ಕುಂಬಾರರ ಗುಡಿ ಕೈಗಾರಿಕಾ ಸಂಘ ವಿಟ್ಲ ಶಾಖಾ ಕಚೇರಿ ಸ್ವಂತ ಕಟ್ಟಡ ಕೋಣೆಯ ಉದ್ಘಾಟನೆ ಹಾಗೂ ಕಚೇರಿ ಸ್ಥಳಾಂತರ ಕಾರ್ಯಕ್ರಮ ಸೆ.13 ರಂದು 10.30ಕ್ಕೆ ವಿಟ್ಲ ಸ್ಮಾರ್ಟ್ ಸಿಟಿಯಲ್ಲಿ ನಡೆಯಲಿದೆ ಸಂಘದ ಅಧ್ಯಕ್ಷ ಭಾಸ್ಕರ ಎಂ....
ವಿದ್ಯಾರ್ಥಿಗಳು ತಮಗೆ ಇಷ್ಟವಾದ ವಿಷಯಗಳ ಬಗ್ಗೆ ಆಳವಾದ ಅಧ್ಯಯನವನ್ನು ನಡೆಸಬೇಕು ಅದಕ್ಕಾಗಿ ಆ ವಿಷಯಗಳ ಬಗ್ಗೆ ಅಪಾರ ಅನುಭವವನ್ನು ಹೊಂದಿರುವ ತಜ್ಞರ ಸಹಕಾರವನ್ನು ಪಡೆದುಕೊಳ್ಳಬೇಕು ಎಂದು ಎನ್ಐಟಿಕೆ ಸುರತ್ಕಲ್ಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಅಣ್ಣಪ್ಪ...
ಸಮಾಜಮುಖಿಯಾದ ಕಾರ್ಯಕ್ರಮಗಳು, ವಿಚಾರ ಮಂಡನೆಗಳು ರೋಟರಿಯ ಮುಖ್ಯ ಉದ್ದೇಶವಾಗಿದೆ. ಅಂತಹ ಕಾರ್ಯಗಳಲ್ಲಿ ಪುಸ್ತಕ ಬಿಡುಗಡೆಯೂ ಒಂದು. ಉಪನಿಷತ್ತುಗಳನ್ನು ವೇದಾಂತ ಎಂದು ಕರೆಯುತ್ತಾರೆ. ಹಿಂದು ಸನತಾನದ ಧರ್ಮದ ಅಧ್ಯಯನಕ್ಕೆ ಉಪನಿಷತ್ ಬಹಳ ಅತ್ಯಗತ್ಯ. ಈ ನೆಲೆಯಲ್ಲಿ ಡಾ.ವಿಷ್ಣು...
ಜನ್ಮಕೊಟ್ಟ ತಂದೆ ತಾಯಿಯ ಸೇವೆ ಮಾಡದೇ, ನಾವು ದೇವರಿಗೆ ಎಷ್ಟೇ ಪೂಜೆ, ಪುನಸ್ಕಾರ ಮಾಡಿದರೂ ಅದರಿಂದ ಯಾವುದೇ ಫಲ ದೊರೆಯಲು ಸಾಧ್ಯವಿಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ ಪ್ರತಿಭಾ – 2024 ಕಾರ್ಯಕ್ರಮವು ಸೆ13ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಲಿದೆ. ಪುತ್ತೂರು : ಸಂತ ಫಿಲೋಮಿನಾ...
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ವಿದ್ಯಾರ್ಥಿ ಶಾಖೆ, ವೆನಿರ್ ಇಂಟರ್ನ್ಯಾಷನಲ್ ಕನ್ಸಲ್ಟೆನ್ಸಿ, ಕೆನರಾ ಬ್ಯಾಂಕ್, ಎಚ್ ಪಿ ಸಿ ಎಲ್ ಮತ್ತುಇತರ ಪ್ರತಿಷ್ಠಿತ ಸಂಸ್ಥೆಗಳ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಸಮ್ಮೇಳನ ದೃಷ್ಟಿ 2024...
“ಪ್ರಾಜೆಕ್ಟ್ ಶಕ್ತಿ ” ಮಹಿಳೆಯರಿಗೆ ಉದ್ಯಮಶೀಲತೆಯ ತರಬೇತಿಯು ಆರ್ಟ್ ಆಫ್ ಲಿವಿಂಗ್ ಸೋಷಿಯಲ್ ಪ್ರಾಜೆಕ್ಟ್ ಹಾಗೂ ಎಚ್. ಇ. ಎಫ್ ಮಹಿಳಾ ಘಟಕ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇವರ...
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್ಮೆಂಟ್ (NIPM), ಏಷ್ಯಾ ಪೆಸಿಫಿಕ್ ಫೆಡರೇಶನ್ ಆಫ್ ಹ್ಯೂಮನ್ ರಿಸೋರ್ಸ್ ಮ್ಯಾನೇಜ್ಮೆಂಟ್ (APFHRM) ಸಹಯೋಗದೊಂದಿಗೆ ಮುಂಬರುವ 40ನೇ ರಾಷ್ಟ್ರೀಯ ಸಮ್ಮೇಳನ “NATCON 2024” ಅನ್ನು ಘೋಷಿಸಲು ಅತ್ಯಂತ ಉತ್ಸುಕವಾಗಿದ್ದೇವೆ. ಈ...
ಸಂಶೋಧನೆ ಮತ್ತು ಕೈಗಾರಿಕೆಗಳಿಂದ ಉತ್ಪತ್ತಿ ಮಾಡಲಾಗದ ನಿಧಿ ಎಂದರೆ ಅದು ಮಣ್ಣು.ತಂತ್ರಜ್ಞಾನ ಎಷ್ಟೇ ಮುಂದುವರೆದರು ಮಣ್ಣನ್ನು ಯಾರು ಉತ್ಪಾದಿಸಲಾರರು. ಮಣ್ಣಿಗೆ ಅದರದೇ ಆದ ಮಹತ್ವವಿದೆ. ನಮ್ಮ ಸ್ವಾರ್ಥಕ್ಕಾಗಿ ಪಶ್ಚಿಮ ಘಟ್ಟವನ್ನು ಹಾಳುಮಾಡುತ್ತಿದ್ದೇವೆ. ಅಭಿವೃದ್ಧಿ ಹೆಸರಿನಲ್ಲಿ ಭೂಮಿಯನ್ನು...
1893 ನೇ ಇಸವಿಯ ಸೆ 11 ರಂದು ಸ್ವಾಮಿ ವಿವೇಕಾನಂದರು ಮಾಡಿದ ಐತಿಹಾಸಿಕ ಭಾಷಣದ 131ನೇ ವರ್ಷಾಚರಣೆಯ ಸುಸಂದರ್ಭದಲ್ಲಿ ಪುತ್ತೂರಿನ ವಿವೇಕಾನಂದ ಪದವಿಪೂರ್ವ ವಿದ್ಯಾಲಯವು “ವಿವೇಕ ವಿಜಯ” ಎಂಬ ಶೀರ್ಷಿಕೆಯೊಂದಿಗೆ ವಿಶೇಷ ಉಪನ್ಯಾಸಗಳನ್ನು ಮೂರು ಅವಧಿಗಳಲ್ಲಿ...