ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಧಾರ್ಮಿಕ ಕ್ಷೇತ್ರಗಳ ಮುಖಂಡರ ಧರ್ಮಜಾಗೃತಿ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿದರು. ಉಜಿರೆ: ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ, ಧರ್ಮದೇವತೆಗಳ...
PHOTO : JEETH STUDIO PUTTUR ಪುತ್ತೂರು ಕಿಲ್ಲೆ ಮೈದಾನದಲ್ಲಿ ಶ್ರೀ ದೇವತಾ ಸಮಿತಿಯ ಆಶ್ರಯದಲ್ಲಿ 7 ದಿನ ಪೂಜಿಸಲ್ಪಟ್ಟ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವದ ವೈಭವದ ಶೋಭಾಯಾತ್ರೆಯು ಸೆ.2ರಂದು ರಾತ್ರಿ ನಡೆಯಿತು. 7...
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಸೆಪ್ಟೆಂಬರ್-28 ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು,ಫುಡ್ ಫೆಸ್ಟ್-2025 ಇದರ ಪೂರ್ವಭಾವಿ ಸಭೆಯು ದರ್ಬೆಯ ಶ್ರೀ ರಾಮಸೌಧ...
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಆಯೋಜಿಸಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಮಾಂಗಲ್ಯಂ ತಂತುನಾನೇನ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಆಗಸ್ಟ್ 31ರ ಸಂಜೆ ಮುಕ್ರಂಪಾಡಿಯ ಸುಭದ್ರಾ ಕಲಾ ಮಂದಿರದಲ್ಲಿ ನಡೆಯಿತು. ಸಭೆಯಲ್ಲಿ...
ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಕುಟುಂಬದ ವಿರುದ್ಧ ಅವಹೇಳನ ಮುಂದುವರಿದರೆ, ಜೈನ ಸಮುದಾಯದ ಧ್ವನಿ ವಿಧಾನಸೌಧದ ಮುಂದೆ ಪ್ರತಿಧ್ವನಿಸಲಿದೆ ಎಂದು ಶುಕ್ರವಾರ ಇಲ್ಲಿ ನಡೆದ ಧರ್ಮಸಂರಕ್ಷಣಾ ಸಮಾವೇಶವು ಎಚ್ಚರಿಕೆ ನೀಡಿದೆ. ಉಜಿರೆ...
ಧರ್ಮಸ್ಥಳ ಕೇಸ್ಗೆ ಸಂಬಂಧಿಸಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಮತ್ತೊಮ್ಮೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. “ಸತ್ಯವನ್ನು ಬಿಟ್ಟು ನಾವು ಎಲ್ಲಿಯೂ ಹೋಗುವುದಿಲ್ಲ. ಸತ್ಯಕ್ಕೆ ಎರಡು ಮುಖಗಳಿಲ್ಲ,” ಎಂದು ಜೈನ ಸಮುದಾಯದವರ ಸಭೆಯಲ್ಲಿ ಅವರು ದೃಢವಾಗಿ ಹೇಳಿದ್ದಾರೆ....
ಕುಂಡಡ್ಕ -ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಆ.27 ರಂದು ಮುಕ್ಕೂರು ವಠಾರದಲ್ಲಿ ನಡೆದ 16 ನೇ ವರ್ಷದ ಗಣೇಶೋತ್ಸವ ಆಚರಣೆ, ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ ಹಾಗೂ ನೇಸರ ವಾರ್ಷಿಕ ಪ್ರಶಸ್ತಿ ಪ್ರಧಾನ...
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಆ. 29ರಂದು ಶುಕ್ರವಾರ ಪೂರ್ವಾಹ್ನ ಹನ್ನೊಂದು ಗಂಟೆಯಿಂದ ಧರ್ಮಸಂರಕ್ಷಣಾ ಜಾಥಾ ನಡೆಯಲಿದ್ದು ರಾಜ್ಯದ ಎಲ್ಲಾ ಜೈನಮಠಗಳ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಆ. 29ರಂದು ಶುಕ್ರವಾರ...
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ ಇದರ ನೇತ್ರಾವತಿ ವಲಯ, ಪುತ್ತೂರು ತಾಲೂಕು ವತಿಯಿಂದ ಇತಿಹಾಸ ಪ್ರಸಿದ್ಧ ಶ್ರೀ ಭಟ್ಟಿ ವಿನಾಯಕ ದೇವಸ್ಥಾನ ಬಲ್ನಾಡುವಿನಲ್ಲಿ ಗಣೇಶ ಚತುರ್ಥಿ ಪ್ರಯುಕ್ತ 4ನೇ ವರುಷದ ಸಾಮೂಹಿಕ...
ಜ್ಞಾನ ಮತ್ತು ಸಿದ್ಧಿಯ ಅಧಿದೇವನಾದ ಶ್ರೀ ವಿಘ್ನನಿವಾರಕನ ಆರಾಧನೆಗೆ ಪುತ್ತೂರಿನ ಐತಿಹಾಸಿಕ ಕಿಲ್ಲೆ ಮೈದಾನವು 68ನೇ ವರ್ಷದ ಆಚರಣೆಗೆ ಸಜ್ಜಾಗಿದೆ. ಶ್ರೀ ದೇವತಾ ಸಮಿತಿಯ ಆಶ್ರಯದಲ್ಲಿ ಆಗಸ್ಟ್ 27ರಿಂದ ಸೆಪ್ಟೆಂಬರ್ 2ರವರೆಗೆ ಏಳು ದಿನಗಳ ಕಾಲ...