ಮೈಸೂರಿನಲ್ಲಿರುವ ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದ ನೇತೃತ್ವದಲ್ಲಿ 25ಮಂದಿ ಅರ್ಚಕರು, ಶಾಸ್ತ್ರಿಗಳು ಮತ್ತು ಉಪಾಧ್ಯಾಯರುಗಳು ಗುರುವಾರ ಧರ್ಮಸ್ಥಳಕ್ಕೆ ಬಂದು ಸಾಮೂಹಿಕವಾಗಿ ಮಂಗಲಾಷ್ಟಕ, ಪಂಚನಮಸ್ಕಾರ ಮಂತ್ರ ಪಠಣ, ಭಕ್ತಾಮರ ಸ್ತೋತ್ರ ಪಠಣದೊಂದಿಗೆ ಧರ್ಮಸ್ಥಳ ಹಾಗೂ...
ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.)ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇದರ ಸಹಯೋಗದಲ್ಲಿ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ...
ರುಡ್ಸೆಟ್ ಸಂಸ್ಥೆಯಲ್ಲಿ ನಡೆದ ಫೋಟೊಗ್ರಫಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದರು. ಉಜಿರೆ: ಫೋಟೋಗ್ರಫಿಯಲ್ಲಿ ಇಂದು ಅಪಾರ ಅವಕಾಶಗಳು ಇದ್ದು, ಭಾವನೆಗಳನ್ನು ಅರ್ಥಮಾಡಿಕೊಂಡು ಸಂದರ್ಭೋಚಿತವಾಗಿ ತಾಳ್ಮೆಯಿಂದ ಫೋಟೊ ತೆಗೆಯಬೇಕು...
ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ ವಿದ್ವಾಂಸರು ಹಾಗೂ ಕಲಾವಿದರನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿ, ಅಭಿನಂದಿಸಿದರು. ಉಜಿರೆ: ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಜುಲೈ 16 ರಿಂದ ಸೆ. 16ರ ವರೆಗೆ ಎರಡು ತಿಂಗಳ ಕಾಲ ಪ್ರತಿದಿನ...
ಭಜನಾ ತರಬೇತಿ ಎಂಬುದು ಒಂದು ರೀತಿಯ ದೀಕ್ಷೆ ಎಂದು ಬೆಳ್ತಂಗಡಿಯ ರಾಜ್ಯ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಪ್ಯಾಸ್ ಅಭಿಪ್ರಾಯಪಟ್ಟರು. ಧರ್ಮಸ್ಥಳ, ಸೆ.17: ಭಜನಾ ತರಬೇತಿ ಎಂಬುದು ಒಂದು ರೀತಿಯ ದೀಕ್ಷೆ ಎಂದು ಬೆಳ್ತಂಗಡಿಯ...
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಯೋಜಿಸಿರುವ 2025ನೇ ಸಾಲಿನ ಸಪ್ಟೆಂಬರ್ 14 ರಿಂದ 21ರವರೆಗೆ ನಡೆಯಲಿರುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದಲ್ಲಿ ಶಿಬಿರಾರ್ಥಿಗಳಿಗೆ ಭಜನೆ ಹಾಡುವ ತರಬೇತಿ ನೀಡಿದ ಗಾಯಕಿ ಅರ್ಚನಾ ಉಡುಪರವರನ್ನು...
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಸೆ. 22 ರಿಂದ ಅ. 1 ರ ವರೆಗೆ ವಿಶೇಷಪೂಜೆ ಹಾಗೂ ಪ್ರತಿದಿನ ಸಂಜೆ 6 ಗಂಟೆಯಿಂದ ಪ್ರವಚನಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಸೆ. 22...
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಯೋಜಿಸಿರುವ 2025ನೇ ಸಾಲಿನ ಸಪ್ಟೆಂಬರ್ 14 ರಿಂದ 21ರವರೆಗೆ ನಡೆಯಲಿರುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ 2ನೇ ದಿನದ ಕಾರ್ಯಾಗಾರದಲ್ಲಿ ‘ ಗ್ರಾಮೀಣ ನಾಯಕತ್ವ ಭಜನಾ ಮಂಡಳಿಗಳ...
ಪ್ರಾಥಮಿಕ ಶಿಕ್ಷಣದಿಂದ ಆರಂಭಗೊಂಡು ಸ್ನಾತಕೋತ್ತರ ಪದವಿ, ವೃತ್ತಿಪರ ಶಿಕ್ಷಣ ಸೇರಿದಂತೆ ಶಿಕ್ಷಣ ಐವತ್ತಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಮುನ್ನಡೆಸುತ್ತಿರುವ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಾದ್ಯಂತ ಮೌಲ್ಯಾಧಾರಿತ ಶಿಕ್ಷಣ ಒದಗಿಸುವಲ್ಲಿ ಅಪಾರ ಕೊಡುಗೆ ನೀಡಿದ್ದಾರೆ...
ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಭಾನುವಾರದಂದು 27 ನೇ ವರ್ಷದ ಭಜನಾ ಕಮ್ಮಟವನ್ನು ಉದ್ಘಾಟಿಸಿ ಮೂಡಬಿದ್ರೆಯ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿದರು. ಉಜಿರೆ: ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಪರಿಶುದ್ಧ ದೇಹ ಮತ್ತು ಮನಸಿನಿಂದ...