ಹೆಸರಾಂತ ಕಂಪನಿಯ ಟೈಲ್ಸ್, ಸ್ಯಾನಿಟರಿವೇರ್, ಸಿಪಿ ಫಿಟ್ಟಿಂಗ್ಸ್ ಸಹಿತ ಹಲವು ಬಗೆಯ ಸಾಮಾಗ್ರಿಗಳನ್ನು ಸ್ಪರ್ಧಾತ್ಮಕ ದರದಲ್ಲಿ ಪೂರೈಸುತ್ತಿರುವ ಜಿಲ್ಲೆಯ ಅತಿದೊಡ್ಡ ಸಂಸ್ಥೆಯಾಗಿರುವ ಪುತ್ತೂರು ಏಳ್ಮುಡಿಯ ಪ್ರೊವಿಡೆನ್ಸ್ ಪ್ಲಾಝಾ ಸಂಕೀರ್ಣದಲ್ಲಿ ವ್ಯವಹರಿಸುತ್ತಿರುವ ಪ್ರೊ ಪ್ರೆಸ್ಟೀಜ್ ಇದೀಗ ಸಂಪೂರ್ಣ...
ಯು.ಆರ್. ಪ್ರಾಪರ್ಟೀಸ್ ರಿಯಲ್ ಎಸ್ಟೇಟ್ ಸಂಸ್ಥೆಯು ಬೆದ್ರಾಳದಲ್ಲಿ ನಿರ್ಮಿಸಿರುವ ಸುಸಜ್ಜಿತ ‘ಶ್ರೀಮಾ ಥೀಮ್ ಪಾರ್ಕ್’ನ ಉದ್ಘಾಟನಾ ಸಮಾರಂಭ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠಾನದ ವತಿಯಿಂದ ‘ಶ್ರೀ ರಕ್ತೇಶ್ವರಿ ದೈವಗಳ ನೇಮೋತ್ಸವ’ವು ಡಿಸೆಂಬರ್ 23 ರಂದು ಸಂಜೆ ವಿಜೃಂಭಣೆಯಿಂದ...
ಕರಾವಳಿಯ ಸಾಂಸ್ಕೃತಿಕ ನಗರಿ ಪುತ್ತೂರಿನ ಹೃದಯಭಾಗದಲ್ಲಿರುವ ಜಿ.ಎಲ್. ಮಾಲ್ ಇದೀಗ ಚಳಿಗಾಲದ ಸಂಭ್ರಮಕ್ಕೆ ಸಜ್ಜಾಗಿದೆ. ಶಾಪಿಂಗ್ ಪ್ರಿಯರಿಗಾಗಿ ಹಾಗೂ ಆಹಾರ ಪ್ರೇಮಿಗಳಿಗಾಗಿ ಇದೇ ಡಿಸೆಂಬರ್ 20ರಿಂದ ಜನವರಿ 04ರವರೆಗೆ ಅದ್ಧೂರಿ ‘ಜಿ.ಎಲ್. ಮಾಲ್ ಉತ್ಸವ’ ಹಾಗೂ...
ಸುಳ್ಯದಲ್ಲಿ ಯಶಸ್ವಿ ಕಾರ್ಯಕ್ರಮದ ನಂತರ, ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕೊಲಾಜಿ (MIO) ಮತ್ತು ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಅವರು ಶನಿವಾರ, ಡಿಸೆಂಬರ್ 13, 2025 ರಂದು ಪುತ್ತೂರಿನಲ್ಲಿ ಮತ್ತೊಂದು ಮಹತ್ವದ ಕ್ಯಾನ್ಸರ್ ಜಾಗೃತಿ ಅಭಿಯಾನ...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ದೇವಾಲಯ ಸಂವರ್ಧನಾ ಸಮಿತಿಯ ವತಿಯಿಂದ ‘ಹಿಂದೂ ಧಾರ್ಮಿಕ ಶಿಕ್ಷಣ ಶಾಖೆ’ಯನ್ನು ಭಾನುವಾರ (ಡಿ.15) ಭಕ್ತಿಭಾವದಿಂದ ಉದ್ಘಾಟಿಸಲಾಯಿತು. ಪೆರುವಾಜೆ: ಇಲ್ಲಿನ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ದೇವಾಲಯ ಸಂವರ್ಧನಾ ಸಮಿತಿಯ...
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸದ ವಿಶೇಷ ಪೂಜಾ ಕೈಂಕರ್ಯಗಳು ಇಂದಿನಿಂದ (ಡಿ.16) ಆರಂಭಗೊಂಡಿವೆ. ಧನುಸಂಕ್ರಮಣದ ಮರುದಿನದಿಂದ ಪ್ರಾರಂಭವಾಗಿ, ಮುಂದಿನ ಉತ್ತರಾಯಣ ಪುಣ್ಯಕಾಲವಾದ ಮಕರ ಸಂಕ್ರಮಣದವರೆಗೆ ಈ ಪೂಜೆ ನಡೆಯಲಿದೆ. ಪುತ್ತೂರು:...
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜನವರಿ 6, ಮಂಗಳವಾರದಂದು ಅಂಗಾರಕ ಸಂಕಷ್ಟ ಚತುರ್ಥಿಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಈ ದಿನ ಬೆಳಿಗ್ಗೆ 9 ಗಂಟೆಯಿಂದ 108 ಕಾಯಿ ಗಣಪತಿ ಹೋಮ...
ನೇಸರ ಯುವಕ ಮಂಡಲ ಮುಕ್ಕೂರು ಇದರ ಹತ್ತನೇ ವರ್ಷಾಚರಣೆಯ ಪ್ರಯುಕ್ತ ಜ.10 ಮತ್ತು 11 ರಂದು ನಡೆಯಲಿರುವ ದಶ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ...
ವೀರಮಂಗಲ ಆನಾಜೆಯ ಶ್ರೀ ಮಹಾವಿಷ್ಣು ಸೇವಾ ಟ್ರಸ್ಟ್ನ ರಜತ ಸಂಭ್ರಮದ ಪ್ರಯುಕ್ತ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆ ಸಮಿತಿಯ ಸಹಕಾರದೊಂದಿಗೆ ಡಿ.13ರಂದು ಧನ್ವಂತರಿ ಯಾಗ ಹಾಗೂ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯನ್ನು ಆಯೋಜಿಸಲಾಗಿದೆ ಎಂದು ಶ್ರೀ...
ಬಪ್ಪಳಿಗೆಯ ನಟ್ಟೋಜ ಫೌಂಡೇಶನ್ ಟ್ರಸ್ಟ್ (ರಿ.) ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ 25ನೇ ವರ್ಷದ ರಜತ ಮಹೋತ್ಸವದ ಪ್ರಯುಕ್ತ ಡಿಸೆಂಬರ್ 13ರಂದು ವಿಶೇಷ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ...