ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್ ಮಹಲ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸದಸ್ಯರಿಗೆ ಅಪಘಾತ ವಿಮೆಯ ಬಗ್ಗೆ ಮಾಹಿತಿ ನೀಡಲಾಯಿತು. ಸಂಘದ ಮುಂದಿನ ಯೋಜನೆ-ಯೋಚನೆಗಳ ಬಗ್ಗೆ...
ಪಜಿರಡ್ಕದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಇಂದು (ಶುಕ್ರವಾರ) ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಶಿಲಾಮಯ ಧ್ವಜಸ್ತಂಭ ಗುರುವಾರ ಸಂಜೆ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿ, ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ತರಲಾಯಿತು. ಉಜಿರೆ: ಪಜಿರಡ್ಕದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ...
ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಡಿಸೆಂಬರ್ 2ರಂದು ‘ಕೊಪ್ಪರಿಗೆ’ ಇಳಿಯುವುದರೊಂದಿಗೆ ವಿಧ್ಯುಕ್ತವಾಗಿ ಸಂಪನ್ನಗೊಂಡಿತು. ಜಾತ್ರೆಯ ಕೊನೆಯ ದಿನವಾದ ಸೋಮವಾರ ರಾತ್ರಿ ದೇವಳದ ಹೊರಾಂಗಣದಲ್ಲಿ ನೀರು ತುಂಬಿಸಿ ನಡೆಸಲಾದ ವಿಶಿಷ್ಟ...
ನೇಸರ ಯುವಕ ಮಂಡಲದ ದಶ ವರ್ಷದ ಪ್ರಯುಕ್ತ ಹಮ್ಮಿಕೊಂಡಿರುವ ದಶಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮದ ಲೋಗೋ ಅನ್ನು ಮಾಜಿ ಸಂಸದ, ನೇಸರ ದಶ ಪ್ರಣತಿ ಸಮಿತಿ ಗೌರವಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು...
ಭಾನುವಾರ ಗುರುವಾಯನಕೆರೆಯಲ್ಲಿ ಉಡುಪಿಗೆ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಭಜನಾ ಪರಿಷತ್ ನೇತೃತ್ವದಲ್ಲಿ ಪ್ರಯಾಣಿಸುವ ಎರಡೂವರೆ ಸಾವಿರಕ್ಕೂ ಮಿಕ್ಕಿದ ಭಜನಾಪಟುಗಳಿಗೆ ಶುಭ ಹಾರೈಸಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ನ ಕಾರ್ಯದರ್ಶಿ ಎ.ವಿ.ಶೆಟ್ಟಿ ಮಾತನಾಡಿದರು. ಉಜಿರೆ: ಶ್ರದ್ಧಾ-ಭಕ್ತಿಯಿಂದ...
ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯದ ಅಂಗವಾಗಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭವು ಡಿಸೆಂಬರ್ 7ರಂದು ವಿಜೃಂಭಣೆಯಿಂದ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮುಖ್ಯ...
ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯರ ಕೆದಿಲದ ಪರಮಹಂಸ ಕುಟೀರದಲ್ಲಿ ಡಿಸೆಂಬರ್ 3ರ ಬುಧವಾರದಂದು ಸಂಜೆ 7 ಗಂಟೆಗೆ ಐರ್ಲೆಂಡ್ನ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮೀಜಿ ಶಾಂತಿವ್ರತಾನಂದಜೀ ಅವರ ದಿವ್ಯ ಸನ್ನಿಧಾನದಲ್ಲಿ ವಿಶೇಷ ಸತ್ಸಂಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪುತ್ತೂರು:...
ನೇತ್ರಾವತಿ ಮತ್ತು ಕುಮಾರಧಾರಾ ನದಿಗಳ ಪವಿತ್ರ ಸಂಗಮದಲ್ಲಿ ನೆಲೆಸಿರುವ ಐತಿಹಾಸಿಕ ಉದ್ಭವ ಶಿವಲಿಂಗವು ಎರಡು ವರ್ಷಗಳ ಬಳಿಕ ಭಕ್ತರಿಗೆ ದರ್ಶನ ನೀಡಲು ಸಜ್ಜಾಗಿದೆ! ಡಿ.02ರಂದು (ಸೋಮವಾರ) ಸಂಜೆ ಲಿಂಗಕ್ಕೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿದ್ದು, ಭಕ್ತಾದಿಗಳಿಗೆ...
ಧರ್ಮಸ್ಥಳದಲ್ಲಿ ಮಂಗಳವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 78ನೆ ಜನ್ಮದಿನವನ್ನು ಸರಳವಾಗಿ ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಉಜಿರೆ: ಧರ್ಮಸ್ಥಳದಲ್ಲಿ ಮಂಗಳವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 78ನೆ ಜನ್ಮದಿನವನ್ನು ಸರಳವಾಗಿ ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ದೇವಳ ನೌಕರರು, ಊರಿನ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಜಾತ್ರೆಗಳ ಸಾಲಿನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ವಾರ್ಷಿಕ ಚಂಪಾಷಷ್ಠಿ ಜಾತ್ರೆಗೆ ಅಗ್ರಸ್ಥಾನವಿದೆ. ಪುರಾಣ ಪ್ರಸಿದ್ಧವಾದ ಈ ಕ್ಷೇತ್ರವು ನಾಡಿನೆಲ್ಲೆಡೆ ಖ್ಯಾತಿ ಪಡೆದಿದ್ದು, ಭಕ್ತರು ರೋಗರುಜಿನಗಳ ನಿವಾರಣೆಗಾಗಿ ಹಾಗೂ ಸಂತಾನ...