ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಮತ್ತು ಸುತ್ತಮುತ್ತಲಿನ ಭಾಗದ ಜನರಿಗೆ ಲ್ಯಾಬೊರೇಟರಿ ಕ್ಷೇತ್ರದಲ್ಲಿ ಹಲವು ಹೊಸತನಗಳ ಮೂಲಕ ಅತ್ಯುತ್ತಮ ಗುಣಮಟ್ಟದ ಸೇವೆಗಳನ್ನು ಒದಗಿಸುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ಮ್ಯಾನೇಜಿಂಗ್ ಡೈರೆಕ್ಟರ್ ಚೇತನ್ಪ್ರಕಾಶ್ ಕಜೆ ಅವರಿಗೆ 2026ನೇ...
ಕೃಷಿ, ಜೇನು ಕೃಷಿ, ಗ್ರಾಮೀಣ ಉದ್ಯೋಗ ಸೃಷ್ಟಿ, ರೈತರ ಸಬಲೀಕರಣ ಹಾಗೂ ಮೌಲ್ಯವರ್ಧಿತ ಕೃಷಿ ಉತ್ಪನ್ನಗಳ ಅಭಿವೃದ್ಧಿಯಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಗುರುತಿಸಿ, *ಪುತ್ತೂರಿನ ಗ್ರಾಮಜನ್ಯ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ (Gramajanya FPC)*ಗೆ ಪ್ರತಿಷ್ಠಿತ...
ಪುತ್ತೂರಿನಲ್ಲಿ ಆಗಸ್ಟ್ 7, 2026ರ ಶುಕ್ರವಾರ ನಡೆಯಲಿರುವ ಬೃಹತ್ ತಿರಂಗಾ ಯಾತ್ರೆಯ ಯಶಸ್ವಿ ಆಯೋಜನೆಗಾಗಿ ಪೂರ್ವಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರು ಭಾಗವಹಿಸಿ, ಕಾರ್ಯಕ್ರಮದ ರೂಪರೇಷೆ,...
ಯುವಜನರಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಾಭಿಮಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 7ರಂದು ಪುತ್ತೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ ಆಯೋಜಿಸಲಾಗಿದೆ. ಪುತ್ತೂರು, ಜು. 31: ಯುವಜನರಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಾಭಿಮಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 7ರಂದು...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ಘಟಕದಲ್ಲಿ ಕಳೆದ ಕೆಲ ವರ್ಷಗಳಿಂದ ಪ್ರಾಮಾಣಿಕ ಹಾಗೂ ದಕ್ಷ ಸೇವೆ ಸಲ್ಲಿಸಿದ ಇಬ್ಬರು ಹಿರಿಯ ಸಿಬ್ಬಂದಿಗಳು ಜುಲೈ 31, 2026 ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ಜನಪ್ರಿಯ...
ಪುತ್ತೂರು ತಾಲೂಕಿನಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ ಇವರ ಮಾರ್ಗದರ್ಶನದಲ್ಲಿ 4ನೇ ಬಾರಿಗೆ ಕಾರ್ಗಿಲ್ ವಿಜಯ್ ದಿವಸ್ ಆಚರಣೆಯನ್ನು ಪುತ್ತೂರಿನ ಕಿಲ್ಲೆ ಮೈದಾನಲ್ಲಿನ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಜುಲೈ 26ರಂದು...
ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4 ರ ವರೆಗೆ 28ನೆ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾಕಮ್ಮಟದ ಸಂಚಾಲಕರಾದ ಜಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು...
ಪರ್ಲಡ್ಕ ಶಿವಪೇಟೆಯ ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಆಯೋಜಿಸುತ್ತಿರುವ 28ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಜುಲೈ 28ರಂದು ಅದ್ಧೂರಿಯಾಗಿ ನಡೆಯಿತು. ಪುತ್ತೂರು: ಇಲ್ಲಿನ ಪರ್ಲಡ್ಕ...
ದ್ವಾರಕಾ ರಿಫ್ರೆಶ್ ಮೆಂಟ್ಸ್ ಮತ್ತು ಸಂತೃಪ್ತಿ ವೆಜ್, ಪುತ್ತೂರು ಇವರ ಸಹಯೋಗದಲ್ಲಿ ಜುಲೈ 24, 25 ಮತ್ತು 26ರಂದು ಕೆಮ್ಮಾರದ ಉಜ್ಜೀವನ ಹಿರಿಯ ನಾಗರಿಕರ ಬಡಾವಣೆಯ ದ್ವಾರಕಾ ರಿಫ್ರೆಶ್ ಮೆಂಟ್ಸ್ ನಲ್ಲಿ ‘ದೋಸೆ ಮೇಳ’ ಯಶಸ್ವಿಯಾಗಿ...
ಪುತ್ತೂರು ತಾಲೂಕು ಧರ್ಮ ಶಿಕ್ಷಣ ಸಮಿತಿ – ಧರ್ಮಾಭ್ಯುದಯದ ಸಾಮಾನ್ಯ ಸಭೆಯು ತೆಂಕಿಲದ ಸ್ವಾಮಿ ಕಲಾ ಮಂದಿರದಲ್ಲಿ ಭಾನುವಾರ ನಡೆಯಿತು. ಪುತ್ತೂರು: ತಾಲೂಕು ಧರ್ಮ ಶಿಕ್ಷಣ ಸಮಿತಿ – ಧರ್ಮಾಭ್ಯುದಯದ ಸಾಮಾನ್ಯ ಸಭೆಯು ತೆಂಕಿಲದ ಸ್ವಾಮಿ...