ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ ಲಕ್ಷ ದೀಪೋತ್ಸವ ನಡೆಯಲಿದ್ದು, ಲಕ್ಷಕ್ಕೂ ಮಿಕ್ಕಿ ಭಕ್ತರು ಬರುವ ನಿರೀಕ್ಷೆ ಇದೆ. ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ ಲಕ್ಷ ದೀಪೋತ್ಸವ ನಡೆಯಲಿದ್ದು, ಲಕ್ಷಕ್ಕೂ ಮಿಕ್ಕಿ ಭಕ್ತರು...
ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನ.30ರಂದು ರಾತ್ರಿ ‘ಲಕ್ಷದೀಪೋತ್ಸವ ನಡೆಯಲಿದೆ. ಅಂದು ಸಂಜೆ 7.30ರ ಪೂಜೆ ಬಳಿಕ ದೇವರ ಬಲಿ ಹೊರಟು ಒಳಾಂಗಣ ಮತ್ತು ಹೊರಾಂಗಣದಲ್ಲಿ ಉತ್ಸವ ನಡೆದು ಕಟ್ಟೆಪೂಜೆ, ಚಂದ್ರಮಂಡಲ ಉತ್ಸವ, ಕೆರೆ...
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸ ಅಂದರೆ ಉತ್ಸವಗಳ ಪರ್ವಕಾಲ. ಲಕ್ಷದೀಪೋತ್ಸವವು ಭಕ್ತಿ ಭಾವೈಕ್ಯದ ಮಿಲನ. ನಾಡಿನೆಲ್ಲೆಡೆಯಿಂದ ಬರುವ ಭಕ್ತಾದಿಗಳಿಗೆ ಧರ್ಮ, ಕಲೆ, ಸಾಹಿತ್ಯ,...
ಲಕ್ಷದೀಪೋತ್ಸವದ ಎರಡನೇ ದಿನವಾದ ಬುಧವಾರ ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಕೆರೆಕಟ್ಟೆ ಉತ್ಸವವು ವಿಜೃಂಭಣೆಯಿಂದ ನೆರವೇರಿತು. ಭಗವಾನ್ ಮಂಜುನಾಥ ಸ್ವಾಮಿಗೆ ಪೂಜೆ ಸಲ್ಲಿಸಿ ವಿವಿಧ ವೈದಿಕ ಕ್ರಮಗಳೊಂದಿಗೆ ಉತ್ಸವ ಮೂರ್ತಿಯನ್ನು ಸ್ವರ್ಣ...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನ.30ರಂದು ಲಕ್ಷದೀಪೋತ್ಸವ ನಡೆಯಲಿದ್ದು ಇದಕ್ಕೆ ಪೂರ್ವಭಾವಿಯಾಗಿ ನ.29ರಂದು ಬೆಳಗ್ಗೆ 7 ಗಂಟೆಯಿಂದ ದೇವಾಲಯದ ಹೊರಭಾಗದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲು ದೇವಾಲಯಗಳ ಸಂವರ್ಧನ ಸಮಿತಿ ಮತ್ತು ಮಮ ಪರಿವಾರದ ಆಶ್ರಯದಲ್ಲಿ ನ.27ರಂದು...
ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಈಗ ಕಾರ್ತಿಕ ಮಾಸದ ಲಕ್ಷದೀಪೋತ್ಸವದ ಸಂಭ್ರಮ, ಸಡಗರ. ದೇವಸ್ಥಾನ, ಬೀಡು, ವಸತಿಛತ್ರಗಳು, ಬಾಹುಬಲಿಬೆಟ್ಟ, ಪ್ರವೇಶದ್ವಾರ ಮೊದಲಾದ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ....
ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವದ ಅಂಗವಾಗಿ ಮಂಗಳೂರಿನ ಬಿಜಿಎಸ್ ಸಭಾಂಗಣದಲ್ಲಿ ನ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ‘ಬಿಜಿಎಸ್ ಕರಾವಳಿ ರತ್ನ’...
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ಕ್ರೋಧಿಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ ದ್ವಾದಶಿ ಬುಧವಾರ ನ 27ರ ,7.42 ರ ವೃಶ್ಚಿಕ ಲಗ್ನ ಶುಭ ಮುಹೂರ್ತದಲ್ಲಿ ಕೊಪ್ಪರಿಗೆ ಇಡಲಾಗಿದೆ. ಕುಕ್ಕೆ...
ಸ್ವಾರ್ಥ ರಹಿತವಾಗಿ ಸರ್ವರ ಹಿತದೃಷ್ಟಿಯಿಂದ ಕೆಲಸ ಕಾರ್ಯ ನಡೆದಾಗ ಸಂಸ್ಥೆ ಉತ್ತಮ ರೀತಿಯಲ್ಲಿ ಮುನ್ನಡೆಯುವತ್ತದೆ. ಸಹಕಾರ ಕ್ಷೇತ್ರ ಸರ್ವ ಸಾಮಾನ್ಯರದ್ದಾಗಿದ್ದು, ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುವ ಆರ್ಥಿಕ ಕೇಂದ್ರವಾಗಿದೆ. ಆಡಳಿತ ಮಂಡಳಿ 70 ವರ್ಷದ ಹಿಂದೆ ಇಟ್ಟ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರವರು ಮಂಗಳವಾರದಂದು ಗರ್ಭಗುಡಿಯಿಂದ ಮೂಲ ಮೃತ್ತಿಕೆ ಪ್ರಸಾದವನ್ನು ತೆಗೆದು ಭಕ್ತರಿಗೆ ವಿತರಿಸಿದರು. ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ...