ಧರ್ಮಸ್ಥಳದ ವತಿಯಿಂದ ಸದ್ಯದಲ್ಲೆ ಹಲವು ಸಮಾಜಮುಖಿ ಸೇವಾಕಾರ್ಯಗಳನ್ನು ಎಲ್ಲರ ಕಲ್ಯಾಣಕ್ಕಾಗಿ ಸದ್ಯದಲ್ಲೆ ಪ್ರಾರಂಭಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಉಜಿರೆ: ಧರ್ಮಸ್ಥಳದ ವತಿಯಿಂದ ಸದ್ಯದಲ್ಲೆ ಹಲವು ಸಮಾಜಮುಖಿ ಸೇವಾಕಾರ್ಯಗಳನ್ನು ಎಲ್ಲರ ಕಲ್ಯಾಣಕ್ಕಾಗಿ...
ಪುತ್ತೂರಿನಲ್ಲಿ ಹಲವು ದಶಕಗಳಿಂದ ಕಾರ್ಯಚರಿಸುತ್ತಿರುವ ಅಂಕಲ್ ಸ್ವೀಟ್ಸ್ನ ಐದನೇ ಶಾಖೆಯು ಕಡಬದ ಅಂಚೆ ಕಚೇರಿ ಬಳಿ ಸೆಪ್ಟೆಂಬರ್ 25ರಂದು ಅದ್ದೂರಿಯಾಗಿ ಉದ್ಘಾಟನೆಗೊಂಡಿತು. ಮಾಜಿ ಶಾಸಕ ಸಂಜೀವ ಮಠಂದೂರು ಶಾಖೆಯನ್ನು ಉದ್ಘಾಟಿಸಿದರು. ಕಡಬ: ಪುತ್ತೂರಿನಲ್ಲಿ ಹಲವು ದಶಕಗಳಿಂದ...
ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ನವೀಕರಿಸಿದ ಮಹಿಳೆಯರ ಚಿಕಿತ್ಸಾ ವಿಭಾಗದ “ಸಿಂದೂರ” ಉದ್ಘಾಟಿಸಿ ಬೆಂಗಳೂರಿನ ಕ್ಷೇಮವನದ ಸಿ.ಇ.ಒ. ಶ್ರದ್ಧಾಅಮಿತ್ ಮಾತನಾಡಿದರು. ಉಜಿರೆ: ಪ್ರಶಾಂತ ಪ್ರಕೃತಿಯ ಮಡಿಲಲ್ಲಿ ಪರಿಶುದ್ಧ ಗಾಳಿ, ನೀರು ಮತ್ತು ಸಾತ್ವಿಕ...
ಸಾಂಸ್ಕೃತಿಕ ಸಡಗರ, ಜಾನಪದ ಕಲೆಯ ವೈಭವ, ಮತ್ತು ಬಾಯಿ ನೀರೂರಿಸುವ ಖಾದ್ಯಗಳ ಚಿತ್ತಾರಕ್ಕೆ ಪುತ್ತೂರು ಸಜ್ಜಾಗಿದೆ. ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ನ ಆಶ್ರಯದಲ್ಲಿ, ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 27 ಮತ್ತು 28ರಂದು...
ಅಡಿಕೆ ತೋಟಗಳನ್ನು ಬಾಧಿಸುವ ಎಲೆ ಚುಕ್ಕಿ ರೋಗ, ನುಸಿ ಸಮಸ್ಯೆ ಮತ್ತು ಮರ ಕೆಂಪಾಗುವಿಕೆ ಸೇರಿದಂತೆ ವಿವಿಧ ರೋಗಗಳ ನಿಯಂತ್ರಣ ಕುರಿತು ಮಾಹಿತಿ ಕಾರ್ಯಾಗಾರವನ್ನು ರಂಗ್ ನೀರ್ಪಾಡಿ ತಂಡವು ಆಯೋಜಿಸಿದೆ. ನೀರ್ಪಾಡಿಯ ತರವಾಡು ಮನೆಯಲ್ಲಿ ಸೆಪ್ಟೆಂಬರ್...
ಸುಳ್ಯ, ಪುತ್ತೂರು, ಕಡಬ ತಾಲೂಕಿನ 21 ಗ್ರಾಮಗಳ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದ ನವರಾತ್ರಿ ಉತ್ಸವ ಹಲವು ವಿಶೇಷತೆಗಳನ್ನು ಹೊಂದಿದೆ. ಅವುಗಳಲ್ಲಿ ವಾರ್ಷಿಕ ಬಲಿವಾಡು ಸಮರ್ಪಣೆಯು ಒಂದು..! ಪೆರುವಾಜೆ: ಸುಳ್ಯ, ಪುತ್ತೂರು, ಕಡಬ ತಾಲೂಕಿನ...
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪ್ರೆಸ್ ಕ್ಲಬ್ನಲ್ಲಿ ನಡೆಯಿತು. ಸುಳ್ಯ:ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪ್ರೆಸ್ ಕ್ಲಬ್ನಲ್ಲಿ ನಡೆಯಿತು. ಪದಗ್ರಹಣ ನೆರವೇರಿಸಿದ...
ಪುತ್ತೂರಿನ ದರ್ಬೆ, ಬೊಳ್ವಾರು, ಕಾಣಿಯೂರು ಹಾಗೂ ಅಲಂಕಾರಿನಲ್ಲಿ ತನ್ನ ಶಾಖೆಯನ್ನು ಹೊಂದಿರುವ ಅಂಕಲ್ ಸ್ವೀಟ್ಸ್ನ ನೂತನ ಸ್ವೀಟ್ಸ್ ಮಳಿಗೆ ʻಅಂಕಲ್ ಸ್ವೀಟ್ಸ್ʼ ಇದೀಗ ಕಡಬದ ಹೈಸ್ಕೂಲ್ ರಸ್ತೆಯಲ್ಲಿರುವ, ಅಂಚೆ ಕಛೇರಿ ಬಳಿ ಸೆ.25, ಗುರುವಾರದಂದು ಬೆಳಿಗ್ಗೆ...
ಭಜನಾ ಕಮ್ಮಟದಿಂದ ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿಯ ಅನಾವರಣವಾಗಿ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಎಂದು ಒಡಿಯೂರು ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು....
ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನೇತೃತ್ವದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶನಿವಾರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಜನಾ ಕಮ್ಮಟದಲ್ಲಿ ಉತ್ತಮ ಸೇವೆ, ಸಾಧನೆ ಮಾಡಿದ 23 ಭಜನಾ ಮಂಡಳಿಗಳಿಗೆ “ಸಾಧಕ ಪ್ರಶಸ್ತಿ” ಪ್ರದಾನ ಮಾಡಿ...