ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂದರ್ಭದಲ್ಲಿ ಗುರುವಾರ ರಾತ್ರಿ ಮಹೋತ್ಸವ ಸಭಾಭವನದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಿತು. ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂದರ್ಭದಲ್ಲಿ ಗುರುವಾರ ರಾತ್ರಿ ಮಹೋತ್ಸವ ಸಭಾಭವನದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ...
ಇತಿಹಾಸ ಪ್ರಸಿದ್ಧ ಬಡಗನ್ನೂರು ಗ್ರಾಮದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ನಿರ್ಮಿಸಲು ಉದ್ದೇಶಿಸಿರುವ ಯಾತ್ರಿ ನಿವಾಸ ಮತ್ತು ಅನ್ನಛತ್ರದ ಶಿಲಾನ್ಯಾಸ ಕಾರ್ಯಕ್ರಮವು ನವೆಂಬರ್ 23ರಂದು ಬೆಳಿಗ್ಗೆ 10...
ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ನವೆಂಬರ್ 19ರಂದು ರಾತ್ರಿ ‘ಲಕ್ಷದೀಪೋತ್ಸವ’ ವು ಅತ್ಯಂತ ಸಡಗರ ಮತ್ತು ಭಕ್ತಿಭಾವದಿಂದ ನೆರವೇರಿತು. ಕಾಣಿಯೂರು: ಕಡಬ ತಾಲೂಕಿನ ಕುಕ್ಕೆ ಶ್ರೀ...
ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಬುಧವಾರ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನವನ್ನು ಉದ್ಘಾಟಿಸಿ ಹಿರಿಯ ಸಾಹಿತಿ ಪ್ರೊ. ಪ್ರೇಮಶೇಖರ ಅವರು ಮಾತನಾಡಿದರು. ಉಜಿರೆ: ಹಣ ಮತ್ತು ಬಹುಮಾನಕ್ಕಾಗಿ ಸಾಹಿತ್ಯ ರಚನೆ ಸಲ್ಲದು. ಸಮಾಜ ಕಲ್ಯಾಣಕ್ಕಾಗಿ ಪ್ರೀತಿಯಿಂದ...
ಮಂಗಳವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸರ್ವಧರ್ಮ ಸಮ್ಮೇಳನದ ತೊಂಭತ್ತಮೂರನೆ ಅಧಿವೇಶನವನ್ನು ಉದ್ಘಾಟಿಸಿ ಸಚಿವ ಡಾ. ಎಂ.ಬಿ. ಪಾಟೀಲ್ ಮಾತನಾಡಿದರು. ಉಜಿರೆ: ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿರುವ ಭಾರತದ ಸರ್ವಧರ್ಮಗಳೂ ಸತ್ಯ, ಅಹಿಂಸೆ, ಪರೋಪಕಾರ, ಸೇವೆ, ಅನುಕಂಪ...
ಬೆಳ್ತಂಗಡಿ: ಗ್ರಾಮದ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಬಗ್ಗೆ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಇದರಂತೆ ಇಲ್ಲಿಂದ 800 ಕಿ.ಮೀ. ದೂರದ ಬೀದರ್ ಜಿಲ್ಲೆಯ ಸ್ಥಿತಿ ಕುರಿತು ಮಾಹಿತಿ ದೊರೆತ...
ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳದ ಆರಂಭದಲ್ಲಿ ಹಲವು ಹಿರಿಯರ ಶ್ರಮದಾನದ ಮೂಲಕ ಕರೆ ನಿರ್ಮಾಣ ಆಗಿದೆ. ಈಗ ಅದು ಅಷ್ಟು ಸುಲಭವಲ್ಲ. ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶದ ಮೊದಲು, ಈ ಅವಧಿಯ ಕಂಬಳ ನಡೆದ ಕೂಡಲೇ...
ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 19, ಬುಧವಾರದಂದು ಕಾರ್ತಿಕ ಮಾಸದ ಅಮಾವಾಸ್ಯೆಯ ದಿನ ಸಂಪ್ರದಾಯಬದ್ಧವಾಗಿ ಲಕ್ಷದೀಪೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ...
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶನಿವಾರ ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಯೊಂದಿಗೆ ಶುಭಾರಂಭಗೊಂಡಿತು. ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವವು ನಿನ್ನೆ (ನವೆಂಬರ್ 16) ಕಾರ್ತಿಕ ಬಹುಳ ದ್ವಾದಶಿಯ ಪವಿತ್ರ ದಿನದಂದು ಆರಂಭಗೊಂಡಿದೆ. ಬೆಳಗ್ಗೆ 8.10ಕ್ಕೆ ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ‘ಕೊಪ್ಪರಿಗೆ ಏರಿಸುವ’ ವಿಶಿಷ್ಟ ಆಚರಣೆಯೊಂದಿಗೆ...