ವಿದ್ಯಾರ್ಥಿಗಳಲ್ಲಿ ಜ್ಞಾನ, ಸಂಸ್ಕಾರ ಮತ್ತು ಏಕಾಗ್ರತೆಯನ್ನು ವೃದ್ಧಿಸುವ ಉದ್ದೇಶದಿಂದ ಪುತ್ತೂರಿನಲ್ಲಿ “ಸಾಮೂಹಿಕ ಸರಸ್ವತೀ ವಂದನೆ” ಹಾಗೂ “ವಿದ್ಯಾ ಸಂಕಲ್ಪ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಜೂನ್ 7, 2026ನೇ ಆದಿತ್ಯವಾರದಂದು ಬೆಳಿಗ್ಗೆ 9 ರಿಂದ 11...
ಕಂಪ್ಯೂಟರ್ ಮತ್ತು ಸೆಕ್ಯೂರಿಟಿ ಸಿಸ್ಟಮ್ಸ್ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ನಿರಂತರ ಸೇವೆಯೊಂದಿಗೆ ಅಸಂಖ್ಯಾತ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವ ‘ಶಿವಂ ಕಂಪ್ಯೂಟರ್ಸ್ ಆಂಡ್ ಸೆಕ್ಯೂರಿಟಿ ಸಿಸ್ಟಮ್ಸ್’ ಸಂಸ್ಥೆಯು ಈಗ ಉಪ್ಪಿನಂಗಡಿಯಲ್ಲಿ ತನ್ನ ಎರಡನೇ ಮಳಿಗೆಯನ್ನು ತೆರೆಯುತ್ತಿದೆ....
ಆಲಂಕಾರಿನ ಪ್ರಸಿದ್ಧ ಸೀಮಾ ದೇವಸ್ಥಾನವಾದ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಯಶಸ್ಸಿನ ಹಿನ್ನೆಲೆಯಲ್ಲಿ, ದೃಢಕಲಶ ಮತ್ತು ಅಭಿನಂದನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಆಲಂಕಾರು: ಇಲ್ಲಿನ ಐತಿಹಾಸಿಕ ಸೀಮಾ ದೇವಸ್ಥಾನವಾದ...
ಸಹಕಾರ ಸಂಘಗಳ ಇತಿಹಾಸದಲ್ಲೇ ಮೊದಲ ಬಾರಿಗೆ, ಯಾವುದೇ ಖಾಸಗಿ ವಿಮಾ ಸಂಸ್ಥೆಗಳ ಒಡಂಬಡಿಕೆಯಿಲ್ಲದೆ ಸದಸ್ಯರಿಗಾಗಿ ಸ್ವಂತ ನೆಲೆಯಲ್ಲಿ ರೂಪಿಸಲಾದ ‘ಸಹಕಾರ ಸಂಜೀವಿನಿ’ ವಿಮೆ ಯೋಜನೆಯನ್ನು ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಜಾರಿಗೆ ತರುತ್ತಿದೆ....
ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರು ಹಾಗೂ ಸವಣೂರಿನ ಶಿಕ್ಷಣ ಕ್ರಾಂತಿಯ ಹರಿಕಾರರೆಂದೇ ಪ್ರಸಿದ್ಧರಾದ ಕೆ. ಸೀತಾರಾಮ ರೈ ಮತ್ತು ಕಸ್ತೂರಿಕಲಾ ಎಸ್. ರೈ ದಂಪತಿ ತಮ್ಮ ವೈವಾಹಿಕ ಜೀವನದ 50ನೇ ವಸಂತಕ್ಕೆ ಕಾಲಿರಿಸುತ್ತಿದ್ದಾರೆ. ಈ ಸುಸಂದರ್ಭವನ್ನು...
ಗಡಿನಾಡ ಗ್ರಾಮವಾದ ಪಾಣಾಜೆಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ರಾಜ್ಯ ಸರಕಾರ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿದ್ದು 12 ಕೋಟಿ ರೂ ವೆಚ್ಚದಲ್ಲಿ ನೂತನ ಸಮುದಾಯ ಆರೋಗ್ಯ ಕೇಂದ್ರವನ್ನು ನಿರ್ಮಾಣ ಮಾಡಿದ್ದು ಇದರ ಲೋಕಾರ್ಪಣೆ ಶೀಘ್ರವೇ ನಡೆಯಲಿದೆ...
ಪುತ್ತೂರಿನ ಐತಿಹಾಸಿಕ ಮತ್ತು ಸುಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳಾದ ತ್ಯಾಗರಾಜ ಎನ್ ಅವರು ಮೇ 10ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಪುತ್ತೂರು: ಪುತ್ತೂರಿನ ಐತಿಹಾಸಿಕ...
ಪುತ್ತೂರು ಪರಿಸರದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ಸರಣಿ ರಸ್ತೆ ಅಪಘಾತಗಳ ನಿಯಂತ್ರಣ ಮತ್ತು ಲೋಕಕಲ್ಯಾಣಕ್ಕಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪುತ್ತೂರು: ಪುತ್ತೂರು ಪರಿಸರದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ಸರಣಿ ರಸ್ತೆ ಅಪಘಾತಗಳ...
ಪುತ್ತೂರಿನ ಮುಕ್ರಂಪಾಡಿಯ ಗೋಕುಲ ಬಡಾವಣೆಯ ನಂದಗೋಕುಲ ವೇದಿಕೆಯಲ್ಲಿ ದ್ವಾರಕಾ ಪ್ರತಿಷ್ಠಾನ(ರಿ.) ಪುತ್ತೂರು ಇದರ ಆಶ್ರಯದಲ್ಲಿ, ಕೃಷ್ಣಭಟ್ಟ ಪ್ರತಿಷ್ಠಾನ(ರಿ.) ಚೂಂತಾರು ಇದರ ಸಹಕಾರದಲ್ಲಿ ನಡೆದ ಐದನೇ ವರ್ಷದ ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಸಮಾರಂಭ ನಡೆಯಿತು....
ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ ಅವರು ಏಳು ದಿನಗಳ ಕೇರಳ ಭೇಟಿಗಾಗಿ ಗುರುವಾರ ಸಂಜೆ ಪುತ್ತೂರು ಪಾಣಾಜೆ ಮಾರ್ಗವಾಗಿ ಕರ್ನಾಟಕ-ಕೇರಳ ಗಡಿ ಪ್ರದೇಶವಾದ ‘ಸ್ವರ್ಗ’ಕ್ಕೆ ಪಾದಾರ್ಪಣೆ ಮಾಡಿದರು. ಪುತ್ತೂರು/ಕಾಸರಗೋಡು: ಶೃಂಗೇರಿ...