ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ. ಇಂದಿನಿಂದ (ಗುರುವಾರ) 2025ರ ಮೇ 23ರ ವರೆಗೆ ಭಕ್ತಾದಿಗಳ ವತಿಯಿಂದ ಸೇವೆ ಬಯಲಾಟ...
ಶಿಕ್ಷಣ ಕೇವಲ ಪಠ್ಯ ಸಂಗತಿಗಳನ್ನು ತಿಳಿಸಿದರೆ ಸಾಲದು. ಭಾರತೀಯತೆ, ದೇಸೀಯ ಕಲೆಗಳನ್ನೂ ಮಕ್ಕಳಿಗೆ ಅರ್ಥ ಮಾಡಿಸಿಕೊಡಬೇಕು. ಆ ನೆಲೆಯಲ್ಲಿ ಯೋಚಿಸುವಾಗ ನಾನಾ ಬಗೆಯ ಸ್ಪರ್ಧೆಗಳ ಅನಿವಾರ್ಯತೆ ಇದೆ. ಮನರಂಜನೆಯ ಮೂಲಕ ನಮ್ಮತನವೆಂಬುದು ವಿದ್ಯಾರ್ಥಿಗಳಲ್ಲಿ ಹಂಚಿಕೆಯಾಗುವುದಕ್ಕೆ ಸ್ಪರ್ಧೆಗಳು...
ಪ್ರತಿಯೊಬ್ಬರಲ್ಲೂ ಆಂತರಿಕ ಅವ್ಯಕ್ತವಾಗಿದೆ, ಅದು ವ್ಯಕ್ತವಾಗಲು ಹಂಬಲಿಸಿದಾಗ, ಲೌಕಿಕ ಜೀವನಕ್ಕಿಂತ ದೊಡ್ಡದು ಯಾವುದಿಲ್ಲ ಎಂದು ಭಾವಿಸಿ ಶಕ್ತಿಯನ್ನು ಮುರಿಯುತ್ತೇವೆ. ಹಾಗಾಗಿ ಒಳಗಿರುವ ಅಂತರ್ಶಕ್ತಿ ಮುಸುಕುತ್ತಿದೆ. ಸಮಾಜದ ಆಗುಹೋಗುಗಳನ್ನು ನೇರವಾಗಿ, ದಿಟ್ಟವಾಗಿ ಹೇಳುವ ಧೈರ್ಯ ದಾಸನಿಗಿದೆಯೇ ಹೊರತು...
ಶಕ್ತಿ ಪದವಿ ಪೂರ್ವ ಕಾಲೇಜು ಮಂಗಳೂರು ಇದರ ಆಶ್ರಯದಲ್ಲಿ ನ16 ರಂದು ನಡೆದ ‘ಶಕ್ತಿ ಫಸ್ಟ್ – 2024’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ...
ಕನಸುಗಳನ್ನು ಎಲ್ಲರೂ ಕಾಣುತ್ತಾರೆ. ಯಶಸ್ಸು ಸಾಧಿಸಲು ಕನಸು ಬೇಕೇ ಬೇಕು, ಆದರೆ ಕನಸು ನನಸಾಗಲು ಪ್ರಯತ್ನ ಮತ್ತು ಪರಿಶ್ರಮ ಬಹು ಮುಖ್ಯ .ಪೆನ್ಸಿಲ್ ತಪ್ಪು ಬರೆದಾಗ ಇರೇಸರ್ ಅದನ್ನು ತಿದ್ದಿ ತೀಡುವ ರೀತಿಯಲ್ಲಿ ಅಧ್ಯಾಪಕರು ಮತ್ತು...
ಜನ ನಮ್ಮಲ್ಲಿ ಏನು ಕೇಳುತ್ತಾರೋ ಅದನ್ನು ನಾವು ಕೊಡುವುದು ನಿಜವಾದ ವ್ಯವಹಾರ. ಹಾಗಾಗಿ ಎಳವೆಯಿಂದಲೇ ಮಾರುಕಟ್ಟೆ ವ್ಯವಹಾರದಲ್ಲಿ ಸರಿಯಾದ ಪ್ರಾಯೋಗಿಕ ಜ್ಞಾನ ಸಾಧಿಸಿದರೆ ಯಶಸ್ಸು ಕಟ್ಟಿಟ್ಟದ್ದು ಎಂದು ಪುತ್ತೂರಿನ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಾರಥ್ಯದಲ್ಲಿ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ನಡೆಯಲಿದ್ದು ಇದರ...
ಜಿ. ಎಲ್. ಆಚಾರ್ಯ ಅವರ ಕೆಲಸ ಕಾರ್ಯಗಳನ್ನು ಶಾಲೆಗಳ ಮೂಲಕ ಮುಂದಿನ ಪೀಳಿಗೆ ತಿಳಿಸುವ ಕಾರ್ಯವಾಗಬೇಕು. ಅವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರಾರಂಭ ಮಾಡಬೇಕು ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಪೂರ್ವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು...
ನ. 9 ರ ಸಂಜೆ ಸೂರ್ಯ ಮುಳುಗುತ್ತಿದ್ದಂತೆ, ಒಂದರ ನಂತರ ಒಂದರಂತೆ, ಅಸಂಖ್ಯಾತ ಸಾಂಸ್ಕೃತಿಕ ಚಟುವಟಿಕೆಗಳು ಶ್ರೀರಾಮ್ ಶ್ರೇಯಸ್ ವೇದಿಕೆಯಲ್ಲಿ ಪ್ರದರ್ಶಿತಪಟ್ಟಿತು. ಅಪಾರ್ಟ್ ಮೆಂಟ್ ನಿವಾಸಿಗಳು ಹಾಗೂ ಅವರ ಮಕ್ಕಳು ಪ್ರಸ್ತುತಪಡಿಸಿದ ನೃತ್ಯ ಕಾರ್ಯಕ್ರಮಗಳು ಅಮೋಘವಾಗಿದ್ದವು....
ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ತಾಂತ್ರಿಕ ಯುಗದಲ್ಲಿ ಭಾಷೆಯ ಕುರಿತಾಗಿ ಅಸ್ಥಿರತೆ ಬಂದು ಮಕ್ಕಳ ಮನಸ್ಥಿತಿ ಹದಗೆಟ್ಟಿದೆ. ಇದರಿಂದ ಭಾಷೆ ಮೂಲೆ ಗುಂಪಾಗುವ ಸಾಧ್ಯತೆ ಇದೆ. ನಮ್ಮ ಭಾಷೆಯ ಮೇಲೆ ಅಭಿಮಾನದ ಜೊತೆಗೆ ಭಾಷಾ...