ಭಾರತದಲ್ಲಿ ಆರ್ಕಿಡ್ ಗಳು ವಿಶಿಷ್ಟ ಸ್ಥಾನವನ್ನು ಹೊಂದಿದೆ. ಆರ್ಕಿಡ್ ಗಿಡಗಳು ಸಸ್ಯಗಳ ಜಾತಿಯಲ್ಲಿ ವಿಶೇಷವಾಗಿದ್ದು, ಎರಡನೆಯ ಅತಿ ಹೆಚ್ಚು ಪ್ರಬೇಧಗಳನ್ನು ಹೊಂದಿರುವ ಸಸ್ಯಗಳಾಗಿವೆ. ಆರ್ಕಿಡ್ ಸಸ್ಯಗಳಲ್ಲಿ ಪರಾಗಸ್ಪರ್ಶವು ಕಷ್ಟಕರವಾದ ಕ್ರಿಯೆಯಾಗಿದ್ದು, ಇವುಗಳನ್ನು ಶ್ವಾಸಕೋಶ ಮತ್ತು ಕಿಡ್ನಿಗಳ...
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಇನ್ನೋನೆಕ್ಸ್ಟ್(Innonxt) ಎಂಬ ಸಂಸ್ಥೆಯ ವತಿಯಿಂದ ಆಸ್ಟ್ರೋನಮಿ ಎಕ್ಸ್ಪೋ 1.0 (Astronomy expo 1.0) ಮಾಹಿತಿ ಕಾರ್ಯಾಗಾರ ನಡೆಯಿತು. ಬಾಹ್ಯಾಕಾಶ ಹಾಗೂ ರಾಕೆಟ್ ವಿಜ್ಞಾನದ ಕುರಿತು ಶಾಲಾ- ಕಾಲೇಜು ಹಂತದಲ್ಲೇ...
ರಾಷ್ಟ್ರಕವಿ ಕುವೆಂಪು ಸಾರಿದ ವಿಶ್ವಮಾನವ ಸಂದೇಶವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಕ್ಷರಶಃ ಸೇವಾ ರೂಪದಲ್ಲಿ ಮಾಡಿ ತೋರಿಸಿದ್ದಾರೆ. ಜೈನಧರ್ಮಕ್ಕೂ ಹಿಂದೂ ಧರ್ಮಕ್ಕೂ ಅವಿನಾಭಾವ ಸಂಬಂಧವಿದ್ದು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ – ಎಲ್ಲಾ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಮತ್ತು ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ಮತ್ತು ಸಿಬಿಎಸ್ಇ ಶಾಲೆಗಳು ಅ.26ರಂದು ಬಪ್ಪಳಿಗೆಯ ಅಂಬಿಕಾ ಸಂಸ್ಥೆಗಳ ಆವರಣದಲ್ಲಿನ ತ್ರಿಶಂಕರ ಸಭಾಭವನದಲ್ಲಿ ಪಾರಂಪರಿಕ ದಿನವನ್ನು ಸಂಭ್ರಮದಿಂದ ಆಚರಿಸಲಿವೆ. ಪುತ್ತೂರು: ನಟ್ಟೋಜ ಫೌಂಡೇಶನ್...
ಭಾರತೀಯ ಸೇನೆ ನಡೆಸುವ ʼಅಗ್ನಿಪಥ್ʼ ಪರೀಕ್ಷೆಯಲ್ಲಿ ತೇರ್ಗಡೆಹೊಂದಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಪುನೀತ್ರಾಜ್ ʼಅಗ್ನಿವೀರ್ʼ ಗೆ ಆಯ್ಕೆಗೊಂಡಿರುತ್ತಾರೆ. ಭಾರತೀಯ ಸೇನೆ ನಡೆಸುವ ʼಅಗ್ನಿಪಥ್ʼ ಪರೀಕ್ಷೆಯಲ್ಲಿ ತೇರ್ಗಡೆಹೊಂದಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಕನ್ನಡ ಸಂಘ ಹಾಗೂ ಕ್ರೈಸ್ತ ವಿದ್ಯಾಪೀಠ, ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಹಯೋಗದಲ್ಲಿ ಆಯೋಜಿಸಿದ ರಂಗ ಬದುಕು ಟ್ರಸ್ಟ್ (ರಿ) ಬೆಂಗಳೂರು ಪ್ರಸ್ತುತಿಯಲ್ಲಿ ‘ಮಾನವತಾವಾದಿ ಥೆರೇಸಮ್ಮ(ಮದರ್)’ ಎಂಬ ಏಕವ್ಯಕ್ತಿ ಪ್ರಯೋಗ...
ಸಂಗೀತ ಪರಿಷತ್ತು ಮಂಗಳೂರು ಇದರ ಆಶ್ರಯದಲ್ಲಿ ಭಾರತೀಯ ವಿದ್ಯಾಭವನದ ಸಹಯೋಗದೊಂದಿಗೆ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಸೀನಿಯರ್ ವಿಭಾಗದ ಹಾಡುಗಾರಿಕೆ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ...
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ 57ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಹರ್ಷೋಲ್ಲಾಸದ ಸಂಭ್ರಮವಿದೆ. 1968ರ ಅ.24ರಂದು, ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 21ನೇ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾದರು. ಇಂದು (ಅ.24) ಅವರು 57 ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ...
ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಮಾನವಿಕ ವಿಭಾಗದ ವತಿಯಿಂದ ಕಲಾ ವಿದ್ಯಾರ್ಥಿಗಳಿಗೆ ನ18 ರಂದು ಕಾಲೇಜಿನ ಸಭಾಂಗಣದಲ್ಲಿ ವ್ಯಕ್ತಿತ್ವ ವಿಕಸನದ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿ ಡಾ. ಎ. ಎನ್ ಕುಮಾರ್...
ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ಸಭಾಂಗಣದಲ್ಲಿ ಇತ್ತೀಚೆಗೆ ಮಂಗಳೂರಿನ ಕೆಪಿಟಿ ಬಳಿ ನಡೆದ ಅಪಘಾತದಲ್ಲಿ ಮೃತರಾದ ವಿವೇಕಾನಂದ ವಿದ್ಯಾವರ್ಧಕ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿ.ಭಾಸ್ಕರ್ ಬಿ ಅವರ ನುಡಿ ನಮನ ...