ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಗುರುವಾರ ದೆಹಲಿಯ ಏಮ್ಸ್ (AIIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಾದ ಕೂಡಲೇ ನಡ್ಡಾ ಅವರಿಗೆ ಕರೊನರಿ ಆ್ಯಂಜಿಯೊಗ್ರಾಫಿ ಸೇರಿದಂತೆ ವಿವಿಧ ಅಗತ್ಯ...
ಜಾರ್ಖಂಡ್ ವಿಧಾನಸಭೆಯತ್ತ ನಡೆದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸರು ಬರೋಬ್ಬರಿ 600 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇದರಲ್ಲಿ 100 ಮಂದಿ ಪ್ರತಿಭಟನಾಕಾರರು ಮತ್ತು 500 ಮಂದಿ ಅಪರಿಚಿತ ವಿದ್ಯಾರ್ಥಿಗಳ ಹೆಸರನ್ನು ಉಲ್ಲೇಖಿಸಲಾಗಿದೆ. ರಾಂಚಿ: ಜಾರ್ಖಂಡ್...
ವಿಮಾನ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಏರ್ ಇಂಡಿಯಾ ಹಾಗೂ ಏರ್ ಇಂಡಿಯಾ ಎಕ್ಸ್ಪ್ರೆಸ್ ಸಂಸ್ಥೆಗಳು ತಮ್ಮೆಲ್ಲಾ ಪೈಲಟ್ಗಳಿಗೆ ಮಾದಕ ದ್ರವ್ಯ ಪರೀಕ್ಷೆಯನ್ನು (Psychoactive Substance Test) ಕಡ್ಡಾಯಗೊಳಿಸಿವೆ. ಕಳೆದ ವಾರ ಫುಕೆಟ್ನಿಂದ ದೆಹಲಿಗೆ ಬರುತ್ತಿದ್ದ ವಿಮಾನದ...
ವಿವಾಹ ವಿಚ್ಛೇದನ ಪ್ರಕ್ರಿಯೆಯನ್ನು ಶೀಘ್ರವಾಗಿ ಮುಗಿಸಿಕೊಡುವುದಾಗಿ ಹಾಗೂ ಜೀವನದ ಸಂಕಷ್ಟಗಳಿಗೆ ಪೂಜೆಗಳ ಮೂಲಕ ಪರಿಹಾರ ನೀಡುವುದಾಗಿ ನಂಬಿಸಿ ಯುವತಿಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಕಾಸರಗೋಡು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೋಟಯಂ ಅನಿಕಾಟ್...
ಮಲಯಾಳಂ ಚಿತ್ರರಂಗದ ಸೂಪರ್ಸ್ಟಾರ್ ಮೋಹನ್ ಲಾಲ್ ಅಭಿನಯದ, ಬಹುನಿರೀಕ್ಷಿತ ‘ಅತಿಮನೋಹರಂ’ ಸಿನಿಮಾದ ಚಿತ್ರೀಕರಣವು ಸದ್ಯ ಭರದಿಂದ ಸಾಗುತ್ತಿದೆ. ಈ ಚಿತ್ರದ ಕೆಲವು ಪ್ರಮುಖ ದೃಶ್ಯಗಳ ಚಿತ್ರೀಕರಣಕ್ಕಾಗಿ ಶಬರಿಮಲೆಯ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಅನುಮತಿ ಕೋರಲಾಗಿತ್ತು. ಇದಕ್ಕೆ...
ಗೆಳೆಯರೊಂದಿಗೆ ಕೆರೆಗೆ ಸ್ನಾನ ಮಾಡಲು ಹೋದ ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಪ್ಪಳದ ಪೆರಿಂಗಡಿಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಕಾಸರಗೋಡು: ಗೆಳೆಯರೊಂದಿಗೆ ಕೆರೆಗೆ ಸ್ನಾನ ಮಾಡಲು ಹೋದ ಎಂಟನೇ ತರಗತಿಯ...
ಫುಕೆಟ್ನಿಂದ ದಿಲ್ಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನವು ಹಾರಾಟದ ಮಧ್ಯೆ ದಿಢೀರನೆ 300 ಅಡಿ ಕೆಳಕ್ಕೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಸತ್ಯವೊಂದು ಹೊರಬಿದ್ದಿದೆ. ವಿಮಾನದ ‘ಪೈಲಟ್ ಇನ್ ಕಮಾಂಡ್’ ನಡೆಸಲಾದ ಎರಡು ಡೋಪಿಂಗ್ ಪರೀಕ್ಷೆಗಳಲ್ಲೂ...
ದೇಶದಲ್ಲಿ ₹10 ಹಾಗೂ ₹20 ಮುಖಬೆಲೆಯ ಸುಮಾರು 100 ಕೋಟಿ ಪಾಲಿಮರ್ ನೋಟುಗಳನ್ನು ಪ್ರಾಯೋಗಿಕವಾಗಿ ಚಲಾವಣೆಗೆ ತರಲು ಕೇಂದ್ರ ಸರ್ಕಾರ ಅಧಿಕೃತವಾಗಿ ಒಪ್ಪಿಗೆ ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ರಾಜ್ಯಸಭೆಗೆ...
ತಮಿಳು ನಟ ಚಿಯಾನ್ ವಿಕ್ರಮ್ ಅವರು ಅಳಿವಿನ ಅಂಚಿನಲ್ಲಿರುವ ಅಪರೂಪದ ವಿದೇಶಿ ಪ್ರಭೇದದ ಕೋತಿಯೊಂದಿಗೆ ಇರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಇದು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಉಲ್ಲಂಘನೆಯೇ ಎಂಬ ಬಗ್ಗೆ ತಮಿಳುನಾಡು ಅರಣ್ಯ ಇಲಾಖೆ ತನಿಖೆ ಆರಂಭಿಸಿದೆ....
ಜಿಲ್ಲಾ ಕಲೆಕ್ಟರೇಟ್ನ ಎಂಡೋಸಲ್ಫಾನ್ ಕೋಶದ ಹಿರಿಯ ಗುಮಾಸ್ತೆ ಆಶಾಲತಾ ಅತಿರುಕುಳಿ (41) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಅವರು ಎಡಿಎಂ (ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್) ಮಟ್ಟದ ತನಿಖೆಗೆ ಸೋಮವಾರ ಆದೇಶಿಸಿದ್ದಾರೆ....