ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಉಜಿರೆ:...
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಏಪ್ರಿಲ್ 29ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ಎಸ್.ಡಿ.ಯಂ. ಹಿರಿಯ...
ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಏಪ್ರಿಲ್ 27ರಂದು ವಿಶೇಷ “ಸೀಯಾಳಾಭಿಷೇಕ” ಸೇವೆ ನಡೆಯಲಿದೆ. ಬೆಳಿಗ್ಗೆ 9:00 ಗಂಟೆಯಿಂದ 11:00 ಗಂಟೆಯವರೆಗೆ ಶ್ರೀ ದೇವರಿಗೆ ಸೀಯಾಳಾಭಿಷೇಕ ನೆರವೇರಲಿದೆ. ಪುತ್ತೂರು: ಇಲ್ಲಿನ...
ಮಾಣಿಲ ಜಿಲ್ಲಾಡಳಿತದ ಸಹಯೋಗದೊಂದಿಗೆ ಗ್ರಾಮ ಅಭಿವೃದ್ಧಿ ಯೋಜನೆ ಎಂಬ ಕೇಂದ್ರ ಸರ್ಕಾರದ ಉನ್ನತ ಭಾರತ ಅಭಿಯಾನದ ಭಾಗವಾಗಿ ಮಾಣಿಲ ಗ್ರಾಮ ಪಂಚಾಯತ್, ನಿಟ್ಟೆ ವಿಶ್ವವಿದ್ಯಾನಿಲಯದ ಡಿಪಾರ್ಟ್ಮೆಂಟ್ ಆಫ್ ಪಬ್ಲಿಕ್ ಹೆಲ್ತ್, ನಿಟ್ಟೆ ಇನ್ಸಿ÷್ಟಟ್ಯೂಟ್ ಆಫ್ ಅಲ್ಲೆöÊಡ್...
ದೇವಾಲಯ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ,ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಇದರ ಒಂದು ಕೇಂದ್ರವಾದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕಾಯರ್ಚರಿಸುತ್ತಿರುವ ಮಹಿಷಮರ್ದಿನಿ ಧಾರ್ಮಿಕ ಸಂಸ್ಕಾರ ಶಿಕ್ಷಣ ಕೇಂದ್ರದ ವಾರ್ಷಿಕ ಸಂಭ್ರಮವು ಏಪ್ರಿಲ್ 21.2026 ರಂದು...
ಧರ್ಮಸ್ಥಳದಲ್ಲಿ ಏ. 14ರಿಂದ ನಡೆಯುತ್ತಿರುವ ಕಾಲಾವಧಿ ಜಾತ್ರೆ ಪ್ರಯುಕ್ತ ಸೋಮವಾರ ರಾತ್ರಿ ಚಂದ್ರಮಂಡಲ ಉತ್ಸವ ನಡೆಯಿತು. ಉಜಿರೆ: ಧರ್ಮಸ್ಥಳದಲ್ಲಿ ಏ. 14ರಿಂದ ನಡೆಯುತ್ತಿರುವ ಕಾಲಾವಧಿ ಜಾತ್ರೆ ಪ್ರಯುಕ್ತ ಸೋಮವಾರ ರಾತ್ರಿ ಚಂದ್ರಮಂಡಲ ಉತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ...
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವದ ಬೆನ್ನಲ್ಲೇ, ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ನಡೆಯಲಿರುವ ವರ್ಷಾವಧಿ ನೇಮ ನಡಾವಳಿಗೆ ಭಾನುವಾರ ಚಾಲನೆ ದೊರೆತಿದೆ. ಏಪ್ರಿಲ್ 28ರಂದು ನಡೆಯಲಿರುವ ನೇಮೋತ್ಸವದ ಅಂಗವಾಗಿ...
ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಗೆ ಪುತ್ತೂರಿನಲ್ಲಿ ಸಮರ್ಪಿಸಲಾಗುವ ಗುರುವಂದನಾ ಕಾರ್ಯಕ್ರಮಕ್ಕೆ ಸಂಬಧಿಸಿದಂತೆ ಎಪ್ರಿಲ್ 21ರಂದು ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ಸಂಜೆ 3 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ. ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ...
ಶ್ರೀ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದ ವತಿಯಿಂದ ಶ್ರೀ ಶಂಕರ ಭಗವತ್ಪಾದರ ಜಯಂತ್ಯುತ್ಸವ ಪ್ರಯುಕ್ತ ಮೇ 3, ಭಾನುವಾರದಂದು ಪುತ್ತೂರಿನ ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ...
ಧರ್ಮಸ್ಥಳದಲ್ಲಿ ಏ. 13 ರಿಂದ 23ರ ವರೆಗೆ ಕಾಲಾವಧಿ ಜಾತ್ರೆ ನಡೆಯುತ್ತಿದ್ದು, ಸಂಪ್ರದಾಯದಂತೆ ಏ. 12ರಂದು ಭಾನುವಾರ ಮಾಯಿನಡಾವಳಿ ನಿಮಿತ್ತ ಹಾಗೂ ಏ. 15 ರಂದು ಬುಧವಾರ ಜಾತ್ರೆ ಪ್ರಯುಕ್ತ ದೇವಸ್ಥಾನದಲ್ಲಿ ಪಡಿಕಾಳು ವಿತರಿಸಲಾಯಿತು. ಉಜಿರೆ:...