ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಶುಕ್ರವಾರ ನಡೆದ ನೂತನ ಅಂತಸ್ತಿನ ಲೋಕಾರ್ಪಣೆ ಹಾಗೂ ಕಾಂಪೋಸಿಟ್ ಲ್ಯಾಬ್ನ ಉದ್ಘಾಟನಾ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಲಕ್ಷ್ಮೀಶ ತೋಳ್ಪಾಡಿ...
ಕುಂಡಡ್ಕ -ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ16 ನೇ ವರ್ಷದ ಗಣೇಶೋತ್ಸವ ಆಚರಣೆ, ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ ಹಾಗೂ ನೇಸರ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ ಆ.27 ರಂದು ಮುಕ್ಕೂರು ವಠಾರದಲ್ಲಿ ನಡೆಯಲಿದೆ....
ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ಮಂಗಳೂರಿನ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆಯಿಂದ “ಧರ್ಮ ತೇಜೋ ಬಲಂ ಬಲಂ” ಧರ್ಮಜಾಗೃತಿ ಸಭೆ ನಡೆಯಿತು. ಮಂಗಳೂರು, ಆ.22: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ...
ಅಭಿನವ ಕೇಸರಿ ಮಾಡಾವು ಇದರ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಅಂಗವಾಗಿ ವಿವಿಧ ಕ್ರೀಡಾಕೂಟ ಆ.24ರಂದು ಮಾಡಾವು ಕಟ್ಟೆಯ ಅಯ್ಯಪ್ಪ ಭಜನಾ ಮಂದಿರದ ಬಳಿ ನಡೆಯಲಿದೆ. ಬೆಳಿಗ್ಗೆ 8.30ರಿಂದ ಕ್ರೀಡಾಕೂಟ ಆರಂಭವಾಗಲಿದ್ದು, ಬೆಳಿಗ್ಗೆ 9ಗಂಟೆಗೆ ಸಭಾ ಕಾರ್ಯಕ್ರಮ...
ತುಳುನಾಡಿನ ಜಾನಪದ ಕಲೆ ಹುಲಿವೇಷವನ್ನು ಉಳಿಸಿ ಬೆಳೆಸುವ ಮಹತ್ವದ ಉದ್ದೇಶದೊಂದಿಗೆ ವಿಜಯ ಸಾಮ್ರಾಟ್ ಪುತ್ತೂರು ಸಂಸ್ಥೆಯು ಆಯೋಜಿಸಿರುವ, ಬಹುನಿರೀಕ್ಷಿತ ‘ಪುತ್ತೂರುದ ಪಿಲಿಗೊಬ್ಬು – ಸೀಸನ್ 3’ ಹಾಗೂ ‘ಫುಡ್ ಫೆಸ್ಟ್’ ಕಾರ್ಯಕ್ರಮಕ್ಕೆ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ...
ಜವುಳಿ ಉದ್ಯಮದಲ್ಲಿ ಹೊಸತನವನ್ನು ಪರಿಚಯಿಸುತ್ತಾ ಹತ್ತೂರಿನಲ್ಲಿ ಮನೆ ಮಾತಾಗಿರುವ ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್ ರಸ್ತೆಯ ರಾಧಾ’ಸ್ ವಾರ್ಷಿಕ ಸಂಭ್ರಮವು ಆ.13ರಂದು ತೆಂಕಿಲ ದರ್ಶನ್ ಹಾಲ್ನಲ್ಲಿ ನೆರವೇರಿತು. ಪುತ್ತೂರು: ಜವುಳಿ ಉದ್ಯಮದಲ್ಲಿ ಹೊಸತನವನ್ನು ಪರಿಚಯಿಸುತ್ತಾ...
ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾಚೇತನ ಸಭಾಂಗಣದಲ್ಲಿ ನಡೆದ 14ನೇ ವರ್ಷದ ಸ್ಥಾಪಕರ ದಿನಾಚರಣೆ ಶೀಂಟೂರು ಸ್ಮೃತಿ ಕಾರ್ಯಕ್ರಮ ಉದ್ಘಾಟಿಸಿ ಪುತ್ತೂರು ಕ್ಷೇತ್ರಶಿಕ್ಷಣಾಧಿಕಾರಿ ಲೊಕೇಶ್ ಎಸ್.ಆರ್ ಅವರು ಮಾತನಾಡಿದರು. ಪುತ್ತೂರು: ವ್ಯಕ್ತಿಯ ವ್ಯಕ್ತಿತ್ವವನ್ನು ಮೇರುಸ್ಥಿತಿಗೆ...
ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 16 ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯು ಆ.27 ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ. ಮುಕ್ಕೂರು : ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ...
ಯುವಶಕ್ತಿ ಗೆಳೆಯರ ಬಳಗ(ರಿ.) ವಿನಾಯಕ ನಗರ-ಕೋಡಿಂಬಾಡಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ 26 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಆ.17, ಆದಿತ್ಯವಾರದಂದು ಕೋಡಿಂಬಾಡಿಯ ಚತುರ್ಥಿ ರಂಗಮಂದಿರ ದಲ್ಲಿ ಜರುಗಲಿದೆ. ಕೋಡಿಂಬಾಡಿ: ಯುವಶಕ್ತಿ...
ಕುಡಾಳ ದೇಶಸ್ಥ ಆದ್ಯ ಗೌಡ ಬ್ರಾಹ್ಮಣ ಸಂಘ, ಬೆಳ್ತಂಗಡಿ ವಲಯ (ರಿ.) ಆಶ್ರಯದಲ್ಲಿ ಮತ್ತು ಕುಡಾಳ ದೇಶಸ್ಥ ಆದ್ಯ ಗೌಡ ಬ್ರಾಹ್ಮಣ ಮಹಿಳಾ ಸಂಘದ ವತಿಯಿಂದ ಪುಂಜಾಲಕಟ್ಟೆ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಅದ್ಧೂರಿಯಾಗಿ...