ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್.ಎಸ್.ಎಸ್.ಯೂನಿಟ್ ಫಸ್ಟ್ ಯೋಜನಾಧಿಕಾರಿಯಾಗಿರುವ ಚಿತ್ರಲೇಖ ಕೆ.ಎಸ್.ಅವರಿಗೆ ರಾಜ್ಯ ಮಟ್ಟದ ‘ಅತ್ಯುತ್ತಮ ಎನ್ಎಸ್ ಎಸ್ ಅಧಿಕಾರಿ’ ಪುರಸ್ಕಾರ ಲಭಿಸಿದೆ. ಎನ್ಎಎಂಸಿಯ ಎನ್ಎಸ್ಎಸ್ ಘಟಕಕ್ಕೆ ರಾಜ್ಯ ಮಟ್ಟದ ಅತ್ಯುತ್ತಮ ಎನ್ಎಸ್ಎಸ್ ಘಟಕ ಪ್ರಶಸ್ತಿ...
ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ಸಿಕ್ಕಿದ್ದು, ಈ ಹಿನ್ನಲೆಯಲ್ಲಿ ನಡೆಸಿದ ತಾಂಬೂಲ ಪ್ರಶ್ನಾ ಚಿಂತನೆಯಲ್ಲಿ ಹಲವು ಪರಿಹಾರ ಕಾರ್ಯಗಳನ್ನು ನಡೆಸುವಂತೆ ಸೂಚನೆ ಸಿಕ್ಕಿತ್ತು. ಅದರಂತೆ ಮಾ.8ರಿಂದ ಪ್ರಾರಂಭಗೊಂಡಿದ್ದ...
ಪುಂಜಾಲಕಟ್ಟೆಯ ಸ್ವಸ್ಟಿಕ್ ಫ್ರೆಂಡ್ಸ್ ಕ್ಲಬ್ನ 41ನೇ ಸಂಭ್ರಮಾಚರಣೆಯ ಪ್ರಯುಕ್ತ ಇಲ್ಲಿನ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ ಮಾ.16ರಂದು ನಡೆಯಲಿರುವ 17ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ನೀಡಲಾಗುವ ಸ್ವಸ್ತಿಕ್ ಸಂಭ್ರಮ ಪ್ರಶಸ್ತಿಗೆ 7 ಮಂದಿ...
ಸರ್ವೆ ಮೇಗಿನಗುತ್ತು ಮನೆಯಲ್ಲಿ ಮಾ.13ರಿಂದ 17ರ ವರೆಗೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಕೆಮ್ಮಿಂಜೆಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಾದ ಗಣಹೋಮ, ಪ್ರತಿಷ್ಠಾ ಹೋಮ, ಆಶ್ಲೇಷ ಬಲಿ, ಕಲಶಪೂಜೆ, ನಾಗ, ರಕ್ಷೇಶ್ವರೀ ಪ್ರತಿಷ್ಠೆ, ಕಲಶಾಭಿಷೇಕ,...
ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಮತ್ತು ಗೋ ರಕ್ಷಣೆಗಾಗಿ ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್, ನಂದಿ ರಥಯಾತ್ರೆ ಸಂಚಾಲನ ಸಮಿತಿ ಪುತ್ತೂರು ಇದರ ವತಿಯಿಂದ...
ಎ.10 ರಿಂದ ಎ.20ರ ತನಕ ವಿಜೃಂಭಣೆಯಿಂದ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಸಂಬಂಧಿಸಿ ಆಮಂತ್ರಣ ಪತ್ರವನ್ನು ಮಾ.12ರಂದು ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಬಿಡುಗಡೆಗೊಳಿಸಲಾಯಿತು....
ದೇಯಿ ಬೈದೈತಿ, ಕೋಟಿ ಚೆನ್ನಯ ಮೂಲಸ್ಥಾನವಾದ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಮಂಗಳವಾರ ರಾತ್ರಿ ದೇಯಿ ಬೈದ್ಯೆತಿ ನೇಮೋತ್ಸವ, ಮಾತೆ ಮಕ್ಕಳ ಪುನೀತ ಸಮಾಗಮ, ಬೈದರ್ಕಳ ನೇಮೋತ್ಸವ ನಡೆಯಿತು. ಬುಧವಾರ ಬೆಳಿಗ್ಗೆ ಧ್ವಜಾರೋಹಣದೊಂದಿಗೆ ವಾರ್ಷಿಕ ಜಾತ್ರಾ...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕೆಲಸಗಳ ಬಗ್ಗೆ ನಡೆದ ತಾಂಬೂಲ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ವಿವಿಧ ಪರಿಹಾರ ಕಾರ್ಯಕ್ರಮಗಳು ಮಾ.08 ರಿಂದ 14ರ ವರೆಗೆ ಜರಗಲಿರುವುದು. ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ...
ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ದಿನ ಹಾಗೂ ದೈವದಕೋಲವು ಮಾ.9 ರಂದು ನಡೆಯಲಿದೆ. ಬೆಳ್ಳಾರೆ : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ...
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ಸಮಿತಿಯ ಮಾಸಿಕ ಸಭೆಯು ಫೆ.28ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಸಲಹೆ ಸೂಚನೆ ಹಾಗೂ ವಿವಿಧ ವಿಚಾರದ ಚರ್ಚೆ ನಡೆದು, ಕೈಗೊಂಡ ನಿರ್ಣಯಗಳನ್ನು ಸಭೆಯ ಬಳಿಕ...