ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸದ ಸಮಾಪ್ತಿ ಹಾಗೂ ಉತ್ತರಾಯಣ ಪುಣ್ಯಕಾಲದ ಆರಂಭದ ಶುಭ ಸಂದರ್ಭದಲ್ಲಿ, ಜನವರಿ 14 ರಂದು ಮಕರ ಸಂಕ್ರಮಣದಂದು ಸಂಪ್ರದಾಯಬದ್ಧ ‘ಕನಕಾಭಿಷೇಕ’ ಸೇವೆ ಅತ್ಯಂತ ವೈಭವದಿಂದ ನೆರವೇರಿತು. ಸಾವಿರಾರು...
ಬೆಳ್ಳಿಪ್ಪಾಡಿ ಮುಳುವೇಲು-ಜತ್ತಿಬೆಟ್ಟು ಶ್ರೀ ವನಶಾಸ್ತಾರ ಮತ್ತು ನಾಗಸನ್ನಿಧಿ ದೇವಸ್ಥಾನದಲ್ಲಿ ಜ.14ರಂದು ಮಕರ ಸಂಕ್ರಮಣ ಉತ್ಸವ ನಡೆಯಲಿದೆ. ಪುತ್ತೂರು: ಬೆಳ್ಳಿಪ್ಪಾಡಿ ಮುಳುವೇಲು-ಜತ್ತಿಬೆಟ್ಟು ಶ್ರೀ ವನಶಾಸ್ತಾರ ಮತ್ತು ನಾಗಸನ್ನಿಧಿ ದೇವಸ್ಥಾನದಲ್ಲಿ ಜ.14ರಂದು ಮಕರ ಸಂಕ್ರಮಣ ಉತ್ಸವ ನಡೆಯಲಿದೆ. ಮಧ್ಯಾಹ್ನ...
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇಲ್ಲಿನ ಸಮೂಹ ಸಂಸ್ಥೆಗಳು ಪ್ರತಿವರ್ಷ ನಿರಂತರವಾಗಿ ರಾಷ್ಟ್ರ ಸಂತ ವಿವೇಕಾನಂದರ ಜಯಂತಿಯನ್ನು ಸಂಭ್ರಮದಿಂದ ಆಚರಿಸಿಕೊಂಡು ಬರುತ್ತಿದೆ. ಈ ಭಾರಿ ವಿವೇಕಾನಂದ ಜಯಂತಿಯ ಅಂಗವಾಗಿ ಶತ ಜಯಘೋಷ್ ಪರಿಕಲ್ಪನೆಯಲ್ಲಿ ಘೋಷ್ ಪಥಸಂಚಲನ...
ಹಳೆನೇರೆಂಕಿ ಗ್ರಾಮದ ಕಲ್ಲೇರಿ ಅಶ್ವತ್ಥ ಕಟ್ಟೆಯ ಬಳಿ ಶ್ರೀ ಕಲಾನಿಕೇತನ ಟ್ರಸ್ಟ್ (ರಿ.) ವತಿಯಿಂದ 9ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜ.11 ಭಾನುವಾರದಂದು ಸಂಭ್ರಮದಿಂದ ನೆರವೇರಿತು. ಕಲ್ಲೇರಿ:...
ದಕ್ಷಿಣ ಕನ್ನಡದ ಹೆಸರಾಂತ ಆಭರಣ ಸಂಸ್ಥೆಯಾದ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ ತನ್ನ ಗ್ರಾಹಕರಿಗಾಗಿ ಹಮ್ಮಿಕೊಂಡಿರುವ ವಾರ್ಷಿಕ ವಜ್ರ ಮಹೋತ್ಸವ ‘ಗ್ಲೋ ಫೆಸ್ಟ್’ (GLOW FEST) ಇದೀಗ ಮುಕ್ತಾಯದ ಹಂತಕ್ಕೆ ತಲುಪಿದೆ. ಡಿಸೆಂಬರ್ 15 ರಂದು ಆರಂಭವಾದ...
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಆಯೋಜಿಸಲಾಗಿದ್ದ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ ಮತ್ತು ಸಸ್ಯ ಜಾತ್ರೆಗೆ ಚಾಲನೆ ನೀಡಿ ಮಾತನಾಡಿದ ರಾಜ್ಯ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು, ಕೃಷಿಯಲ್ಲಿ ಬದಲಾವಣೆ ಕಾಣಲು...
ತಪಸ್ಯ ಫೌಂಡೇಶನ್ ವತಿಯಿಂದ ಕಳೆದ 4 ವರ್ಷಗಳಿಂದ ಬೀಚ್ ಫೆಸ್ಟಿವಲ್ ಉತ್ಸವ ನಡೆಯುತ್ತಿದ್ದು, ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ನೆರವು ನೀಡುತ್ತಿರುವ ತಪಸ್ಯ ಫೌಂಡೇಶನ್ ಪ್ರತಿ ವರ್ಷವೂ ಬೀಚ್ ಫೆಸ್ಟಿವಲ್ ಕಾರ್ಯಕ್ರಮ ಆಯೋಜಿಸುತ್ತಿದೆ. ಈ ವರ್ಷದ ಕರ್ನಾಟಕ...
ಶೈಕ್ಷಣಿಕ ಕಾಶಿ ಪುತ್ತೂರಿನಲ್ಲಿ ದೇಶಭಕ್ತಿಯ ಅಲೆ ಎದ್ದಿದೆ. ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಉಸಿರಾಗಿಸಿಕೊಂಡಿರುವ ‘ವಿವೇಕಾನಂದ ವಿದ್ಯಾವರ್ಧಕ ಸಂಘ’ವು ಈ ಬಾರಿ ವಿವೇಕಾನಂದ ಜಯಂತಿಯನ್ನು ಅಭೂತಪೂರ್ವವಾಗಿ ಆಚರಿಸಲು ಸಜ್ಜಾಗಿದೆ. ಜನೆವರಿ 12 ರಂದು ವಿವೇಕಾನಂದರ ಜನ್ಮದಿನ ಹಾಗೂ...
ಶ್ರೀ ಕ್ಷೇತ್ರ ಧರ್ಮಸ್ಥಳದ ನೂತನ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಸೇವೆಗೆ ಒಂದು ವರ್ಷ. ಭಕ್ತರ ಅನುಕೂಲಕ್ಕಾಗಿ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಅತ್ಯಾಧುನಿಕ ತಂತ್ರಜ್ಞಾದೊಂದಿಗೆ ನಿರ್ಮಿಸಲ್ಪಟ್ಟಿದ್ದು, 2025ರ ಜನವರಿ...
ಕಡಲನಗರಿ ಮಂಗಳೂರಿನ ಸುಂದರ ತಣ್ಣೀರುಬಾವಿ ಕಡಲತೀರವು ಈ ಬಾರಿ ಕೇವಲ ಪ್ರವಾಸಿ ತಾಣವಾಗಿ ಉಳಿಯದೆ, ಸಾಹಸ ಮತ್ತು ಮಾನವೀಯತೆಯ ಸಂಗಮಕ್ಕೆ ಸಾಕ್ಷಿಯಾಗಲಿದೆ. ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಶುಶ್ರೂಷಾ ಕೇಂದ್ರವನ್ನು ಸ್ಥಾಪಿಸುವ ಉದಾತ್ತ ಉದ್ದೇಶದೊಂದಿಗೆ ಜನವರಿ 9...