ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೂಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಪ್ರತಿ ತಿಂಗಳು ಆಚರಿಸುವಂತೆ ಸಿರಿ ಸಿಬ್ಬಂದಿಗಳ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮವು ಜೂ.6ರಂದು ಜರುಗಿತು. ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ...
ಸುಪ್ರಸಿದ್ಧ ಸಹಸ್ರಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಜೂನ್ 20, ಶನಿವಾರದಂದು ಬೆಳಿಗ್ಗೆ 10:00 ಗಂಟೆಗೆ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ದೇವಳದ...
ಹಿಂದೂ ಎಕನಾಮಿಕ್ ಫೋರಂ ಮತ್ತು ಮುಳಿಯ ಮ್ಯಾನೇಜ್ಡ್ ಫಾರ್ಮ ಲ್ಯಾಂಡ್ ವತಿಯಿಂದ ದಿನಾಂಕ 14.06.2026 ರಂದು ಸಮಗ್ರ ಮಲ್ಲಿಗೆ ಕೃಷಿ ನಿರ್ವಹಣೆ ಮತ್ತು ಮಾರುಕಟ್ಟೆ ವಿಷಯದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು. ಹಿಂದೂ ಎಕನಾಮಿಕ್ ಫೋರಂ ಮತ್ತು...
ಮುಕ್ರಂಪಾಡಿ ಗೋಕುಲ ಬಡಾವಣೆಯಲ್ಲಿ ದ್ವಾರಕಾ ಕಾರ್ಪ್ ನ ಉಪ್ಪಿನಂಗಡಿ ಕೆಮ್ಮಾರ ಹಿರಿಯ ನಾಗರಿಕರ ಬಡಾವಣೆ ‘ಉಜ್ಜೀವನ’ ಲೋಕಾರ್ಪಣಾ ಆಮಂತ್ರಣ ಬಿಡುಗಡೆ ಮಾಡಿ ವೈದ್ಯ ಡಾ. ಸುರೇಶ್ ಪುತ್ತೂರಾಯ ಮಾತನಾಡಿದರು. ಪುತ್ತೂರು: ಹಿರಿಯರ ಕಾಳಜಿ ಇರುವಂತಹ ಬಡಾವಣೆ...
ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ `ಸಹಕಾರರತ್ನ’ ಸವಣೂರು ಸೀತಾರಾಮ ರೈಯವರ 79ನೇ ಹುಟ್ಟು ಹಬ್ಬ ಆಚರಣೆ, ಶಾಲಾ ಪ್ರಾರಂಭೋತ್ಸವ ಹಾಗೂ ಅಬಾಕಸ್ ತರಗತಿ ಉದ್ಘಾಟನೆ ಸಂಸ್ಥೆಯ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಿತು. ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ...
ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ‘ಸಾಮೂಹಿಕ ಸರಸ್ವತೀ ವಂದನೆ’ ಹಾಗೂ ‘ವಿದ್ಯಾ ಸಂಕಲ್ಪ’ ಕಾರ್ಯಕ್ರಮವು ಜೂನ್ 7 ರಂದು ಅತ್ಯಂತ ಭಕ್ತಿಭಾವದಿಂದ ಜರುಗಿತು. ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ), ಶ್ರೀ ಮಹಾಲಿಂಗೇಶ್ವರ...
ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಜಿ.ಎಲ್. ಸಮೂಹ ಸಂಸ್ಥೆಗಳ ಮಾಲಕರಾದ ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬವನ್ನು ಸಂಸ್ಥೆಯಲ್ಲಿ ವಿಶೇಷ ಸಂಭ್ರಮದಿಂದ ಆಚರಿಸಲಾಯಿತು. ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ...
ಬನ್ನೂರು ಅಲುಂಬುಡದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026ನೇ ಸಾಲಿನ ಶೈಕ್ಷಣಿಕ ವರ್ಷದ ಚಾಲನಾ ಕಾರ್ಯಕ್ರಮ ‘ಆರಂಭ 2026’ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು, ಶಿಕ್ಷಣ...
ವಿದ್ಯಾರ್ಥಿಗಳಲ್ಲಿ ಜ್ಞಾನ, ಸಂಸ್ಕಾರ ಮತ್ತು ಏಕಾಗ್ರತೆಯನ್ನು ವೃದ್ಧಿಸುವ ಉದ್ದೇಶದಿಂದ ಪುತ್ತೂರಿನಲ್ಲಿ “ಸಾಮೂಹಿಕ ಸರಸ್ವತೀ ವಂದನೆ” ಹಾಗೂ “ವಿದ್ಯಾ ಸಂಕಲ್ಪ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಜೂನ್ 7, 2026ನೇ ಆದಿತ್ಯವಾರದಂದು ಬೆಳಿಗ್ಗೆ 9 ರಿಂದ 11...
ಕಂಪ್ಯೂಟರ್ ಮತ್ತು ಸೆಕ್ಯೂರಿಟಿ ಸಿಸ್ಟಮ್ಸ್ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ನಿರಂತರ ಸೇವೆಯೊಂದಿಗೆ ಅಸಂಖ್ಯಾತ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವ ‘ಶಿವಂ ಕಂಪ್ಯೂಟರ್ಸ್ ಆಂಡ್ ಸೆಕ್ಯೂರಿಟಿ ಸಿಸ್ಟಮ್ಸ್’ ಸಂಸ್ಥೆಯು ಈಗ ಉಪ್ಪಿನಂಗಡಿಯಲ್ಲಿ ತನ್ನ ಎರಡನೇ ಮಳಿಗೆಯನ್ನು ತೆರೆಯುತ್ತಿದೆ....