2025ರ ಹಾಸನಾಂಬ ದರ್ಶನ ಉತ್ಸವಕ್ಕೆ ಶುಕ್ರವಾರ (ಅಕ್ಟೋಬರ್ 24) ತೆರೆ ಬಿದ್ದಿದೆ. ದೇವಸ್ಥಾನದ ಹುಂಡಿಯನ್ನು ತೆಗೆದು, ಭಕ್ತರ ಧನಕಾಣಿಕೆಯನ್ನು ಎಣಿಸುವ ಕಾರ್ಯ ನಡೆಸಲಾಯಿತು. ಈ ಕಾರ್ಯದಲ್ಲಿ ಸುಮಾರು 300 ಸಿಬ್ಬಂದಿಗಳು ಭಾಗವಹಿಸಿದ್ದು, ಹುಂಡಿ ಕಾಣಿಕೆಯು ₹3.69...
ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರವಾಗಿದ್ದು, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಪೂಜ್ಯ ಸಿದ್ಧಲಿಂಗ ಸ್ವಾಮೀಜಿ...
ಮಹಿಳೆಯರ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಲು ರಚಿಸಲಾಗಿರುವ “ಗೆಳತಿ” ಆಪ್ತಸಲಹಾ ಸಮಿತಿಗಳನ್ನು ಸದ್ಯದಲ್ಲಿಯೇ ಜಿಲ್ಲಾಮಟ್ಟ ಹಾಗೂ ತಾಲ್ಲೂಕು ಮಟ್ಟಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು. ಉಜಿರೆ: ಮಹಿಳೆಯರ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಲು ರಚಿಸಲಾಗಿರುವ...
ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ಗ್ರಾಹಕರು ತಮ್ಮ ಆಭರಣ ಯೋಜನೆಗಳನ್ನು ನಿರ್ವಹಿಸಲು, ಆರ್ಡರ್ ಸ್ಥಿತಿಯನ್ನು ವೀಕ್ಷಿಸಲು, ಲೋಹದ ದರಗಳನ್ನು ಪರಿಶೀಲಿಸಲು ಮತ್ತು ಬ್ಯಾಲೆನ್ಸ್ ವಿವರಗಳ ಮಾಹಿತಿಗಾಗಿ ಗ್ರಾಹಕರ ಸಮ್ಮುಖದಲ್ಲೇ “ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್” ಶೀರ್ಷಿಕೆಯ ಹೊಸ...
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ನೇತ್ರಾವತಿ ವಲಯ, ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾಮೂಹಿಕ ಗೋಪೂಜಾ ಕಾರ್ಯಕ್ರಮ ಹಿಂದಾರು ಭಾಸ್ಕರ್ ಆಚಾರ್ ಅವರ ಸಾಯಿ ಭಗವಾನ್ ಗೋಶಾಲೆಯಲ್ಲಿ ಅ. 22ರಂದು...
ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುತ್ತಿರುವ ಸುರಭಿ ಗೋಶಾಲೆ ದೇರ್ಲ ಇಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ದೀಪಾವಳಿ ಗೋಪೂಜೆ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುತ್ತಿರುವ ಸುರಭಿ...
ಉದಯವಾಣಿ, ಮಕ್ಕಳ ಚಿತ್ರಕಲಾ ಸ್ಪರ್ಧೆ ಆರ್ಟಿಸ್ಟ್ ಫೋರಂ (ರಿ.), ಉಡುಪಿ ಆಶ್ರಯದಲ್ಲಿ ಚಿಣ್ಣರ ಬಣ್ಣ – 2025 ರಜತ ಸಂಭ್ರಮ ಪುತ್ತೂರು ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ ಅ.26 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ...
ಶನಿವಾರ ಉಜಿರೆಯಲ್ಲಿ ಎಸ್.ಡಿ.ಎಂ. ಪಾಲಿಟೆಕ್ನಿಕ್ನಲ್ಲಿ ಆಯೋಜಿಸಿದ ಹೆಗ್ಗಡೆಯವರ ಜೀವನ-ಸಾಧನೆ ಬಗ್ಯೆ “ಪೂಜ್ಯಪಥ” ಎಂಬ ಪುಸ್ತಕಪ್ರದರ್ಶನ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಮಾತನಾಡಿದರು. ಉಜಿರೆ: ಧರ್ಮಸ್ಥಳದ ಚತುರ್ವಿಧ ದಾನ ಪರಂಪರೆಯೊಂದಿಗೆ...
ಇತಿಹಾಸ ಪ್ರಸಿದ್ಧ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಕಾವೇರಿ ಸಂಕ್ರಮಣದ ಪ್ರಯುಕ್ತ ಅಕ್ಟೋಬರ್ 17, ಶುಕ್ರವಾರದಂದು ಮಧ್ಯಾಹ್ನ ವಿಶೇಷ ಹೊಸ ಅಕ್ಕಿ ಅಗೇಲು (ಪುದ್ದಾರ್) ಸೇವೆ ಭಕ್ತಿಭಾವದಿಂದ ನಡೆಯಿತು. ಬಂಟ್ವಾಳ: ಇತಿಹಾಸ ಪ್ರಸಿದ್ಧ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ...
ಪಂಚವರ್ಣ ಯುವಕ ಮಂಡಲ ಮತ್ತು ಪಂಚವರ್ಣ ಮಹಿಳಾ ಮಂಡಲದ ಆಶ್ರಯದಲ್ಲಿ ಪ್ರತಿವರ್ಷ ನವೆಂಬರ್ನಲ್ಲಿ ಆಯೋಜಿತವಾಗುವ ಸದ್ಭಾವನಾ ರಾಜ್ಯೋತ್ಸವ ಕಾರ್ಯಕ್ರಮವು ಈ ವರ್ಷ ನವೆಂಬರ್ 16ರಂದು ಸಂಜೆ ಉಡುಪಿ ಜಿಲ್ಲೆಯ ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಉಡುಪಿ:...