ಭಜನಾ ಕಮ್ಮಟದಿಂದ ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿಯ ಅನಾವರಣವಾಗಿ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಎಂದು ಒಡಿಯೂರು ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು....
ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನೇತೃತ್ವದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶನಿವಾರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಜನಾ ಕಮ್ಮಟದಲ್ಲಿ ಉತ್ತಮ ಸೇವೆ, ಸಾಧನೆ ಮಾಡಿದ 23 ಭಜನಾ ಮಂಡಳಿಗಳಿಗೆ “ಸಾಧಕ ಪ್ರಶಸ್ತಿ” ಪ್ರದಾನ ಮಾಡಿ...
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಸಂಪ್ಯ ಕಮ್ಮಾಡಿಯಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಲೋಕಾರ್ಪಣಾ ಸಮಾರಂಭ ಸೆ.21ರಂದು ನಡೆಯಿತು. ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಸಂಪ್ಯ ಕಮ್ಮಾಡಿಯಲ್ಲಿ...
ನವರಾತ್ರಿಯ ಸಂಭ್ರಮದ ನಡುವೆ ಸುಳ್ಯದ ಜನತೆಗೆ ಮತ್ತು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೂಲಕ ಪ್ರಯಾಣಿಸುವ ಪ್ರವಾಸಿಗರಿಗೆ ಸಿಹಿ ಸುದ್ದಿ! ಸುಳ್ಯ ನಗರದ ಸಮೀಪದಲ್ಲಿ, ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ‘ಶ್ರೀಕೃಷ್ಣ ರಸಪಾಕ ಗ್ರ್ಯಾಂಡ್’ ಎಂಬ ನೂತನ ಹೋಟೆಲ್...
ಮೈಸೂರು ದಸರಾಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಬಾನು ಮುಷ್ತಾಕ್, “ಚಾಮುಂಡಿ ಸನ್ನಿಧಿಗೆ ಕರೆತರುವುದಾಗಿ ನನ್ನ ಸ್ನೇಹಿತೆ ಹೇಳಿದ್ದಳು. ಈಗ ಸರ್ಕಾರದ ಮೂಲಕ ಚಾಮುಂಡೇಶ್ವರಿಯೇ ನನ್ನನ್ನು ಕರೆಸಿಕೊಂಡಿದ್ದಾಳೆ. ಇದು ನನ್ನ ಜೀವನದ ಅತ್ಯಂತ ಗೌರವದ ಕ್ಷಣ”...
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸೆಪ್ಟೆಂಬರ್ 22ರ ಸೋಮವಾರ ಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 415ನೇ ದಸರಾ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ಸಿಕ್ಕಿದೆ. ಮುಂದಿನ 11 ದಿನಗಳ ಕಾಲ ನಗರದಾದ್ಯಂತ ವಿವಿಧ ಉಪ ಸಮಿತಿಗಳಿಂದ...
ಉಜಿರೆಯಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಶುಕ್ರವಾರ ಕನ್ನಡ ವಿಭಾಗದ ಸಹಯೋಗದೊಂದಿಗೆ ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಆಯೋಜಿಸಿದ “ತತ್ವಪದಗಳು-ಸಾಂಸ್ಕೃತಿಕ ಅನುಸಂಧಾನ” ಎಂಬ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣವನ್ನು ಉದ್ಘಾಟಿಸಿ ಉಜಿರೆಯ...
ಮಾನವರನ್ನು ಮೆಚ್ಚಿಸುವುದಕ್ಕಿಂತ ಭಗವಂತನನ್ನು ಮೆಚ್ಚಿಸುವುದು ಮುಖ್ಯ ಎಂದು ಉಡುಪಿಯ ಸೂಡ ಮೂಲದ ವಕೀಲೆ ಸಹನಾ ಕುಂದರ್ ಅಭಿಪ್ರಾಯಪಟ್ಟರು. ಮಾನವರನ್ನು ಮೆಚ್ಚಿಸುವುದಕ್ಕಿಂತ ಭಗವಂತನನ್ನು ಮೆಚ್ಚಿಸುವುದು ಮುಖ್ಯ ಎಂದು ಉಡುಪಿಯ ಸೂಡ ಮೂಲದ ವಕೀಲೆ ಸಹನಾ ಕುಂದರ್ ಅಭಿಪ್ರಾಯಪಟ್ಟರು....
ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಶುಕ್ರವಾರ ಶ್ರೀ ರಾಮಚಂದ್ರಾಪುರ ಮಠದ ಪೂಜ್ಯ ರಾಘವೇಶ್ವರಭಾರತಿ ಸ್ವಾಮೀಜಿಯವರ ಆಶೀರ್ವಾದಗಳೊಂದಿಗೆ ಹವ್ಯಕ ಮಹಾಮಂಡಲದ 550 ಕ್ಕೂ ಮಿಕ್ಕಿದ ಶಿಷ್ಯ ವೃಂದದವರು ಹಾಗೂ ವಿದ್ವಾಂಸರು ಹೆಗ್ಗಡೆಯವರ ಬಗ್ಯೆ ಇರುವ ಅಪಪ್ರಚಾರ ಮತ್ತು ಗೊಂದಲ...
ಜೀವನದಲ್ಲಿ ಶಿಸ್ತಿಗೆ ಭಜನೆ ಪೂರಕವಾಗಿದೆ. ಪರಿಶುದ್ಧ ದೇಹ ಮತ್ತು ಮನಸ್ಸಿನಿಂದ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡಿದರೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಉಜಿರೆ: ಜೀವನದಲ್ಲಿ ಶಿಸ್ತಿಗೆ ಭಜನೆ...