ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ನಡೆಯುತ್ತಿರುವ 28ನೇ ವರ್ಷದ ಭಜನಾ ಕಮ್ಮಟದ ಎರಡನೇ ದಿನದ ಶಿಬಿರದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ರಾಜ್ಯ ಜನಜಾಗೃತಿ ವೇದಿಕೆಯ ಪ್ರಾದೇಶಿಕ...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 28ನೇ ವರ್ಷದ ಭಜನಾ ಕಮ್ಮಟದ ಮೊದಲನೇ ದಿನದ ಅಂಗವಾಗಿ ಶಿಬಿರಾರ್ಥಿಗಳಿಗೆ ಭಜನಾ ತರಬೇತಿ ಕಾರ್ಯಕ್ರಮ ನಡೆಯಿತು. ಮಣಿಪಾಲದ ಸಂಗೀತ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಅವರು ಶಿಬಿರಾರ್ಥಿಗಳಿಗೆ ಭಜನಾ ತರಬೇತಿ...
ಪ್ರತಿದಿನ ಬೆಳಿಗ್ಯೆ ಮತ್ತು ಸಂಜೆ ಕನಿಷ್ಠ ಒಂದು ಗಂಟೆಯಾದರೂ ನಾವು ಮನೆಯಲ್ಲಿ ಪರಿಶುದ್ಧ ತನು, ಮನ ಮತ್ತು ನಾಲಗೆಯಿಂದ ಶ್ರದ್ಧಾ-ಭಕ್ತಿಯಿಂದ ದೇವರ ಭಜನೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ಪೂಜ್ಯ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ...
ಮೂಲತ್ವ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ನೀಡಲಾಗುವ 12ನೇ ‘ಮೂಲತ್ವ ವಿಶ್ವ ಪ್ರಶಸ್ತಿ 2026”ಪ್ರಶಸ್ತಿಯನ್ನು ‘ಸ್ಕಾಲರ್ಶಿಪ್ ಮಾಸ್ಟರ್’ ಎಂದೇ ಖ್ಯಾತರಾದ ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ನಾಯಕ್ ಅವರಿಗೆ...
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4’ ಕಾರ್ಯಕ್ರಮದ ಚಪ್ಪರ ಮುಹೂರ್ತವು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು....
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್ ವತಿಯಿಂದ 28ನೇ ವರ್ಷದ ಭಜನ ಕಮ್ಮಟ ಸೆ.28ರಿಂದ ಅ.4ರವರೆಗೆ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಜನ ಕಮ್ಮಟ ಆಯೋಜಿಸಲಾಗಿದೆ. ಬೆಳ್ತಂಗಡಿ,...
ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಹಾಸಿಗೆಗಳ ಮೆಡಿಕಲ್ ಆಸ್ಪತ್ರೆಯ ನಿರ್ಮಾಣಕ್ಕೆ ಪೂರಕವಾಗಿ ಭೂಮಿಪೂಜೆ ಕಾರ್ಯಕ್ರಮ ಸೆ.25ರಂದು ನಡೆಯಲಿದೆ. ಸೇಡಿಯಾಪುದಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣವಾಗಲಿರುವ ಸ್ಥಳದಲ್ಲಿ ಶುಕ್ರವಾರ ಬೆಳಿಗ್ಗೆ 8.30ಕ್ಕೆ ಶುಭ ಮುಹೂರ್ತದಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು....