ಕಾಸರಗೋಡು ಜಿಲ್ಲೆಯ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಸಂಭ್ರಮದೊಂದಿಗೆ ಐತಿಹಾಸಿಕ ಮೂಡಪ್ಪ ಸೇವೆಯೂ ನಡೆಯಲಿದೆ. ಈ ಸಂದರ್ಭಕ್ಕಾಗಿ ಅಗತ್ಯವಾದ ಅಕ್ಕಿ ಮುಡಿ ತಯಾರಿಕೆಯ ಕಾರ್ಯವು ಭರದಿಂದ ಸಾಗುತ್ತಿದೆ. ಕಾಸರಗೋಡು, ಮಾ. 21:...
ಉಪ್ಪಿನಂಗಡಿ ನೇತ್ರಾವತಿ ನದಿ ತೀರದಲ್ಲಿ ನಡೆಯುವ ವಿಜಯ-ವಿಕ್ರಮ ಜೋಡುಕರೆ ಕಂಬಳ ಕೂಟದ 39ನೇ ಅವೃತ್ತಿಯು ಮಾರ್ಚ್ 22ರಂದು ಉಪ್ಪಿನಂಗಡಿಯ ಕೂಟೇಲು ದಡ್ಡುವಿನ ನದೀತೀರದಲ್ಲಿ ಜರುಗಲಿದೆ. ಈ ಬಾರಿಯ ಕಂಬಳವನ್ನು “ಉಬಾರ್ ಕಂಬಳೋತ್ಸವ” ಎಂಬ ವಿಶೇಷ ರೀತಿಯಲ್ಲಿ...
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು ಮಹಿಳೆಯರೇ ನಡೆಸುವ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ಲಲಿತಾ ಸಹಸ್ರನಾಮ ಪಠಣ ಮತ್ತು ಸಾಮೂಹಿಕ ಕುಂಕುಮಾರ್ಚನೆ ಈ ಬಾರಿ ಮಾ. 21 ರಂದು ಸಂಜೆ...
ಪುತ್ತೂರು ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 3 ತಿಂಗಳ ಉಚಿತ ಟೈಲರಿಂಗ್ ಕ್ಲಾಸ್ ತರಬೇತಿ ನಡೆಸಿದ್ದು ಮಾ.13 ರಂದು ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ವಸಂತ ಇವರು...
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭೆ ಈ ಬಾರಿ ಬೆಂಗಳೂರಿನ ಚನ್ನೇನಹಳ್ಳಿಯ ಜನಸೇವಾ ವಿದ್ಯಾ ಕೇಂದ್ರದಲ್ಲಿ ಮಾರ್ಚ್ 21ರಿಂದ 23ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ಸಂಘದ ಅಖಿಲ...
ಕಡಬ ತಾಲೂಕಿನ ಆಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾ. 14 ರಿಂದ 23ರವರೆಗೆ ನಡೆಯಲಿದೆ. ಮಾ. 24ರಂದು ಭದ್ರಕಾಳಿ ಅಮ್ಮನವರ ಗುಡಿಯಲ್ಲಿ ಪೂಜೆ...
ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಇದರ ವತಿಯಿಂದ ಮುಕ್ಕೂರು ಸ.ಹಿ.ಪ್ರಾ.ಶಾಲೆಯಲ್ಲಿ ಮಾ.18 ರಂದು ನಡೆದ ಕಾರಂತಜ್ಜನಿಗೊಂದು ಪತ್ರ ಚಲನಚಿತ್ರ ಪ್ರದರ್ಶನದ ಸಭಾ ಕಾರ್ಯಕ್ರಮದಲ್ಲಿ ಸುಳ್ಯ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷೆ ಅಶ್ವಿನಿ ಕೋಡಿಬೈಲು ಅವರು ಆಶಯ...
ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಪೂರ್ವ ವಿದ್ಯಾರ್ಥಿ ಚಂದ್ರಶೇಖರ ಕಿಲಾರ್ ಕಜೆ ನಿರ್ವಹಿಸಿ ಅಕ್ಷಯ ಕಾಲೇಜ್ ತನ್ನ ಪೂರ್ವದಲ್ಲಿ ದಿ. ಆನಂದ ಆಚಾರ್ಯ ಅವರು ಸ್ಥಾಪಿಸಿದ ಗ್ಲೋರಿಯಾ ಎಂಬ ಸಂಸ್ಥೆಯನ್ನು ಮುನ್ನಡೆಸಿದ ಮತ್ತು ಕಟ್ಟಿ ಬೆಳೆಸಿದ...
ಮಾ. 16ರಂದು ದ್ವಾರಕಾ ಕಾರ್ಪೋರೇಶನ್ ಪ್ರೈ ಲಿ. ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮತ್ತು ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ಯಕ್ಷರಂಜಿನಿ ಹಾಗೂ...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ದೇಗುಲದಲ್ಲಿ ಸಿದ್ದತೆಗಳು ಆರಂಭಗೊಂಡಿದ್ದು, ಬ್ರಹ್ಮರಥೋತ್ಸವಕ್ಕೆ ಸರಿಯಾಗಿ ಒಂದು ತಿಂಗಳು ಬಾಕಿಯಿದ್ದು, ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ರಥ ಮಂದಿರದಿಂದ ಬ್ರಹ್ಮರಥವನ್ನು ರಥ ಬೀದಿಗೆ ತಂದು ನಿಲ್ಲಿಸಲಾಗಿದೆ. ಪುತ್ತೂರು:...