ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಸಹಕಾರಿಗಳು ಭಾನುವಾರ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆಯಲ್ಲಿ ಮೂರು ಸಾವಿರಕ್ಕೂ ಮಿಕ್ಕಿ ವಾಹನಗಳ ಜಾಥಾದಲ್ಲಿ ಬಂದು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಸಿದ ಧರ್ಮಜಾಗೃತಿ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ...
ಸಹಕಾರಿ ರತ್ನ ಕೆ. ಸೀತಾರಾಮ ರೈ ಸವಣೂರು ಅವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರಿನ ದರ್ಬೆಯ ಪ್ರಶಾಂತ್ ಮಹಲ್ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಮತ್ತು ಜಿಲ್ಲೆಯಾದ್ಯಂತ 15 ಶಾಖೆಗಳನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ...
ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷೆ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸೆಪ್ಟೆಂಬರ್ 14ರಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸಹಕಾರಿ ಸಂಘಗಳಿಂದ ‘ಧರ್ಮ ಜಾಗೃತಿ ಯಾತ್ರೆ’ ಉಜಿರೆಯಿಂದ ಧರ್ಮಸ್ಥಳಕ್ಕೆ ನಡೆಯಲಿದೆ. ಮಂಗಳೂರು:...
ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ವಿರುದ್ಧ ಅಪಪ್ರಚಾರದ ಕುರಿತು ತಮ್ಮ ಹೇಳಿಕೆಯನ್ನು ನೀಡಿದ್ದು, ನಮ್ಮ ಮೇಲೆ ಬಂದಿರುವ ಅಪಾದನೆಗಳು ಓಡಿ ಹೋಗುತ್ತವೆ ಎಂದು ತಿಳಿಸಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ವಿರುದ್ಧ ಅಪಪ್ರಚಾರದ...
ಲಕ್ಷಾಂತರ ಮಂದಿ ಸರ್ವಧರ್ಮಿಯರ ಶ್ರದ್ಧಾ-ಭಕ್ತಿಯ ಕೇಂದ್ರವಾದ ಧರ್ಮಸ್ಥಳವು ಎಲ್ಲಾ ಧಾರ್ಮಿಕ ಶ್ರದ್ಧಾಕೇಂದ್ರಗಳಿಗೆ ಮಾದರಿಯಾಗಿ ಪ್ರೇರಕ ಶಕ್ತಿಯಾಗಿದ್ದು, ಅತಿಶಯ ಕ್ಷೇತ್ರವಾಗಿ ಇನ್ನಷ್ಟು ಬೆಳೆಯಲಿ, ಬೆಳಗಲಿ ಎಂದು ಕಾಸರಗೋಡು ಎಡನೀರು ಮಠದ ಪೂಜ್ಯ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು....
ಬೆಂಗಳೂರಿನ ಅಖಿಲ ಕರ್ನಾಟಕ ಬ್ರಾಹ್ಮಣ ಯುವಕರ ಸಂಘ ಮತ್ತು “ನಮ್ಮ ಸಂಕಲ್ಪ ಪ್ರತಿಷ್ಠಾನ”ದ ಆಶ್ರಯದಲ್ಲಿ ಸೋಮವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಲೋಕಕಲ್ಯಾಣಾರ್ಥವಾಗಿ 108 ದಂಪತಿಗಳಿಂದ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಗಿರಿಜಾಕಲ್ಯಾಣ ಮಹೋತ್ಸವ ನಡೆಯಿತು. ಉಜಿರೆ: ಬೆಂಗಳೂರಿನ ಅಖಿಲ...
ಪುತ್ತೂರು ತುಳುಕೂಟ ಮತ್ತು ಚಿಗುರೆಲೆ ಸಾಹಿತ್ಯ ಬಳಗದ ಸಹಯೋಗದಲ್ಲಿ ಜಿಎಲ್ ವನ್ ಮಾಲ್ ನಲ್ಲಿ ಆಯೋಜಿಸಲಾದ ‘ತುಳು ಕಬಿಕೂಟ-2025’ ಕಾರ್ಯಕ್ರಮವನ್ನು ವಿದ್ವಾಂಸ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ರವರ ತುಳು ಗೀತೆಯನ್ನು ವಾಚಿಸುವ ಮೂಲಕ ಬಲರಾಮ ಆಚಾರ್ಯ...
ಬೆಳ್ಳಾರೆ ಹೋಲಿ ಕ್ರಾಸ್ ಚರ್ಚ್ನಲ್ಲಿ ಸೆಪ್ಟೆಂಬರ್ 8, 2025 ರಂದು ಮೊಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 8.30ಕ್ಕೆ ಪವಿತ್ರ ಪ್ರಾರ್ಥನೆಯ ನಂತರ, ಹೊಸ ತೆನೆಯನ್ನು ವಿತರಿಸಲಾಯಿತು. ಬೆಳ್ಳಾರೆ, ಸೆ. 8: ಬೆಳ್ಳಾರೆ ಹೋಲಿ ಕ್ರಾಸ್...
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಆಶ್ರಯದಲ್ಲಿ ನವೆಂಬರ್ 29 ಮತ್ತು 30ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಮತ್ತು...
ಶಿವಳ್ಳಿ ಸ್ಪಂದನ ಕದ್ರಿವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕಿಯರಾದ ಅಹಲ್ಯ ವೆಂಕಟರಾಜ್ ಮತ್ತು ಪದ್ಮನಯನ ಸಂಪತ್ ಕುಮಾರ್ ಅವರನ್ನು ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಮಂಗಳೂರು: ಶಿವಳ್ಳಿ ಸ್ಪಂದನ ಕದ್ರಿವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ...