ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವದ ಅಂಗವಾಗಿ ಸೋಮವಾರ ಪೂರ್ವಾಹ್ನ ಒಂಭತ್ತು ಗಂಟೆಯಿಂದ ತೋರಣಮುಹೂರ್ತ, ವಿಮಾನಶುದ್ಧಿ, ಷೋಡಶ ಕಲಶಾಭಿಷೇಕ ಮೊದಲಾದ...
ಮನಸ್ಸಿನ ನೋವು ಕಳೆಯಲು ಸಾಂಸ್ಕೃತಿಕವಾಗಿ ತೊಡಗಿಸಿಕೊಳ್ಳಬಹುದಾಗಿದ್ದು, ಕಲೆಯಿಂದ ಮನಸ್ಸಿನ ನೆಮ್ಮದಿ ದೊರೆಯಲಿದೆ. ಯುವ ಜನತೆ ಕಲೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಎಸ್.ಡಿ.ಪಿ. ರೆಮಿಡೀಸ್ ಕಲೋಪಾಸನಾ ಕಾರ್ಯಕ್ರಮ ಸಾಂಸ್ಕೃತಿಕ ಹಬ್ಬವಾಗಿ ನಡೆಯುತ್ತಿದೆ ಎಂದು ವಿವೇಕಾನಂದ ಕಾಲೇಜು ನಿವೃತ್ತ ಪ್ರಾಂಶುಪಾಲ...
ಪುತ್ತೂರಿನ ಎಸ್.ಡಿ.ಪಿ. ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ಆವರಣದಲ್ಲಿ ಶನಿವಾರ ನಡೆದ 22ನೇ ವರ್ಷದ ‘ಕಲೋಪಾಸನಾ 2026’ ಸಾಂಸ್ಕೃತಿಕ ಕಲಾ ಸಂಭ್ರಮವನ್ನು ಉದ್ಘಾಟಿಸಿದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರು ಕಲೆಯು ಕೇವಲ ಆಸ್ವಾದನೆಗೆ ಸೀಮಿತವಾಗದೆ,...
ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಮಹತೋಭಾರ ಶ್ರೀ ಮಹಲಿಂಗೇಶ್ವರ ದೇವಸ್ಥಾನದಲ್ಲಿ ಫೆ.15, ಭಾನುವಾರದಂದು ರಾತ್ರಿ 7-30ರ ಬಳಿಕ ಮಹಾಶಿವರಾತ್ರಿ ಉತ್ಸವವು ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಲಿದೆ. ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಮಹತೋಭಾರ...
ಪುತ್ತೂರಿನ ಎರಡನೇ ಅತಿ ದೊಡ್ಡ ಜಾತ್ರೆ ಎಂದೇ ಕರೆಯಲಾಗುತ್ತಿರುವ, ಕಾರಣಿಕ ಕ್ಷೇತ್ರವಾದ ಇತಿಹಾಸ ಪ್ರಸಿದ್ದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಜ.31 ರಂದು ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಿತು. ಪುತ್ತೂರು: ಪುತ್ತೂರಿನ...
ಬೆಂಗಳೂರಿನ ವಿಶ್ವ ಚೈತನ್ಯ ಕ್ವಾಂಟಮ್ ಫೌಂಡೇಶನ್ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಮೂರುದಿನಗಳ ಕಾಲ ಹಮ್ಮಿಕೊಂಡಿದ್ದ ಧ್ಯಾನ ಮಹಾಯಜ್ಞ (ಜ.25ರಂದು) ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಮಾತನಾಡಿದರು. ಧ್ಯಾನದಿಂದ...
ಪುತ್ತೂರಿನಲ್ಲಿ ಕಳೆದ 22 ವರ್ಷಗಳಿಂದ ರಕ್ತ ತಪಾಸಣಾ ಕ್ಷೇತ್ರದಲ್ಲಿ ಅತ್ಯಂತ ನಂಬಿಕಸ್ತ ಮತ್ತು ನಿಖರ ಫಲಿತಾಂಶದ ಮೂಲಕ ಹೆಸರುವಾಸಿಯಾಗಿರುವ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ಯ ನೂತನ ಶಾಖೆಯು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜನವರಿ 26 ರಂದು ಅದ್ಧೂರಿಯಾಗಿ...
ಸಾಂಸ್ಕೃತಿಕ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ‘ಎಸ್ ಡಿ ಪಿ ಕಲೋಪಾಸನ’ ಈ ಬಾರಿ 22ನೇ ವರ್ಷದ ಸಂಭ್ರಮಕ್ಕೆ ಸಜ್ಜಾಗಿದೆ. ಕಳೆದ 21 ವರ್ಷಗಳಿಂದ ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿರುವ ಪುತ್ತೂರಿನ ‘ಎಸ್...
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿಯ ಹಿನ್ನೆಲೆಯಲ್ಲಿ ನಿರಂತರ ಚಟುವಟಿಕೆಯ ಹಿನ್ನೆಲೆಯಲ್ಲಿ ಪುತ್ತೂರು ನಗರ ವ್ಯಾಪ್ತಿಯ 8 ವಸತಿಗಳಲ್ಲೂ ಹಿಂದೂ ಸಂಗಮ ನಡೆಯಲಿದೆ ಎಂದು ಹಿಂದೂ ಸಂಗಮ ಪುತ್ತೂರು ಆಯೋಜನಾ ಸಮಿತಿ ಅಧ್ಯಕ್ಷ ಲಕ್ಷ್ಮೀಕಾಂತ್ ಅಚಾರ್ಯ...
ಬೆಂಗಳೂರಿನ ವಿಶ್ವ ಚೈತನ್ಯ ಕ್ವಾಂಟಮ್ ಫೌಂಡೇಶನ್ ನೇತೃತ್ವದಲ್ಲಿ ಜ. 22 ರಿಂದ 25ರ ವರೆಗೆ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ “ಧ್ಯಾನ ಮಹಾಯಜ್ಞ” ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಉಜಿರೆ: ಬೆಂಗಳೂರಿನ ವಿಶ್ವ ಚೈತನ್ಯ ಕ್ವಾಂಟಮ್...