ಸಾರ್ವಜನಿಕರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಮತ್ತು ಇನ್ನರ್ ವೀಲ್ ಕ್ಲಬ್ ಪುತ್ತೂರು ಇವುಗಳ ಜಂಟಿ ಸಹಯೋಗದೊಂದಿಗೆ ‘ಉಚಿತ ಬಿ.ಎಂ.ಡಿ (B.M.D), ಮೂಳೆ ಖನಿಜ ಸಾಂದ್ರತೆ ತಪಾಸಣೆ ಮತ್ತು ಚಿಕಿತ್ಸಾ...
ದೋಸೆ ಪ್ರಿಯರ ನಾಲಿಗೆಗೆ ರುಚಿಯ ರಸದೌತಣ ನೀಡಲು ಕೆಮ್ಮಾರ ಸಜ್ಜಾಗಿದೆ. ದ್ವಾರಕಾ ರಿಫ್ರೆಶ್ ಮೆಂಟ್ಸ್ ಮತ್ತು ಸಂತೃಪ್ತಿ ವೆಜ್ ಪುತ್ತೂರು ಇವರ ಜಂಟಿ ಸಹಯೋಗದಲ್ಲಿ ಜುಲೈ 24, 25 ಮತ್ತು 26ರಂದು ಸಂಜೆ 4ರಿಂದ ರಾತ್ರಿ...
ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ಘಟಕದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನೆಲ್ಲಿಕಟ್ಟೆಯ ಮಾತೃಛಾಯಾ ಸಭಾಭವನದಲ್ಲಿ ಸೋಮವಾರ ನಡೆಯಿತು. ಪುತ್ತೂರು, ಜು. 21: ಕರ್ನಾಟಕ ಪತ್ರಕರ್ತರ...
ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸಭಾಂಗಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆ ಹಾಗು ಮಾರ್ಗದರ್ಶನದಲ್ಲಿ ಎಸ್.ಡಿ.ಎಂ ಎಜ್ಯುಕೇಶನಲ್ ಟ್ರಸ್ಟ್(ರಿ) ವತಿಯಿಂದ ಕರ್ನಾಟಕದಾದ್ಯಂತ ಅರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ...
ರ್ನಾಟಕ ಪತ್ರಕರ್ತರ ಸಂಘ (ರಿ.), ಪುತ್ತೂರು ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜುಲೈ 21ರಂದು ಮಂಗಳವಾರ ನಡೆಯಲಿದೆ. ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘ (ರಿ.),...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲ್ಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ, ಹಿರಿಯ ಪತ್ರಕರ್ತ ಅರವಿಂದ ಹೆಬ್ಬಾರ್ ಮುಂಡಾಜೆ ಅವರಿಗೆ ಪ್ರಥಮ ವರ್ಷದ ‘ಬಿ.ಟಿ. ರಂಜನ್ ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಯಿತು. ಪುತ್ತೂರು...
‘ಅಮೃತ ಭಾರತ ನಿಲ್ದಾಣ’ ಯೋಜನೆಯಡಿ ಸುಮಾರು ₹26.18 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕವಾಗಿ ಪುನರ್ನಿರ್ಮಾಣಗೊಂಡಿರುವ ಬಂಟ್ವಾಳ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜುಲೈ 17) ವಿಡಿಯೋ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಲಿದ್ದಾರೆ. ಬಂಟ್ವಾಳ: ‘ಅಮೃತ...
ಎ.ಎಚ್.ಆರ್. ಗ್ರೂಪ್ ನೇತೃತ್ವದ ದಿ ರಿದನ್ ಮಂದಿ ಫ್ಯಾಮಿಲಿ ರೆಸ್ಟೋರೆಂಟ್ ಸೋಮವಾರ ಸಂಜೆ ಸುಳ್ಯದಲ್ಲಿ ಉದ್ಘಾಟನೆಗೊಂಡಿತು. ಸುಳ್ಯ: ಎ.ಎಚ್.ಆರ್. ಗ್ರೂಪ್ ನೇತೃತ್ವದ ದಿ ರಿದನ್ ಮಂದಿ ಫ್ಯಾಮಿಲಿ ರೆಸ್ಟೋರೆಂಟ್ ಸೋಮವಾರ ಸಂಜೆ ಸುಳ್ಯದಲ್ಲಿ ಉದ್ಘಾಟನೆಗೊಂಡಿತು. ಸುಳ್ಯ...
ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಮೂರು ದಿನಗಳ ವಾರ್ಷಿಕ ಬೈಠಕ್ ಭಾನುವಾರ ಬೆಳಗಾವಿಯಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತು. ಸಂಘದ ಶತಮಾನೋತ್ಸವ ವರ್ಷದ ಹಿನ್ನೆಲೆಯಲ್ಲಿ ನಡೆದ ಈ ಸಭೆಯಲ್ಲಿ ಸರಸಂಘ ಚಾಲಕ ಡಾ....
ಕರಾವಳಿ ಭಾಗದ ಆಹಾರಪ್ರಿಯರ ಬಹು ನಿರೀಕ್ಷಿತ ‘ದಿ ರಿದಾನ್ ಮಂದಿ’ ಫ್ಯಾಮಿಲಿ ರೆಸ್ಟೋರೆಂಟ್ ಇಂದು (ಜುಲೈ 13) ಸುಳ್ಯದ ಗಾಂಧಿನಗರದ ಮುಖ್ಯರಸ್ತೆಯಲ್ಲಿ ಭವ್ಯವಾಗಿ ಉದ್ಘಾಟನೆಯಾಗಲಿದೆ. ಅರೇಬಿಯನ್ ಮತ್ತು ಭಾರತೀಯ ಸಾಂಪ್ರದಾಯಿಕ ಪಾಕಶೈಲಿಯ ಸಂಗಮವನ್ನು ಒಂದೇ ಸೂರಿನಡಿ...