ಶ್ರೀ ಕ್ಷೇತ್ರ ಧರ್ಮಸ್ಥಳದ ನೂತನ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಸೇವೆಗೆ ಒಂದು ವರ್ಷ. ಭಕ್ತರ ಅನುಕೂಲಕ್ಕಾಗಿ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಅತ್ಯಾಧುನಿಕ ತಂತ್ರಜ್ಞಾದೊಂದಿಗೆ ನಿರ್ಮಿಸಲ್ಪಟ್ಟಿದ್ದು, 2025ರ ಜನವರಿ...
ಕಡಲನಗರಿ ಮಂಗಳೂರಿನ ಸುಂದರ ತಣ್ಣೀರುಬಾವಿ ಕಡಲತೀರವು ಈ ಬಾರಿ ಕೇವಲ ಪ್ರವಾಸಿ ತಾಣವಾಗಿ ಉಳಿಯದೆ, ಸಾಹಸ ಮತ್ತು ಮಾನವೀಯತೆಯ ಸಂಗಮಕ್ಕೆ ಸಾಕ್ಷಿಯಾಗಲಿದೆ. ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಶುಶ್ರೂಷಾ ಕೇಂದ್ರವನ್ನು ಸ್ಥಾಪಿಸುವ ಉದಾತ್ತ ಉದ್ದೇಶದೊಂದಿಗೆ ಜನವರಿ 9...
ಕರಾವಳಿಯ ವೀರ ಪುರುಷರ ಹೆಸರಿನಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ‘ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ’ಕ್ಕೆ ಭರ್ಜರಿ ಸಿದ್ಧತೆಗಳು ಆರಂಭಗೊಂಡಿವೆ. ಜನವರಿ 24 ಮತ್ತು 25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ...
ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಟ ಚತುರ್ಥಿ ಪ್ರಯುಕ್ತ ಇಂದು ಶ್ರೀ ಮಹಾಗಣಪತಿ ದೇವರಿಗೆ 108 ಕಾಯಿ ಗಣಪತಿ ಹೋಮ ನಡೆಯಲಿದ್ದು, ಆ ಪ್ರಯುಕ್ತ ಬೆಳಗ್ಗೆ9-30ರಿಂದ ಹೋಮದ ಸಂಕಲ್ಪ ಪ್ರಾರಂಭಗೊಂಡು, ಗಣಪತಿ...
ಬೆಳ್ಳಾರೆಯ ಹೋಲಿ ಕ್ರಾಸ್ ಚಾಪೆಲ್ ನೂತನ ಪ್ಯಾರಿಷ್ ಆಗಿ ಸ್ಥಾಪನೆಯಾಗುತ್ತಿರುವ ಪ್ರಯುಕ್ತ ಜ.1 ರಂದು ಚರ್ಚ್ನಲ್ಲಿ ಪವಿತ್ರ ಯೂಕರಿಸ್ಟ್ ಆಚರಣೆ ನಡೆಯಿತು. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ವಂ| ಡಾ. ಪೀಟರ್ ಪೌಲ್ ಸಲ್ಡಾನ್ಹಾರವರು ಶಾಸ್ತ್ರೋಕ್ತವಾಗಿ ಪವಿತ್ರ...
ಪೆರುವಾಜೆ ಗ್ರಾಮದ ಮುಕ್ಕೂರು ನೇಸರ ಯುವಕ ಮಂಡಲದ 10ನೇ ವರ್ಷದ ಸಂಭ್ರಮಾಚರಣೆ ದಶ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮ ಜ.10 ಮತ್ತು11ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ ಎಂದು ನೇಸರ ದಶಪ್ರಣತಿ ಸಮಿತಿ...
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ 2026ರ ನೂತನ ಕ್ಯಾಲೆಂಡರನ್ನು ಡಿ.31 ರಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಬಿಡುಗಡೆಗೊಳಿಸಿದರು. ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ 2026ರ ನೂತನ ಕ್ಯಾಲೆಂಡರನ್ನು ಡಿ.31 ರಂದು...
ಮೊಟ್ಟೆತ್ತಡ್ಕ ಮಿಶನ್ ಮೂಲೆ ಶ್ರೀ ರಕ್ತೇಶ್ವರೀ – ಶ್ರೀ ಚಾಮುಂಡೇಶ್ವರೀ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಹಾಸನ ಅರೇಮಾದನ ಹಳ್ಳಿ ಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಪುತ್ತೂರು: ಸಂಪತ್ತು...
ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ಕಳೆದ 23 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಗ್ರಾಮೀಣ ಜನರಿಗೆ ಸೇವೆ ನೀಡುವ ನಿಟ್ಟಿನಲ್ಲಿ 16 ಶಾಖೆಯನ್ನು ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗದಲ್ಲಿ ಪ್ರಾರಂಭೊಸಲಾಗಿದೆ. ಸಂಘದ 17ನೇ ಶಾಖೆ...
ಮುಕ್ರಂಪಾಡಿಯಲ್ಲಿರುವ ದ್ವಾರಕಾ ಪ್ರತಿಷ್ಠಾನದ ಮಹತ್ವಾಕಾಂಕ್ಷಿ ಕಾರ್ಯಕ್ರಮ ‘ದ್ವಾರಕೋತ್ಸವ 2026’ ರ ಆಮಂತ್ರಣ ಪತ್ರವನ್ನು ಜ. 1ರಂದು ಸಂಸ್ಥೆಯ ನಂದಗೋಕುಲ ವೇದಿಕೆಯಲ್ಲಿ ಅದ್ಧೂರಿಯಾಗಿ ಬಿಡುಗಡೆಗೊಳಿಸಲಾಯಿತು. ಪುತ್ತೂರು: ಇಲ್ಲಿನ ಮುಕ್ರಂಪಾಡಿಯಲ್ಲಿರುವ ದ್ವಾರಕಾ ಪ್ರತಿಷ್ಠಾನದ ಮಹತ್ವಾಕಾಂಕ್ಷಿ ಕಾರ್ಯಕ್ರಮ ‘ದ್ವಾರಕೋತ್ಸವ 2026’...