ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸದ ವಿಶೇಷ ಪೂಜಾ ಕೈಂಕರ್ಯಗಳು ಇಂದಿನಿಂದ (ಡಿ.16) ಆರಂಭಗೊಂಡಿವೆ. ಧನುಸಂಕ್ರಮಣದ ಮರುದಿನದಿಂದ ಪ್ರಾರಂಭವಾಗಿ, ಮುಂದಿನ ಉತ್ತರಾಯಣ ಪುಣ್ಯಕಾಲವಾದ ಮಕರ ಸಂಕ್ರಮಣದವರೆಗೆ ಈ ಪೂಜೆ ನಡೆಯಲಿದೆ. ಪುತ್ತೂರು:...
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜನವರಿ 6, ಮಂಗಳವಾರದಂದು ಅಂಗಾರಕ ಸಂಕಷ್ಟ ಚತುರ್ಥಿಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಈ ದಿನ ಬೆಳಿಗ್ಗೆ 9 ಗಂಟೆಯಿಂದ 108 ಕಾಯಿ ಗಣಪತಿ ಹೋಮ...
ನೇಸರ ಯುವಕ ಮಂಡಲ ಮುಕ್ಕೂರು ಇದರ ಹತ್ತನೇ ವರ್ಷಾಚರಣೆಯ ಪ್ರಯುಕ್ತ ಜ.10 ಮತ್ತು 11 ರಂದು ನಡೆಯಲಿರುವ ದಶ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ...
ವೀರಮಂಗಲ ಆನಾಜೆಯ ಶ್ರೀ ಮಹಾವಿಷ್ಣು ಸೇವಾ ಟ್ರಸ್ಟ್ನ ರಜತ ಸಂಭ್ರಮದ ಪ್ರಯುಕ್ತ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆ ಸಮಿತಿಯ ಸಹಕಾರದೊಂದಿಗೆ ಡಿ.13ರಂದು ಧನ್ವಂತರಿ ಯಾಗ ಹಾಗೂ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯನ್ನು ಆಯೋಜಿಸಲಾಗಿದೆ ಎಂದು ಶ್ರೀ...
ಬಪ್ಪಳಿಗೆಯ ನಟ್ಟೋಜ ಫೌಂಡೇಶನ್ ಟ್ರಸ್ಟ್ (ರಿ.) ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ 25ನೇ ವರ್ಷದ ರಜತ ಮಹೋತ್ಸವದ ಪ್ರಯುಕ್ತ ಡಿಸೆಂಬರ್ 13ರಂದು ವಿಶೇಷ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ...
ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಹಾಗೂ ಸಮಾವೇಶವೊಂದನ್ನು 14.12.2025ನೇ ಭಾನುವಾರ ಪುತ್ತೂರಿನ ಸುಭದ್ರಾ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ. ಪುತ್ತೂರು: ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳೇ ಮೊದಲಾದ...
ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್, ಮಂಗಳೂರು ಇನ್ಸಿಟ್ಯೂಟ್ ಆಫ್ ಆಂಕೊಲಜಿ (MIO) ಹಾಗೂ ಲಯನ್ಸ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13ರಂದು ಪುತ್ತೂರಿನಲ್ಲಿ ‘ಕ್ಯಾನ್ಸರ್ ಜಾಗೃತಿ ಜಾಥಾ’ ಹಾಗೂ “ಅರಿವೇ ಶಕ್ತಿ” ಎಂಬ...
ನಗರದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಎಸ್.ಆರ್. ಬಿಲ್ಡರ್ಸ್ ಅಂಡ್ ಡೆವಲಪರ್ಸ್’ ನಿರ್ಮಿಸಿರುವ ನೂತನ ‘ಅದ್ವಿತ್ ಲೇಔಟ್’ ಡಿಸೆಂಬರ್ 14, ಭಾನುವಾರ ಸಂಜೆ 4:30ಕ್ಕೆ ಇಲ್ಲಿನ ಮುರ-ಕೆದಿಲ ರಸ್ತೆಯಲ್ಲಿ ಅದ್ದೂರಿಯಾಗಿ ಉದ್ಘಾಟನೆಗೊಳ್ಳಲಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ...
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್ ಮಹಲ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸದಸ್ಯರಿಗೆ ಅಪಘಾತ ವಿಮೆಯ ಬಗ್ಗೆ ಮಾಹಿತಿ ನೀಡಲಾಯಿತು. ಸಂಘದ ಮುಂದಿನ ಯೋಜನೆ-ಯೋಚನೆಗಳ ಬಗ್ಗೆ...
ಪಜಿರಡ್ಕದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಇಂದು (ಶುಕ್ರವಾರ) ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಶಿಲಾಮಯ ಧ್ವಜಸ್ತಂಭ ಗುರುವಾರ ಸಂಜೆ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿ, ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ತರಲಾಯಿತು. ಉಜಿರೆ: ಪಜಿರಡ್ಕದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ...