ಮಕ್ಕಳಲ್ಲಿ ಬಾಲ್ಯದಲ್ಲೇ ಮೌಲ್ಯಯುತ ಸಂಸ್ಕಾರ ಮತ್ತು ಸಾಂಪ್ರದಾಯಿಕ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ, ಪುತ್ತೂರಿನ ದೇವಾಲಯ ಸಂವರ್ಧನಾ ಸಮಿತಿಯ ‘ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ’ದ ವತಿಯಿಂದ “ಮಕ್ಕಳ ಕಲರವ” ಎಂಬ ಉಚಿತ ಬೇಸಿಗೆ ಸಂಸ್ಕಾರ ಶಿಬಿರವನ್ನು ಆಯೋಜಿಸಲಾಗಿದೆ....
ಚಿನ್ಮಯ ಮಿಷನ್, ಮಂಗಳೂರು ಇವರು 2026ರ ಏಪ್ರಿಲ್ 3ರಿಂದ ಏಪ್ರಿಲ್ 12ರವರೆಗೆ ಚಿನ್ಮಯ ಮಿಷನ್, ಶಾರದ ಸನ್ನಿಧಿ, ರೊಸಾರಿಯೋ ಚರ್ಚ್ ರೋಡ್, ಹೊಯ್ಗೆ ಬಜಾರ್ ನಲ್ಲಿ ಮಹಾಭಾರತದ ಕಥೆಗಳು ಈ ವಿಷಯದ ಕುರಿತು ಬೇಸಿಗೆ ಶಿಬಿರವನ್ನು...
ಪವಿತ್ರ ಈದ್ ಹಬ್ಬದ ಪ್ರಯುಕ್ತ ಸಮಾಜದಲ್ಲಿ ಸೌಹಾರ್ದತೆಯನ್ನು ಸಾರುವ ನಿಟ್ಟಿನಲ್ಲಿ, ಪುತ್ತೂರಿನಲ್ಲಿ ವಿಶೇಷ ‘ಈದ್ ಸೌಹಾರ್ದ ಸಮ್ಮಿಲನ’ ಮತ್ತು ಪೌರ ಕಾರ್ಮಿಕರಿಗೆ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪುತ್ತೂರು: ಪವಿತ್ರ ಈದ್ ಹಬ್ಬದ ಪ್ರಯುಕ್ತ ಸಮಾಜದಲ್ಲಿ...
ರೈತರ ಆರ್ಥಿಕಾಭಿವೃದ್ಧಿಯ ಬೆನ್ನೆಲುಬಾಗಿರುವ ಪ್ರತಿಷ್ಠಿತ ಕ್ಯಾಂಪ್ಕೊ ಸಂಸ್ಥೆಯು, ವಿಟ್ಲದಲ್ಲಿ ತನ್ನ ನೂತನ ಶಾಖಾ ಕಟ್ಟಡ ನಿರ್ಮಾಣಕ್ಕೆ ಸಜ್ಜಾಗಿದ್ದು, ಮಾರ್ಚ್ 27, 2026ರ ಶುಕ್ರವಾರದಂದು ಬೆಳಿಗ್ಗೆ 9:30 ಗಂಟೆಗೆ ವಿಟ್ಲದ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯ ಬಳಿ ಖರೀದಿ...
ಪುತ್ತೂರಿನ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು ಆರ್ಧಾ ನಕ್ಷತ್ರದಂದು ಜರುಗುವ ‘ಮೃತ್ಯುಂಜಯ ಹೋಮ’ ಈ ಬಾರಿ ಮಾರ್ಚ್ 26ರಂದು ನಡೆಯಲಿದೆ. ವಿಶೇಷವೆಂದರೆ, ಅದೇ ದಿನ ಶ್ರೀ ದೇವರಿಗೆ ‘ಶುದ್ಧ ಎಳ್ಳೆಣ್ಣೆ ಅಭಿಷೇಕ’ವೂ...
ಸುಮಾರು 56 ವರ್ಷಗಳ ಇತಿಹಾಸವಿರುವ ಕೆಮ್ಮಿಂಜೆ ಗ್ರಾಮದ ನೈತಾಡಿ ಬಂಗೇರ ಕುಟುಂಬಸ್ಥರ ಸಾವಿರದ ಒಂದು ದೈವಗಳ ತರವಾಡು ಮನೆಯಲ್ಲಿ ದೈವಗಳ ನೇಮೋತ್ಸವ ಕಾರ್ಯಕ್ರಮ ಮಾ.25 ರಿಂದ 28ರ ವರೆಗೆ ವಿಜೃಂಭಣೆಯಿಂದ ಜರಗಲಿದೆ. ಪುತ್ತೂರು: ಸುಮಾರು 56...
ಕಡಬ ತಾಲೂಕಿನ ಆಲಂಕಾರು ಗ್ರಾಮದ ಕಾರಣಿಕ ಕ್ಷೇತ್ರವಾದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಾರ್ಚ್ 25 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ದೇವಸ್ಥಾನಕ್ಕೆ ಸಮರ್ಪಣೆಗೊಳ್ಳಲಿರುವ ನೂತನ ಬ್ರಹ್ಮರಥ, ಪುಷ್ಪರಥ ಹಾಗೂ...
ಅಧಿವಕ್ತಾ ಪರಿಷತ್, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಹಿಳಾ ಬಂಧುತ್ವ ವೇದಿಕೆ, ಪುತ್ತೂರು ಇವರ ಸಹಯೋಗದೊಂದಿಗೆ ಪುತ್ತೂರಿನ ಒಕ್ಕಲಿಗ ಗೌಡ ಸೇವಾ ಸಂಘದ ಚುಂಚುಶ್ರೀ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರು ತಾಲೂಕು...
ಪುತ್ತೂರಿನ ದರ್ಬೆಯ ಮುಖ್ಯರಸ್ತೆಯಲ್ಲಿರುವ ಪ್ರೀತಿ ಆರ್ಕೇಡ್ನ 2ನೇ ಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ‘ದಿ ಮೈಂಡ್ ಬಾಡಿ ಸ್ಪೇಸ್ʼ ಫಿಸಿಯೋಥೆರಪಿ ಕ್ಲಿನಿಕ್ (The Mind Body Space Physiotherapy Clinic) ಮಾರ್ಚ್ 7ರಂದು (ಶನಿವಾರ) ಬೆಳಿಗ್ಗೆ 11:30ಕ್ಕೆ...
ಈ ವರ್ಷ ಚಿನ್ಮಯ ಮಿಷನ್ ಚಿನ್ಮಯ ಚಳುವಳಿಯ 75 ನೇ ವರ್ಷವನ್ನು ಆಚರಿಸುತ್ತಿದೆ. ಇದನ್ನು ಚಿನ್ಮಯ ಅಮೃತ ಮಹೋತ್ಸವ ಎಂದು ಕರೆಯುತ್ತಿದ್ದೇವೆ. ಈ ನಿಟ್ಟಿನಲ್ಲಿ ಚಿನ್ಮಯ ಅಮೃತ ವಾಹಿನಿ ಮಾರ್ಚ್ 8, 2026 ರಂದು ಮಂಗಳೂರಿನ...