ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಡಾ.ಎಲ್. ಎಚ್.ಮಂಜುನಾಥ್ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭವು ಮೇ.11ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ...
ಅಕ್ಷಯ ತೃತೀಯ ದಿನವಾದ ಶುಕ್ರವಾರ ರಾಜ್ಯಾದ್ಯಂತ ಬರೋಬ್ಬರಿ ಎರಡು ಸಾವಿರ ಕೆ.ಜಿ.ಗೂ ಅಧಿಕ ಚಿನ್ನ ಮತ್ತು 1900 ಕೆ.ಜಿ.ಗೂ ಹೆಚ್ಚು ಬೆಳ್ಳಿ ಮಾರಾಟವಾಗಿದ್ದು, ಸಾವಿರ ಕೋಟಿಗಿಂತ ಹೆಚ್ಚು ವಹಿವಾಟು ಆಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ...
ಪುತ್ತೂರು : ಇಲ್ಲಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇದೇ ಬರುವ ಮೇ 13ನೇ ತಾರೀಕಿನಂದು ಬೆಳಗ್ಗೆ ಗಂಟೆ 7ರಿಂದ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ನೆರವೇರಲಿರುವುದು. ರಾತ್ರಿ 7-30ರ ಪೂಜಾ...
ತಿರುವನಂತಪುರಂ: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಡಲ ಹಾಗೂ ಮಕರ ಮಹೋತ್ಸವ ಋತುವಿನಲ್ಲಿ ಇನ್ನು ಮುಂದೆ 2 ದರ್ಶನಕ್ಕೆ ಸ್ಪಾಟ್ ಬುಕ್ಕಿಂಗ್ ಇರುವುದಿಲ್ಲ. ಸನ್ನಿಧಾನ 5 ದಲ್ಲಿ ಅಯ್ಯಪ್ಪ ಭಕ್ತರ ಸಂದಣಿ ನಿಯಂತ್ರಿಸುವ...
ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ ಕಾರಣಿಕ ಕ್ಷೇತ್ರವಾಗಿದ್ದು, ದೈವಗಳನ್ನು ನಂಬುವ ಭಕ್ತರು ಅಪಾರ ಸಂಖ್ಯೆಯಲ್ಲಿದ್ದಾರೆ. ಯಾವುದಾದರೂ ಸಂದರ್ಭದಲ್ಲಿ ಪಣೋಲಿಬೈಲು ದೈವಕ್ಕೆ ಹರಕೆ ಹೇಳಿಕೊಳ್ಳುವುದುಂಟು. ಅದನ್ನು ಈಡೇರಿಸಲು ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಇಲ್ಲಿ ಅಗೇಲು ಸೇವೆ...
ಪುತ್ತೂರು: ಮೂರುಸಾವಿರ ವರ್ಷಗಳ ಇತಿಹಾಸವಿರುವ ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಂಟು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ಜಾತ್ರೋತ್ಸವವು ದೈವಗಳ...
ಕ್ರಿಯೇಟಿವ್ ಪುಸ್ತಕ ಮನೆ ಮೂಡಬಿದಿರೆಯ ಪಂಚರತ್ನ ಕಟ್ಟಡದಲ್ಲಿ ಮೇ 5ರಂದು ಬೆಳಗ್ಗೆ 10.00ಗಂಟೆಗೆ ಶುಭಾರಂಭಗೊಳ್ಳಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರು ಹಾಗೂ ಯುವರಾಜ್ ಜೈನ್, ಅಧ್ಯಕ್ಷರು, ಎಕ್ಸಲೆಂಟ್ ಶಿಕ್ಷಣ ಸಮೂಹ...
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಮದುವೆ ಮನೆಯ ಸಂಭ್ರಮ-ಸಡಗರ. ಸಂಜೆ ಗಂಟೆ 645ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 39 ಜೊತೆ ಅಂತರ್ಜಾತಿಯ ವಿವಾಹ ಸೇರಿದಂತೆ ಒಟ್ಟು 123 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ...
ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿರುವ ಕಹಳೆ ನ್ಯೂಸ್ ವಾಹಿನಿಯ ಮುಖ್ಯಸ್ಥರು ಹಾಗೂ ಪ್ರಧಾನ ಸಂಪಾದಕರಾದ ಶ್ಯಾಮ ಸುದರ್ಶನ ಭಟ್ ಅವರ ಹೊಸಮೂಲೆ ಮನೆಗೆ ಶ್ರೀ ದಕ್ಷಿಣಾಮ್ಮಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ ಜಗದ್ಗುರು...
ಅಕ್ಷಯ ತೃತೀಯ ಹಿಂದೂಗಳ ಜನಪ್ರೀಯ ಹಬ್ಬವಾಗಿದ್ದು ಇದಕ್ಕೆ ವಿಶೇಷವಾದ ಮಹತ್ವವಿದೆ. ಈ ವಿಶೇಷ ದಿನದಂದು ಮೌಲ್ಯಯುತವಾದ ಅಥವಾ ಅಮೂಲ್ಯವಾದ ವಸ್ತುಗಳನ್ನು ಖರೀದಿಸಲು ಪ್ರಶಸ್ತ ಕಾಲವೆಂದು ಶಾಸ್ತ್ರ ಪುರಾಣಗಳಲ್ಲಿ ಉಲ್ಲೇಖವಾಗಿದೆ. ಅಕ್ಷಯ ತೃತೀಯ ಶುಭ ಸಂದರ್ಭದಲ್ಲಿ ಚಿನ್ನವನ್ನು...