ಭಾರತ ದೇಶದ ವಿಭಿನ್ನ ವೈಭವವನ್ನು ಪರಿಚಯಿಸುವ ಆಳ್ವಾಸ್ ನುಡಿಸಿರಿ ವಿರಾಸತ್ನಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವಕ್ಕೆ ನಿರೀಕ್ಷೆಗೂ ಮೀರಿ ಜನಸಾಗರ ಸೇರುವ ಸಾಧ್ಯತೆ ಇದೆ ಎಂದು ಆಳ್ವಾಸ್ ಶಿಕ್ಷಣ...
ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ನೂತನವಾಗಿ ನಿರ್ಮಿಸಲಾದ ‘ಆರಾಧ್ಯ ಸಂಕೀರ್ಣ’ವು ನವೆಂಬರ್ 8ರಂದು ಬೆಳಿಗ್ಗೆ ಪೂಜಾ ವಿಧಿವಿಧಾನಗಳೊಂದಿಗೆ ವಿಧ್ಯುಕ್ತವಾಗಿ ಶುಭಾರಂಭಗೊಂಡಿತು. ವೇ.ಮೂ. ಬ್ರಹ್ಮಶ್ರೀ ಅನಂತ ನಾರಾಯಣ ಭಟ್ ಪರಕ್ಕಜೆ ಹಾಗೂ ವೇ.ಮೂ. ಮಂಜುಳಗಿರಿ ವೆಂಕಟರಮಣ...
ನೇಸರ ಯುವಕ ಮಂಡಲ ಇದರ ದಶಪ್ರಣತಿ ಪ್ರಯುಕ್ತ ನ.9 ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆದ ಪುರುಷರ ವಿಭಾಗದ ಲೆವೆಲ್, ಸಿಂಗಲ್ ಗ್ರಿಪ್ ಮಾದರಿ, ಮಹಿಳಾ ವಿಭಾಗದ ಲೆವೆಲ್ ಮಾದರಿ ಹಗ್ಗಜಗ್ಗಾಟ ಹಾಗೂ ಗ್ರಾಮ ಗ್ರಾಮಗಳ...
ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ. 15 ರಿಂದ 19ರ ವರೆಗೆ ನಡೆಯಲಿವೆ. ನ. 18 ರಂದು ಮಂಗಳವಾರ ಸಂಜೆ ಗಂಟೆ ಐದರಿಂದ ಸರ್ವಧರ್ಮ ಸಮ್ಮೇಳನದ 93ನೇ ಅಧಿವೇಶನ ನಡೆಯಲಿದೆ. ಉಜಿರೆ:...
ಕನಕದಾಸರು ಎಂದರೆ ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ, ಒಂದು ಮಹೋನ್ನತ ಪರಂಪರೆ ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ಕೋಲಾರ, ನ8: ಕನಕದಾಸರು ಎಂದರೆ ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ, ಒಂದು...
ಉಡುಪಿ ಶ್ರೀಕೃಷ್ಣ ಮಠದಲ್ಲಿ ನವೆಂಬರ್ 8ರಿಂದ ಡಿಸೆಂಬರ್ 7ರವರೆಗೆ ಒಂದು ತಿಂಗಳ ಕಾಲ ಪರ್ಯಾಯ ಪುತ್ತಿಗೆ ಶ್ರೀ ಮಠದ ವತಿಯಿಂದ ಬೃಹತ್ ಗೀತೋತ್ಸವ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಈ ಮಹತ್ವದ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ...
ಶ್ರೀ ಕ್ಷೇತ್ರ ಧರ್ಮಸ್ಥಳವು ತನ್ನ ವಾರ್ಷಿಕ ಮಹೋತ್ಸವವಾದ ಲಕ್ಷದೀಪೋತ್ಸವದ ಸಂಭ್ರಮಕ್ಕೆ ಸಜ್ಜಾಗಿದೆ. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನವೆಂಬರ್ 15 ರಿಂದ 20 ರವರೆಗೆ ಆರು ದಿನಗಳ ಕಾಲ ವಿವಿಧ ಧಾರ್ಮಿಕ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸಿದ್ಧತೆಗಳು ಅಧಿಕೃತವಾಗಿ ಆರಂಭಗೊಂಡಿವೆ. ಜಾತ್ರೆಯ ಪ್ರಮುಖ ಆಕರ್ಷಣೆಯಾದ ರಥೋತ್ಸವಕ್ಕಾಗಿ ಬ್ರಹ್ಮರಥ ಮತ್ತು ಪಂಚಮಿ ರಥಗಳನ್ನು ನಿರ್ಮಿಸುವ ಮುನ್ನ ನಡೆಯುವ ಸಾಂಪ್ರದಾಯಿಕ “ಗೂಟ ಪೂಜಾ ಮುಹೂರ್ತ”...
ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು. ಉಜಿರೆ : ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ...
ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಇದರ 20ನೇ ಶಾಖೆಯು Raza -E-Gharib ಕಾಂಪ್ಲೆಕ್ಸ್, HDFC ಬ್ಯಾಂಕ್ ಎದುರುಗಡೆ, ಬಿ ಎಮ್ ರೋಡ್ ಚನ್ನರಾಯ ಪಟ್ಟಣ ಇಲ್ಲಿ ಅ.24, ಶುಕ್ರವಾರದಂದು ಉದ್ಘಾಟನೆಗೊಂಡಿತು. ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್...