ಬಂಟ್ವಾಳ ತಾಲೂಕಿನ ವಿಟ್ಲ- ಕಂಬಳಬೆಟ್ಟು ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರ ಇಲ್ಲಿ ಡಿ. 21 ರಿಂದ ಡಿ. 25 ರವರೆಗೆ ವೈದ್ಯನಾಥ, ಮಲರಾಯ ಸಪರಿವಾರ ದೈವಗಳ ಸಾನಿಧ್ಯವೃದ್ಧಿ ಬ್ರಹ್ಮ...
9ನೇ ನವೆಂಬರ್ 2024 ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಸಿನರ್ಜಿಯಾ 2024ರ ಸಮಾರೋಪ ಸಮಾರಂಭದಲ್ಲಿ 3 ಅತ್ಯುತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿದೆ. SSTH ನಿಂದ ಆಹ್ಲಾದಕರವಾದ ಏರ್ ಶೋ ಮತ್ತು, ಶಾಲಾ...
ಪ್ರಯತ್ನ, ಪ್ರಾರ್ಥನೆ ಮತ್ತು ಪ್ರಾಮಾಣಿಕತೆಯಿಂದ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ಕಂಚಿಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಅನ್ನಪೂರ್ಣ ಭೋಜನಾಲಯದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನ ಸೌಲಭ್ಯವನ್ನೊಳಗೊಂಡಿರುವ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ಗುರುವಾರ ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆಯಿತು. ಧರ್ಮಸ್ಥಳ: ದೇಶದಲ್ಲೇ ಸ್ವಸಹಾಯ ಸಂಘಗಳಿಗೆ ಅತೀ ದೊಡ್ಡ ಲಾಭಂಶ...
ಧರ್ಮ ಸಹಿತ ಸಮಾಜದ ನೇತೃತ್ವ ಆರ್ಥಿಕ ಸಹಿತ ಧಾರ್ಮಿಕ ನೇತೃತ್ವ ವಹಿಸಿದವರು ಧರ್ಮಸ್ಥಳದ ಧರ್ಮಾಧಿಕಾರಿಗಳು, ಈ ದೇಶಕ್ಕೆ ಈ ರೀತಿಯ ವಿಕಾಸಕ್ಕೆ ಇಂಥ ಆವಶ್ಯಕತೆಯಿತ್ತು. ದಕ್ಷಿಣ ಭಾರತದಲ್ಲಿ ಸನಾತನ ಸಂಸ್ಕೃತಿಯಡಿ ಎಲ್ಲರೂ ಒಂದೆಡೆ ಸಮಾವೇಶಗೊಳ್ಳುವ ಕ್ಷೇತ್ರವಾಗಿ...
ಮುದ್ರಣ ಮಾಧ್ಯಮ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಸಮ್ಮಿಲನವೇ ಡಿಜಿಟಲ್ ಮಾಧ್ಯಮ. ಈ ಕ್ಷೇತ್ರದಲ್ಲಿ ಇಂದು ಅಪಾರ ಅವಕಾಶಗಳಿದ್ದು ಅದನ್ನು ಬಳಸಿಕೊಳ್ಳುವ ಜಾಣ್ಮೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಡಿಜಿಟಲ್ ಮಾಧ್ಯಮಕ್ಕೆ ಯಾವ ರೀತಿ ತಯಾರಾಗಬೇಕೆಂಬುದನ್ನು ಮೊದಲೇ ನಿರ್ಧರಿಸಿ ಕಾರ್ಯಪ್ರವೃತ್ತರಾದಾಗ...
ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸುವ ರಾಜ್ಯಮಟ್ಟದ “ಕನಸುಗಳು – 2024” ನವಂಬರ್ 15, 16 ನೇ ಶುಕ್ರವಾರ ಮತ್ತು ಶನಿವಾರ ನಡೆಯಲಿದೆ. ಕನಸುಗಳು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನವಂಬರ್ 15 ರಂದು ಬೆಳಗ್ಗೆ...
ಅಪರಾಹ್ನ ಗಂಟೆ 1.15 ರಿಂದ ವಿನಯ್. ವಿ ಜಾದವ್, ಉಪಾಧ್ಯಕ್ಷರು, ಬಿ ಎಸ್ ಬಿ ಎಸ್ ಬೆಂಗಳೂರು ಇವರಿಂದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ನಡೆಯಲಿದೆ. ಕಾರ್ಯಾಗಾರದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿಯ ನಿರ್ದೇಶಕರಾದ ಡಾ. ಮುರಳೀಕೃಷ್ಣ...
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಪ್ರಯುಕ್ತ ನ.27 ರಿಂದ ಡಿ.12 ರ ವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಲಿರುವುದು. ಈ ಸಂದರ್ಭದಲ್ಲಿ ದೇವಾಲಯದಲ್ಲಿ ವಿವಿಧ ಉತ್ಸವಗಳು ಜರಗಲಿರುವುದು. ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಹಾಗೂ ಜಿ.ಎಲ್. ಆಚಾರ್ಯ ಜನ್ಮಶತಮಾನೋತ್ಸವ ಸಮಿತಿ ಜಂಟಿ ಆಶ್ರಯದಲ್ಲಿ ಜಿ.ಎಲ್. ಆಚಾರ್ಯ ಸಂಸ್ಮರಣಾ ಕಾರ್ಯಕ್ರಮವು ನ.17, ಭಾನುವಾರದಂದು ಪೂರ್ವಾಹ್ನ ಗಂಟೆ 10ಕ್ಕೆ ಪುತ್ತೂರು...