ಸುಬ್ರಹ್ಮಣ್ಯ, ನ.13: ಸಮಾಜಮುಖಿ ಕಾರ್ಯಗಳಿಂದ ಈಗಾಗಲೇ ರಾಜ್ಯದ ಮೂಲೆ ಮೂಲೆಗಳಲ್ಲಿ ಮನೆಮಾತಾಗಿರುವ ಯುವ ತೇಜಸ್ಸು ಟ್ರಸ್ಟ್ ಇದೀಗ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಗೆ ನಿರ್ಧರಿಸಿದೆ. ಕುಕ್ಕೆ ಸುಬ್ರಹ್ಮಣ್ಯದ ಸುತ್ತಮುತ್ತಲಿನ ನಾಲ್ಕೈದು ಗ್ರಾಮಗಳಿಗೆ ಈವರೆಗೂ ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್...
ಮಂಗಳೂರು, ನ.12: ಬೈಕೊಂದು ಕಾರಿನ ಹಿಂಬಂದಿಗೆ ಡಿಕ್ಕಿ ಹೊಡೆದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ದೇರಳಕಟ್ಟೆಯಲ್ಲಿ ನಡೆದಿದೆ. ದೇರಳಕಟ್ಟೆಯ ಕುತ್ತಾರ್ ಸಮೀಪ ನ .12 ರ ತಡರಾತ್ರಿ 11.30 ರ ಸುಮಾರಿಗೆ...
ಕಾಣಿಯೂರು, ನ 12 : ಕಾಣಿಯೂರು ಪೇಟೆಯಲ್ಲಿ ಹಾಡಹಗಲೇ ಅಂಗಡಿಯಿಂದ ರೂ 1.20 ಲಕ್ಷ ನಗದು ಕಳವುಗೈದ ಘಟನೆ ನ.11ರಂದು ನಡೆದಿದೆ. ದಿವೀಶ್ ಅಂಬುಲ ಎಂಬವರ ಮಾಲೀಕತ್ವದ ತೆಂಗಿನಕಾಯಿ, ಬಾಳೆಗೊನೆ ವ್ಯಾಪಾರ ನಡೆಸುವ ಕಾಣಿಯೂರು ಅಮ್ಮನವರ...
ಪುತ್ತೂರು: ಪುತ್ತೂರಿನ ಎಪಿಯಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ‘ವಿದ್ಯಾಮಾತ ಅಕಾಡೆಮಿ’ ಮತ್ತು ‘ವಿದ್ಯಾಮಾತ ಫೌಂಡೇಶನ್’ ನ ಪ್ರಧಾನ ಕಚೇರಿಗೆ ಕರ್ನಾಟಕ ರಾಜ್ಯದಲ್ಲೇ ಅತ್ಯಂತ ಹೆಸರುವಾಸಿಯಾಗಿರುವ ಮತ್ತು ಸಾವಿರಾರು ಜನರಿಗೆ ಸರಕಾರಿ ಉದ್ಯೋಗ...
ಉಡುಪಿ : ಕಾಂಗ್ರೇಸ್ ಮುಖಂಡ ಹಾಗೂ ಮಾಜಿ ಶಾಸಕ ಪ್ರಮೋದ್ ಮದ್ವರಾಜ್ ಸಾರ್ವಜನಿಕ ಸಭೆಯೊಂದರಲ್ಲಿ ತನ್ನ ಎದುರಾಳಿ ಪಕ್ಷದ ನಾಯಕ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಂಡಾಡುವ ಮೂಲಕ ಎಲ್ಲರನ್ನೂ ಅಚ್ಚರಿಯಯಲ್ಲಿ ಕೆಡವಿದ್ದಾರೆ. ಕೃಷ್ಣೈಕ್ಯರಾಗಿರುವ ಪೇಜಾವರ ಮಠದ...
ಪುತ್ತೂರು: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಪುತ್ತೂರು, ಹಾಸನ, ಸುಳ್ಯ ಹಾಗೂ ಕುಶಾಲನಗರ ಮಳಿಗೆಗಳಲ್ಲಿ ಈ ಬಾರಿಯ ದೀಪಾವಳಿ ಹಬ್ಬದ ಕೊಡುಗೆಯಾಗಿ ಏರ್ಪಡಿಸಿದ್ದ ‘ಲಕ್ಕಿ ಲಕ್ಷ್ಮೀ’ ಸಾವಿರಾರು ಗ್ರಾಹಕರು ಭಾಗಿಯಾಗಿ ಮನದಿಚ್ಛೆಯ ಆಭರಣ ಖರೀದಿಯೊಂದಿಗೆ ಹಲವಾರು ಕೊಡುಗೆಗಳನ್ನು...
ಪುತ್ತೂರು: ಪುತ್ತೂರಿನ ಎಪಿಎಂಸಿ ರೈಲ್ವೇ ಗೇಟ್ ನ್ನು ಅರ್ಧ ಗಂಟೆಗೂ ಹೆಚ್ಚು ಕಾಲ ಹಾಕಿ ನೂರಾರು ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನ.11ರಂದು ನಿರ್ಮಾಣವಾಗಿತ್ತು. ಕಳೆದ 3 ವರ್ಷಗಳ ಹಿಂದೆಯೇ ಇಲ್ಲಿಗೆ ರೈಲ್ವೇ ಅಂಡರ್ ಪಾಸ್ ಆಗಿದೆ...
650ಕ್ಕೂ ಹೆಚ್ಚು ಬಗೆಯ ಭತ್ತದ ತಳಿಗಳನ್ನು ಸಂರಕ್ಷಿಸುತ್ತಿರುವ ಕಾಸರಗೋಡು ಜಿಲ್ಲೆಯ ಬೆಳ್ಳೂರು ಗ್ರಾ.ಪಂ. ಕಿನ್ನಿಂಗಾರಿನ ಸತ್ಯನಾರಾಯಣ ಬೆಳೇರಿಯವರಿಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರವರು ‘ಪ್ಲೇಂಟ್ ಜಿನೊಮ್ ಸೇವಿಯರ್ ಫಾರ್ಮರ್’ ರಾಷ್ಟ್ರೀಯ ಪುರಸ್ಕಾರವನ್ನು...
ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ಕೆರೆಯೊಂದರಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ. ವಿಟ್ಲ ನಿವಾಸಿಗಳಾದ ಪ್ರಶಾಂತ್, ದಿನೇಶ್, ಯಶವಂತ, ಕೇಪು ನಿವಾಸಿ ರಕ್ಷಿತ್ ಪ್ರಕರಣ...
ಪುತ್ತೂರು, ನ. 10: ಕನ್ನಡ-ಬದುಕು-ಬಂಗಾರ ಎಂಬ ವಿನೂತನ ಕನ್ನಡ ಭಾವಗೀತಾಭಿನಯ ಕಾರ್ಯಕ್ರಮವನ್ನು ಪುತ್ತೂರಿನ ಮುಳಿಯ ಜುವೆಲ್ಸ್ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬುಧವಾರ ಹಮ್ಮಿಕೊಳ್ಳಲಾಗಿತ್ತು. ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜುವೆಲ್ಸ್ ಸಂಸ್ಥೆಯೂ ನಡೆಸಿಕೊಂಡು ಬರುತ್ತಿರುವ...