ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ `ಸಹಕಾರರತ್ನ’ ಸವಣೂರು ಸೀತಾರಾಮ ರೈಯವರ 79ನೇ ಹುಟ್ಟು ಹಬ್ಬ ಆಚರಣೆ, ಶಾಲಾ ಪ್ರಾರಂಭೋತ್ಸವ ಹಾಗೂ ಅಬಾಕಸ್ ತರಗತಿ ಉದ್ಘಾಟನೆ ಸಂಸ್ಥೆಯ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಿತು. ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ...
ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ‘ಸಾಮೂಹಿಕ ಸರಸ್ವತೀ ವಂದನೆ’ ಹಾಗೂ ‘ವಿದ್ಯಾ ಸಂಕಲ್ಪ’ ಕಾರ್ಯಕ್ರಮವು ಜೂನ್ 7 ರಂದು ಅತ್ಯಂತ ಭಕ್ತಿಭಾವದಿಂದ ಜರುಗಿತು. ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ), ಶ್ರೀ ಮಹಾಲಿಂಗೇಶ್ವರ...
ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಜಿ.ಎಲ್. ಸಮೂಹ ಸಂಸ್ಥೆಗಳ ಮಾಲಕರಾದ ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬವನ್ನು ಸಂಸ್ಥೆಯಲ್ಲಿ ವಿಶೇಷ ಸಂಭ್ರಮದಿಂದ ಆಚರಿಸಲಾಯಿತು. ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ...
ಬನ್ನೂರು ಅಲುಂಬುಡದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026ನೇ ಸಾಲಿನ ಶೈಕ್ಷಣಿಕ ವರ್ಷದ ಚಾಲನಾ ಕಾರ್ಯಕ್ರಮ ‘ಆರಂಭ 2026’ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು, ಶಿಕ್ಷಣ...
ವಿದ್ಯಾರ್ಥಿಗಳಲ್ಲಿ ಜ್ಞಾನ, ಸಂಸ್ಕಾರ ಮತ್ತು ಏಕಾಗ್ರತೆಯನ್ನು ವೃದ್ಧಿಸುವ ಉದ್ದೇಶದಿಂದ ಪುತ್ತೂರಿನಲ್ಲಿ “ಸಾಮೂಹಿಕ ಸರಸ್ವತೀ ವಂದನೆ” ಹಾಗೂ “ವಿದ್ಯಾ ಸಂಕಲ್ಪ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಜೂನ್ 7, 2026ನೇ ಆದಿತ್ಯವಾರದಂದು ಬೆಳಿಗ್ಗೆ 9 ರಿಂದ 11...
ಕಂಪ್ಯೂಟರ್ ಮತ್ತು ಸೆಕ್ಯೂರಿಟಿ ಸಿಸ್ಟಮ್ಸ್ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ನಿರಂತರ ಸೇವೆಯೊಂದಿಗೆ ಅಸಂಖ್ಯಾತ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವ ‘ಶಿವಂ ಕಂಪ್ಯೂಟರ್ಸ್ ಆಂಡ್ ಸೆಕ್ಯೂರಿಟಿ ಸಿಸ್ಟಮ್ಸ್’ ಸಂಸ್ಥೆಯು ಈಗ ಉಪ್ಪಿನಂಗಡಿಯಲ್ಲಿ ತನ್ನ ಎರಡನೇ ಮಳಿಗೆಯನ್ನು ತೆರೆಯುತ್ತಿದೆ....
ಆಲಂಕಾರಿನ ಪ್ರಸಿದ್ಧ ಸೀಮಾ ದೇವಸ್ಥಾನವಾದ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಯಶಸ್ಸಿನ ಹಿನ್ನೆಲೆಯಲ್ಲಿ, ದೃಢಕಲಶ ಮತ್ತು ಅಭಿನಂದನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಆಲಂಕಾರು: ಇಲ್ಲಿನ ಐತಿಹಾಸಿಕ ಸೀಮಾ ದೇವಸ್ಥಾನವಾದ...
ಸಹಕಾರ ಸಂಘಗಳ ಇತಿಹಾಸದಲ್ಲೇ ಮೊದಲ ಬಾರಿಗೆ, ಯಾವುದೇ ಖಾಸಗಿ ವಿಮಾ ಸಂಸ್ಥೆಗಳ ಒಡಂಬಡಿಕೆಯಿಲ್ಲದೆ ಸದಸ್ಯರಿಗಾಗಿ ಸ್ವಂತ ನೆಲೆಯಲ್ಲಿ ರೂಪಿಸಲಾದ ‘ಸಹಕಾರ ಸಂಜೀವಿನಿ’ ವಿಮೆ ಯೋಜನೆಯನ್ನು ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಜಾರಿಗೆ ತರುತ್ತಿದೆ....
ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರು ಹಾಗೂ ಸವಣೂರಿನ ಶಿಕ್ಷಣ ಕ್ರಾಂತಿಯ ಹರಿಕಾರರೆಂದೇ ಪ್ರಸಿದ್ಧರಾದ ಕೆ. ಸೀತಾರಾಮ ರೈ ಮತ್ತು ಕಸ್ತೂರಿಕಲಾ ಎಸ್. ರೈ ದಂಪತಿ ತಮ್ಮ ವೈವಾಹಿಕ ಜೀವನದ 50ನೇ ವಸಂತಕ್ಕೆ ಕಾಲಿರಿಸುತ್ತಿದ್ದಾರೆ. ಈ ಸುಸಂದರ್ಭವನ್ನು...
ಗಡಿನಾಡ ಗ್ರಾಮವಾದ ಪಾಣಾಜೆಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ರಾಜ್ಯ ಸರಕಾರ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿದ್ದು 12 ಕೋಟಿ ರೂ ವೆಚ್ಚದಲ್ಲಿ ನೂತನ ಸಮುದಾಯ ಆರೋಗ್ಯ ಕೇಂದ್ರವನ್ನು ನಿರ್ಮಾಣ ಮಾಡಿದ್ದು ಇದರ ಲೋಕಾರ್ಪಣೆ ಶೀಘ್ರವೇ ನಡೆಯಲಿದೆ...