ಪುತ್ತೂರು: ಭಾರತೀಯ ಸಂಸ್ಕೃತಿಯ ಸಂರಕ್ಷಣೆ, ಅನುಷ್ಠಾನ, ಸಂವರ್ಧನೆ ನಮ್ಮ ಧ್ಯೇಯದೊಂದಿಗೆ, ದ್ವಾರಕಾ ಪ್ರತಿಷ್ಠಾನ ವಿವಿಧ ಧಾರ್ಮಿಕ, ಸಾಮಾಜಿಕ, ಸಾಹಿತ್ಯಿಕ, ಸಾಂಸ್ಕೃತಿಕ, ಯಕ್ಷಗಾನ, ಸಂಗೀತ, ಗೋಸೇವೆ ಮುಂತಾದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದೆ. ದ್ವಾರಕಾ ಪ್ರತಿಷ್ಠಾನದ ವತಿಯಿಂದ `...
ಕಾರಣಿಕ ಕ್ಷೇತ್ರವಾದ ಇತಿಹಾಸ ಪ್ರಸಿದ್ದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವವು ಫೆ.11ರಂದು ವಿಜೃಂಭಣೆಯಿಂದ ನೆರವೇರಿತು. ದೈವಗಳ ಮೂಲ ನೆಲೆ ಕಾರ್ಜಾಲು ಗುತ್ತುವಿನಿಂದ ದೈವಗಳ ಭಂಡಾರವು ವಿವಿಧ ಬಿರುದಾವಳಿಗಳು,...
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ದೀಪ ಪ್ರದಾನ ಕಾರ್ಯಕ್ರಮದಲ್ಲಿ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಇದರ ಪ್ರಾಂಶುಪಾಲರಾದ ಡಾ. ಗುರುರಾಜ ಎಮ್. ಪಿ. ಮಾತನಾಡಿದರು. “ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳ...
ದ್ವಾರಕಾ ಕಾರ್ಪೊರೇಷನ್ ಪ್ರೈ ಲಿ ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ವತಿಯಿಂದ ನೆಲಪ್ಪಾಲ್ ಉದ್ಯಾನವನದಲ್ಲಿ ನೃತ್ಯೋಲ್ಲಾಸ ಕಾರ್ಯಕ್ರಮದ ಉದ್ಘಾಟನೆಯನ್ನು ಫೆ.9ರಂದು ಪುತ್ತೂರು ನಗರಸಭೆ ಸದಸ್ಯ ಜೀವಂದರ್ ಜೈನ್ ಅವರು ಉದ್ಘಾಟಿಸಿ, ಶುಭ...
ಬಿಲ್ಲವ ಸಂಘ ಕುವೈಟ್ ವತಿಯಿಂದ ಫೆ.7ರಂದು ನಡೆದ ಕ್ರೀಡೋತ್ಸವದ ಸಂದರ್ಭದಲ್ಲಿ ಕೋಟಿ-ಚೆನ್ನಯ್ಯ ಮೂಲಸ್ಥಾನ ಶ್ರೀಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.1ರಿಂದ 5ರ ವರೆಗೆ ನಡೆಯಲಿರುವ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಬಿಲ್ಲವ ಸಂಘ ಕುವೈಟ್ ವತಿಯಿಂದ ಫೆ.7ರಂದು...
ಪುತ್ತೂರು ನಗರದ ಕಲ್ಲೇಗದ ವರ್ಷಂಪ್ರತಿ ಜರಗುವ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮವು ಫೆ.11 ಮಂಗಳವಾರದಂದು ನಡೆಯಲಿರುವುದು. ಪುತ್ತೂರು: ಪುತ್ತೂರು ನಗರದ ಕಲ್ಲೇಗದ ವರ್ಷಂಪ್ರತಿ ಜರಗುವ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ವಾರ್ಷಿಕ...
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಆಧುನಿಕ ಪುತ್ತೂರಿನ ಸಮಗ್ರ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುವಲ್ಲಿ ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಮುಂಚೂಣಿ ನಾಯಕರಾಗಿದ್ದರು ಎಂದು ಹೇಳಿದ್ದಾರೆ. ಎಡನೀರು ಮಠದಲ್ಲಿ ಪುತ್ತೂರು ಜಿ.ಎಲ್.ಆಚಾರ್ಯ ಶತಮಾನದ ಸ್ಮರಣೆ ಕಾರ್ಯಕ್ರಮ...
32ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಕಂಬಳದ ಆಮಂತ್ರಣ ಪತ್ರಿಕೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಪ್ರಾರ್ಥನೆ ನಡೆಸಿ ಬಿಡುಗಡೆಗೊಳಿಸಲಾಯಿತು. ಪುತ್ತೂರು: 32ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಕಂಬಳದ ಆಮಂತ್ರಣ ಪತ್ರಿಕೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು....
ಭಾರತೀಯ ಕಲೆ, ಲಲಿತ ಕಲೆ, ಸಂಸ್ಕೃತಿಯನ್ನು ಉತ್ತೇಜಿಸು ಸಲುವಾಗಿ ಕೆಲಸ ಮಾಡುವ ರಾಷ್ಟ್ರೀಯ ಚಿಂತನೆ ಸಂಸ್ಥೆಯೆ ಸಂಸ್ಕಾರ ಭಾರತಿ. ಬೇರೆ ಬೇರೆ ವಿಶೇಷ ಕೆಲಸ ಕಾರ್ಯಗಳ ಮೂಲಕ ಉತ್ತಮ ರೀತಿಯಲ್ಲಿ ಸಂಸ್ಕಾರ ಭಾರತಿ ಕೆಲಸ ಮಾಡುತ್ತಿದ್ದು...
ದಕ ಜಿಲ್ಲೆಯಲ್ಲಿ ಕೆಲಸ ಮಾಡುವುದು ಉತ್ತಮವಾದ ಅನುಭವ. ತನ್ನ ಮೊದಲ ಅವಕಾಶವನ್ನು ಪುತ್ತೂರು ಉಪವಿಭಾಗದಲ್ಲಿ ಪಡೆದುಕೊಂಡ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರು ತನ್ನ ವೃತ್ತಿಗೆ ನ್ಯಾಯ ಸಲ್ಲಿಸಿದ್ದಾರೆ. ಪುತ್ತೂರು: ದಕ ಜಿಲ್ಲೆಯಲ್ಲಿ ಕೆಲಸ ಮಾಡುವುದು...