ದರ್ಬೆ ಮೊದಿನ್ ಕಾಂಪ್ಲೆಕ್ಸ್ನಲ್ಲಿ ವ್ಯವಹರಿಸುತ್ತಿರುವ ಆಶೀರ್ವಾದ ಎಂಟರ್ಪ್ರೈಸಸ್ ಲಕ್ಷ್ಮೀ ಸ್ಟೀಂನ 2ನೇ ಸೀಝನ್ ಶುಭಾರಂಭ, ಸಂಸ್ಥೆಯ ಲೋಗೋ ಅನಾವರಣ, ಮೊಬೈಲ್ ಆ್ಯಪ್ ಬಿಡುಗಡೆ ಹಾಗೂ 163 ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ ಬೈಪಾಸ್ ರಸ್ತೆಯಲ್ಲಿರುವ...
ಪರ್ಲಡ್ಕ ಶಿವಪೇಟೆಯಲ್ಲಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ನಡೆಯುವ 26ನೇ ವರ್ಷದ ಶ್ರೀಕೃಷ್ಣ ಲೋಕ ಕಾರ್ಯಕ್ರಮವು ಆ.26ರಂದು ನಡೆಯಲಿದೆ ಎಂದು ಕೃಷ್ಣಲೋಕ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಹೇಳಿದರು. ಪ್ರತಿವರ್ಷದಂತೆ ಶಿಶು ಮಂದಿರದ ಆವರಣದಿಂದ ರಾಧೆ-ಕೃಷ್ಣೆಯರ...
ಬಲ್ನಾಡು ಉಜ್ರುಪಾದೆ ಶ್ರೀಕೃಷ್ಣ ಜನ್ಮಾಷ್ಟಮಿಯ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಬೆಳ್ಳಿ ಹಬ್ಬವು ವಿವಿಧ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆ.25 ಹಾಗೂ 26ರಂದು ಬಲ್ನಾಡು ವಿನಾಯಕ ನಗರದ ಕ್ರೀಡಾಂಗಣದಲ್ಲಿ ಸಂಭ್ರಮಿಸಲಿದೆ. ಪುತ್ತೂರು: ಬಲ್ನಾಡು...
ಆಶೀರ್ವಾದ್ ಲಕ್ಕಿ ಸ್ಕೀಂನ 2ನೇ ಸೀಸನ್ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. 2ನೇ ಸೀಸನ್ ಶುಭಾರಂಭದ ಜೊತೆಗೆ ಲೋಗೋ ಅನಾವರಣ ಹಾಗೂ 160 ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆ. 25ರಂದು ಸಂಜೆ 3...
ಮಂಗಳೂರಿನ ಪ್ರತಿಷ್ಠಿತ ಫಿಜ್ಜಾ ಬೈ ನೆಕ್ಸಸ್ ಮಾಲ್ ನಲ್ಲಿ ತಾರೀಕು 23 ಆಗಸ್ಟ್ 2024 ರಂದು ಭಾರತದ ಮೊಟ್ಟ ಮೊದಲ “ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ” ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ಆಸ್ಟ್ರೋ ಕಿಡ್ಸ್ ಎಂಬ ವಿಶಿಷ್ಟ ಕಾರ್ಯಕ್ರಮವನ್ನು...
ಕರ್ನಾಟಕದ ಅರ್ಚಕರೊಬ್ಬರಿಂದ ಅಮೆರಿಕಾದ ಚಿಕಾಗೋದಲ್ಲಿ ನಡೆದ ಸಮ್ಮೇಳನದಲ್ಲಿ ಮಂತ್ರ-ಘೋಷಗಳು ಮೊಳಗಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನ ಮೂಲದವರಾದ ರಾಕೇಶ್ ಭಟ್ ಮತ್ತು ತಂಡದಿಂದ ವೇದಮಂತ್ರ ಘೋಷಣೆಯಾಗಿದೆ. ನಿಖರ ನ್ಯೂಸ್...
ಆ. 31ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ವಿಶ್ವ ಹಿಂದೂ ಪರಿಷದ್, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ ಅಂಗವಾಗಿ 14ನೇ ವರ್ಷದ ಪುತ್ತೂರು...
ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಆ.24ರಂದು ಬೆಳಿಗ್ಗೆ ಗಂಟೆ 11.30ಕ್ಕೆ ದರ್ಬೆ ಪ್ರಶಾಂತ್ ಮಹಲ್ ಸನ್ನಿಧಿ ಹಾಲ್ನಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಂಘದ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ...
ಶನಿವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಂಟಿ ಆಶ್ರಯದಲ್ಲಿ ಮದ್ಯವ್ಯಸನ ಶಿಬಿರ, ವ್ಯಸನಮುಕ್ತರಾದವರ ಶತದಿನೋತ್ಸವದ ಸಂಭ್ರಮದ ನವಜೀವನೋತ್ಸವ ಸಮಾರಂಭ ನಡೆಯಿತು. ಉಜಿರೆ: ಅನ್ನದಾಸೋಹ,...
ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಂದ ಬಾಂಗ್ಲಾದೇಶದ ಮತಾಂಧರ ಅಟ್ಟಹಾಸಕ್ಕೆ ಬಲಿಯಾದ ಹಿಂದೂ ಬಾಂಧವರ ದಯನೀಯ ಸ್ಥಿತಿಗಾಗಿ ಅಶ್ರು ತರ್ಪಣ, ಮೌನ ಪ್ರಾರ್ಥನೆ ನಡೆಯಿತು. ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ...