ಆಡು ಮುಟ್ಟದ ಸೊಪ್ಪಿಲ್ಲ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾಡದ ಸೇವೆ ಇಲ್ಲ. ಗ್ರಾಮಾಭಿವೃದ್ಧಿ, ಆರೋಗ್ಯ, ಶಿಕ್ಷಣ, ದೇವಸ್ಥಾನಗಳ ಜೀರ್ಣೋದ್ಧಾರ, ಶುದ್ಧನೀರಿನ ಘಟಕಗಳು, ಕೆರೆಗಳ ಪುನಶ್ಚೇತನ, ಮಹಿಳಾ ಸಬಲೀಕರಣ, ಜನಜಾಗೃತಿ ವೇದಿಕೆ ಮೂಲಕ ವ್ಯಸನಮುಕ್ತ...
ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಸ್ವಚ್ಛತೆಯನ್ನು ಶ್ರೀ ಸಿದ್ದೇಶ್ವರ ಧರ್ಮ ಜಾಗೃತಿ ಸಂಸ್ಥೆ ವತಿಯಿಂದ ಮಾಡಲಾಯಿತು. ಶ್ರೀ ಸಿದ್ದೇಶ್ವರ ಧರ್ಮ ಜಾಗೃತಿ ಸಂಸ್ಥೆಯು ಕೆಲವು ವರ್ಷಗಳಿಂದ ಈ ರೀತಿಯ ಅನೇಕ ಸಮಾಜಮುಖಿ ಕಾರ್ಯವನ್ನು ಮಾಡುತ್ತಾ...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮದ ಸಂ¥ನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ರಾಘವೇಂದ್ರ ಆಚಾರ್ಯ, ಆಕಾಶವಾಣಿ ‘ಎ’ ಗ್ರೇಡ್ ಕಲಾವಿದರು ಹಾಗೂ ಶ್ರೀಮತಿ ವಿದುಷಿ ಅನುಸೂಯ ಪಾಠಕ್,...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ‘ಅಭಿವೃದ್ಧಿ ಹೊಂದುತ್ತಿರುವ ಭಾರತಕ್ಕೆ ನನ್ನ ಕೊಡುಗೆ’ ಎಂಬ ವಿಷಯದ ಬಗೆಗೆ ಬುಧವಾರ...
ಹಿಂದಿ ದಿವಸ್ ಸಮಾರೋಹ್ ಹಾಗೂ ಡಾ. ಶ್ರೀಧರ ಎಚ್.ಜಿ. ಅವರ ‘ ಶಿಖಂಡಿ’ ಪುಸ್ತಕವನ್ನು ಡಾ. ದುರ್ಗಾರತ್ನ ಸಿ. ಅವರು ಹಿಂದಿಯಲ್ಲಿ ಅನುವಾದಿಸಿದ ಅವತರಣಿಕೆ ಸೆ.25 ರಂದು ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ)...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ) ಪುತ್ತೂರು, ಮಾನವಿಕ ವಿಭಾಗ, ಕನ್ನಡ ಸಂಘ, ಲಿಟರರಿ ಕ್ಲಬ್, ಹಿಂದಿ ಸಂಘ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ದೇವದಾಸಿಯರ ಬದುಕಿನ ಕುರಿತಾದ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 3ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಣಿಪಾಲದ ಸಂಗೀತ ವಿದುಷಿ ಉಷಾ ಹೆಬ್ಬಾರ್ ಹಾಗೂ ಮಣಿಪಾಲದ ಆಕಾಶವಾಣಿ ‘ಎ’ ಗ್ರೇಡ್ ಕಲಾವಿದರಾದ ಶ್ರೀ...
ಜೀವನದ ಶ್ರೇಯಸ್ಸು ಹಾಗೂ ಸಾರ್ಥಕತೆ ನಾವು ಎಷ್ಟು ವರ್ಷ ಬದುಕಿದ್ದೇವೆ ಎನ್ನುವುದರಲ್ಲಿಲ.್ಲ ಬದಲಾಗಿ ನಾವು ಯಾವ ರೀತಿ ಬದುಕಿದ್ದೇವೆ ಎನ್ನುವುದರಲ್ಲಿದೆ. ವಿದ್ಯೆಗೆ ಯಾವುದೇ ತಾರತಮ್ಯವಿಲ್ಲ. ಅದನ್ನು ನಮ್ಮ ಬದುಕಿನಲ್ಲಿ ಎಷ್ಟರ ಮಟ್ಟಿಗೆ ಸಿದ್ಧಿಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ..ಇಂದಿನ...
ಅಂಬಿಕಾ ಸಿಬಿಎಸ್ಇ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ಅದ್ವೈತ್ ಕೃಷ್ಣ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ‘ಫಿಲೋ ಪ್ರತಿಭೆ 2024 ಸ್ಪರ್ಧೆಯಲ್ಲಿ ‘ಶಿಕ್ಷಣದಲ್ಲಿ ತಂತ್ರಜ್ಞಾನದ ಪಾತ್ರ’ ಎಂಬ ಇಂಗ್ಲಿಷ್ ವಿಚಾರಗೋಷ್ಠಿಯಲ್ಲಿ ತೃತೀಯ...
ವಿದ್ಯಾರ್ಥಿಗಳು ತಮಗೆ ಗೊತ್ತಿಲ್ಲದ ರೀತಿಯಲ್ಲಿ ತಮ್ಮ ಬದುಕನ್ನು ರೂಪಿಸಲು ಹಪಹಪಿಸುತ್ತಿರುತ್ತಾರೆ. ಗುರಿ ಇಲ್ಲದೆ ದಾರಿ ಸವೆಸುವುದರ ಬದಲು, ಗುರಿಯತ್ತ ಗಮನವಿಟ್ಟು ನಿರ್ಧಾರಗಳನ್ನು ಕೈಗೆತ್ತಿಕೊಳ್ಳಬೇಕು. ಕೇಳುವ ಓದುವ ವಿಧಾನವನ್ನು ಸ್ಪಷ್ಟೀಕರಿಸಿದಷ್ಟೂ ಸಿದ್ಧಾಂತಗಳು ರೂಪುಗುಳ್ಳುತ್ತದೆ. ಮಾಡುವ ಕಾರ್ಯವನ್ನು ಕೌಶಲ್ಯಾತ್ಮಕವಾಗಿ,...