ಮೂಲತ್ವ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ನೀಡಲಾಗುವ 12ನೇ ‘ಮೂಲತ್ವ ವಿಶ್ವ ಪ್ರಶಸ್ತಿ 2026”ಪ್ರಶಸ್ತಿಯನ್ನು ‘ಸ್ಕಾಲರ್ಶಿಪ್ ಮಾಸ್ಟರ್’ ಎಂದೇ ಖ್ಯಾತರಾದ ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ನಾಯಕ್ ಅವರಿಗೆ...
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4’ ಕಾರ್ಯಕ್ರಮದ ಚಪ್ಪರ ಮುಹೂರ್ತವು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು....
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್ ವತಿಯಿಂದ 28ನೇ ವರ್ಷದ ಭಜನ ಕಮ್ಮಟ ಸೆ.28ರಿಂದ ಅ.4ರವರೆಗೆ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಜನ ಕಮ್ಮಟ ಆಯೋಜಿಸಲಾಗಿದೆ. ಬೆಳ್ತಂಗಡಿ,...
ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಹಾಸಿಗೆಗಳ ಮೆಡಿಕಲ್ ಆಸ್ಪತ್ರೆಯ ನಿರ್ಮಾಣಕ್ಕೆ ಪೂರಕವಾಗಿ ಭೂಮಿಪೂಜೆ ಕಾರ್ಯಕ್ರಮ ಸೆ.25ರಂದು ನಡೆಯಲಿದೆ. ಸೇಡಿಯಾಪುದಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣವಾಗಲಿರುವ ಸ್ಥಳದಲ್ಲಿ ಶುಕ್ರವಾರ ಬೆಳಿಗ್ಗೆ 8.30ಕ್ಕೆ ಶುಭ ಮುಹೂರ್ತದಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು....
ವಿಟ್ಲ ಶ್ರೀ ಭಗವತೀ ಕ್ಷೇತ್ರದಲ್ಲಿ ಸಿಂಹಮಾಸದ ವಿಶೇಷ ಪೂಜೆಯ ಸಂದರ್ಭದಲ್ಲಿ ವೈಷ್ಣವೀ ನಾಟ್ಯಾಲಯ (ರಿ) ಪ್ರತ್ತೂರು ಇದರ ರಜತ ನೃತ್ಯಾಂತರ್ಯಾನದ ಅಂಗವಾಗಿ ವಿಟ್ಲ ಶಾಖೆಯ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ ಕಾರ್ಯಕ್ರಮ ನಡೆಯಿತು. ವಿಟ್ಲ ಶ್ರೀ ಭಗವತೀ ಕ್ಷೇತ್ರದಲ್ಲಿ...
ಶಿವಳ್ಳಿ ಸಂಪದ ಬೊಳುವಾರು ವಲಯದ ಆಶ್ರಯದಲ್ಲಿ ಕೆಮ್ಮಾಯಿಯ ಶ್ರೀ ವಿಷ್ಣು ಮಂಟಪದಲ್ಲಿ ಆಯೋಜಿಸಲಾಗಿರುವ ಏಳು ದಿನಗಳ ‘ಹರಿವಂಶ ಪುರಾಣ ಪ್ರವಚನ’ ಸಪ್ತಾಹಕ್ಕೆ ಸೆ.15ರಂದು ಸಂಜೆ ಚಾಲನೆ ದೊರೆಯಿತು. ಪುತ್ತೂರು: ಶಿವಳ್ಳಿ ಸಂಪದ ಬೊಳುವಾರು ವಲಯದ ಆಶ್ರಯದಲ್ಲಿ...
44 ನೇ ವರ್ಷದ ಫಿಲೋಮಿನಾ ಗಣೇಶೋತ್ಸವದ ಅಂಗವಾಗಿ ಅರಸು ಮುಂಡ್ಯಾತ್ತಾಯ ದೈವಸ್ಥಾನ ಪಾಂಗ್ಲಾಯಿ, ಕಲ್ಲಾರೆ ಹಾಗೂ ಕೆಮ್ಮಿಂಜೆ ಹಿಂದೂ ಧಾರ್ಮಿಕ ಶಿಕ್ಷಣ ಕೇಂದ್ರಗಳ ಮಕ್ಕಳ ವತಿಯಿಂದ ಶ್ಲೋಕ, ಭಜನೆ, ಆಚಾರ – ವಿಚಾರ, ಕುಣಿತ ಭಜನೆ...
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ (ಎಸ್.ಪಿ.ವೈ.ಎಸ್ಸ್.ಎಸ್) ವತಿಯಿಂದ ಐದನೇ ಬಾರಿಗೆ ಪುತ್ತೂರಿನ ಬಲ್ನಾಡಿನಲ್ಲಿರುವ ಪ್ರಾಚೀನ ಪ್ರಸಿದ್ಧ ಶ್ರೀ ಬಟ್ಟಿ ವಿನಾಯಕ ದೇವಸ್ಥಾನದಲ್ಲಿ ಸೆ.14ರಂದು ಬೆಳಗ್ಗಿನ ಬ್ರಾಹ್ಮೀ ಮುಹೂರ್ತದಲ್ಲಿ ಸಾಮೂಹಿಕ ಗಣಪತಿ ಯೋಗ ನಮಸ್ಕಾರವನ್ನು...
ವಿನಾಯಕ ಚೌತಿ ಹಬ್ಬದ ಪ್ರಯುಕ್ತ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಭಾಭವನದಲ್ಲಿ ಸೆ.14, ಸೋಮವಾರದಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ ನಡೆಯಿತು. ಬೆಳಿಗ್ಗೆ 10ಗಂಟೆಯಿಂದ “ಅತಿಕಾಯ ಕಾಳಗ” ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಿತು. ಪಟ್ಟೆ ಬಡಗನ್ನೂರು...
ಶ್ರೀ ಕೃಷ್ಣ ಲೀಲೆ-2026, ಸಾಂದೀಪನಿ ಗುರು ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 05/09/2026ನೇ ಶನಿವಾರ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ನಡೆದಿದ್ದು, ಕಾರ್ಯಕ್ರಮದ ಯಶ್ವಸಿಗೆ ಸಹಕರಿಸಿದ ವಿವಿಧ ಸಮಿತಿಯ ಸಂಚಾಲಕರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವು...