ಯಾಚರಣೆ ನಡೆಸಿ ಬಿಸಿಮುಟ್ಟಿಸಿದ್ದಾರೆ. ಈ ಮೂಲಕ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಕಂದಾಯ ಇಲಾಖೆಯ ಭೂಮಿಯನ್ನು ಮತ್ತೆ...
ನವದೆಹಲಿ,ನ 17 : ಸಹ ಪ್ರಯಾಣಿಕನ ಪ್ರಾಣ ರಕ್ಷಿಸಿದ ಕೇಂದ್ರ ಸಚಿವ… ಹೃದಯಾಘಾತಕ್ಕೆ ಒಳಗಾದ ಸಹ ಪ್ರಯಾಣಿಕನಿಗೆ ತುರ್ತು ಚಿಕಿತ್ಸೆ ನೀಡಿ ಪ್ರಾಣ ರಕ್ಷಣೆ ಮಾಡಿದ್ದಾರೆ ಕೇಂದ್ರ ಸಚಿವ ಡಾ.ಭಾಗವತ್ ಕೃಷ್ಣ ರಾವ್ ಕರದ್. ಇದು...
ಪುತ್ತೂರು: ಹಲವಾರು ಮನೆಗೆ ಸಂಪರ್ಕದ ಪಂಚಾಯತ್ ಅನುಮೋದಿತ ಕಾಲನಿ ರಸ್ತೆಗೆ ಬೇಲಿ ಹಾಕಿ ಮುಚ್ಚಿದ್ದು ಇಂದು ಪಂಚಾಯತ್ ಅಧ್ಯಕ್ಷರ ಸಮ್ಮುಖದಲ್ಲೇ ಬೇಲಿ ತೆರವುಗೊಳಿಸಲಾಗಿದೆ. ಮುಂಡೂರು ಗ್ರಾಮದ ಮರ್ತಡ್ಕ-ನಾಡಾಜೆ-ನಡುಬೈಲು-ಕೊಡಿಬೈಲು ನಿವಾಸಿಗಳ ಕಾಲೋನಿಗೆ ಬರುವ ಗ್ರಾಮ ಪಂಚಾಯತ್ ಅನುಮೋದಿಸಿದ...