ಗಾಣಿಗ ಯಾನೆ ಸಪಲಿಗರ ಸಂಘ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ, ಇದೇ ಮಾರ್ಚ್ 1 ರಂದು ಪುತ್ತೂರಿನ ಸಾಲ್ಮರದಲ್ಲಿರುವ ಕೊಟೇಚಾ ಹಾಲ್ನಲ್ಲಿ ಪ್ರಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ‘ಗಾಣಿಗ ಸಂಗಮ-2026’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪುತ್ತೂರು: ಗಾಣಿಗ...
ಚಾರ್ವಾಕ ಕೊರಿಯಾನ ಬ್ರಹ್ಮಬೈದರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದ ಗರಡಿ ಮತ್ತು ದೈವಗಳ ಪ್ರತಿಷ್ಠಾ ಕಲಶೋತ್ಸವ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಹಾಗೂ ಪರಿವಾರ ದೈವಗಳ ನೇಮೋತ್ಸವವು ಎ.22-25ರವರೆಗೆ ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು...
ಶ್ರೀ ಕ್ಷೇತ್ರ ಗೆಜ್ಜೆಗಿರಿ (ನಂದನಬಿತ್ತಿಲ್)ನಲ್ಲಿ ದೇಯಿ ಬೈದೈತಿ – ಕೋಟಿ ಚೆನ್ನಯ ಮೂಲಸ್ಥಾನದ ವಾರ್ಷಿಕ ಜಾತ್ರೋತ್ಸವ ಇಂದಿನಿಂದ (ಫೆಬ್ರವರಿ 25, 2026) ಪ್ರಾರಂಭವಾಗಿದ್ದು, ಮಾರ್ಚ್ 1, 2026ರವರೆಗೆ ಧಾರ್ಮಿಕ ವಿಧಿ-ವಿಧಾನಗಳು, ನೇಮೋತ್ಸವಗಳು ಭಕ್ತರ ಸಮೂಹದೊಂದಿಗೆ ವೈಭವದಿಂದ...
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಗ್ರಗಣ್ಯ ಸಹಕಾರಿ ನಾಯಕ, ‘ಸಹಕಾರಿ ರತ್ನ’ ಪುರಸ್ಕೃತ ಹಾಗೂ ಎಸ್ಸಿಡಿಸಿಸಿ ಬ್ಯಾಂಕ್ (SCDCC) ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನದ ಪ್ರಯುಕ್ತ ಪುತ್ತೂರಿನ ಬನ್ನೂರು ರೈತರ...
ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪುತ್ತೂರು ಅಕ್ವಾಟಿಕ್ ಕ್ಲಬ್ ವತಿಯಿಂದ ಫೆ. 21, ಶನಿವಾರದಂದು ಪರ್ಲಡ್ಕದ ಡಾ. ಶಿವರಾಮ ಕಾರಂತ ಬಾಲವನ ಈಜುಕೊಳದಲ್ಲಿ ‘ಅಸ್ಮಿತಾ – ಖೇಲೋ ಇಂಡಿಯಾ ಮಹಿಳಾ ಲೀಗ್’ ಈಜು...
ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಕಾರ್ಣಿಕ ಕ್ಷೇತ್ರ, ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿಯ ಮಹಾಶಿವರಾತ್ರಿ ಉತ್ಸವವು ಹೊಸ ಇತಿಹಾಸಕ್ಕೆ ಸಾಕ್ಷಿಯಾಯಿತು. ಭಕ್ತ ಸಾಗರದ ನಡುವೆ, ಸಾಂಪ್ರದಾಯಿಕ ಕಟ್ಟುಪಾಡುಗಳೊಂದಿಗೆ ಅತ್ಯಂತ ಅದ್ಧೂರಿಯಾಗಿ ಜರುಗಿದ...
ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ ಧರ್ಮಸ್ಥಳಕ್ಕೆ 50,000ಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವ ನಿರೀಕ್ಷೆ ಇದ್ದು, ಅವರ ಸ್ವಾಗತ ಹಾಗೂ ವಸತಿ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಉಜಿರೆ: ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ...
ಎ.ಬಿ.ಆರ್.ಎಸ್. ಎಂ., ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ, ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯಕ್ತ)ದ ಇತಿಹಾಸ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ಅಬ್ಬಕ್ಕ ಎಟ್ 500 ರಾಷ್ಟ್ರೀಯ ವಿಚಾರ...
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ (ಗ್ರಾಮಾಂತರ) ಅಧ್ಯಕ್ಷರಾದ ಮಹಮ್ಮದ್ ಆಲಿ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರ ಮತ್ತು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಬೃಹತ್ ಕಾರ್ಯಕರ್ತರ ಸಮಾವೇಶವು...
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಗ್ರಾಮದ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಿದ್ಧತೆಗಳು ಚುರುಕುಗೊಂಡಿವೆ. ಇದರ ಭಾಗವಾಗಿ, ಇಂದು (ಫೆಬ್ರವರಿ 06, ಶುಕ್ರವಾರ) ಬ್ರಹ್ಮಕಲಶೋತ್ಸವದ...