ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಹಾಗೂ ಸಮಾವೇಶವೊಂದನ್ನು 14.12.2025ನೇ ಭಾನುವಾರ ಪುತ್ತೂರಿನ ಸುಭದ್ರಾ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ. ಪುತ್ತೂರು: ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳೇ ಮೊದಲಾದ...
ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್, ಮಂಗಳೂರು ಇನ್ಸಿಟ್ಯೂಟ್ ಆಫ್ ಆಂಕೊಲಜಿ (MIO) ಹಾಗೂ ಲಯನ್ಸ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13ರಂದು ಪುತ್ತೂರಿನಲ್ಲಿ ‘ಕ್ಯಾನ್ಸರ್ ಜಾಗೃತಿ ಜಾಥಾ’ ಹಾಗೂ “ಅರಿವೇ ಶಕ್ತಿ” ಎಂಬ...
ನಗರದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಎಸ್.ಆರ್. ಬಿಲ್ಡರ್ಸ್ ಅಂಡ್ ಡೆವಲಪರ್ಸ್’ ನಿರ್ಮಿಸಿರುವ ನೂತನ ‘ಅದ್ವಿತ್ ಲೇಔಟ್’ ಡಿಸೆಂಬರ್ 14, ಭಾನುವಾರ ಸಂಜೆ 4:30ಕ್ಕೆ ಇಲ್ಲಿನ ಮುರ-ಕೆದಿಲ ರಸ್ತೆಯಲ್ಲಿ ಅದ್ದೂರಿಯಾಗಿ ಉದ್ಘಾಟನೆಗೊಳ್ಳಲಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ...
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್ ಮಹಲ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸದಸ್ಯರಿಗೆ ಅಪಘಾತ ವಿಮೆಯ ಬಗ್ಗೆ ಮಾಹಿತಿ ನೀಡಲಾಯಿತು. ಸಂಘದ ಮುಂದಿನ ಯೋಜನೆ-ಯೋಚನೆಗಳ ಬಗ್ಗೆ...
ಪಜಿರಡ್ಕದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಇಂದು (ಶುಕ್ರವಾರ) ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಶಿಲಾಮಯ ಧ್ವಜಸ್ತಂಭ ಗುರುವಾರ ಸಂಜೆ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿ, ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ತರಲಾಯಿತು. ಉಜಿರೆ: ಪಜಿರಡ್ಕದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ...
ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಡಿಸೆಂಬರ್ 2ರಂದು ‘ಕೊಪ್ಪರಿಗೆ’ ಇಳಿಯುವುದರೊಂದಿಗೆ ವಿಧ್ಯುಕ್ತವಾಗಿ ಸಂಪನ್ನಗೊಂಡಿತು. ಜಾತ್ರೆಯ ಕೊನೆಯ ದಿನವಾದ ಸೋಮವಾರ ರಾತ್ರಿ ದೇವಳದ ಹೊರಾಂಗಣದಲ್ಲಿ ನೀರು ತುಂಬಿಸಿ ನಡೆಸಲಾದ ವಿಶಿಷ್ಟ...
ನೇಸರ ಯುವಕ ಮಂಡಲದ ದಶ ವರ್ಷದ ಪ್ರಯುಕ್ತ ಹಮ್ಮಿಕೊಂಡಿರುವ ದಶಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮದ ಲೋಗೋ ಅನ್ನು ಮಾಜಿ ಸಂಸದ, ನೇಸರ ದಶ ಪ್ರಣತಿ ಸಮಿತಿ ಗೌರವಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು...
ಭಾನುವಾರ ಗುರುವಾಯನಕೆರೆಯಲ್ಲಿ ಉಡುಪಿಗೆ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಭಜನಾ ಪರಿಷತ್ ನೇತೃತ್ವದಲ್ಲಿ ಪ್ರಯಾಣಿಸುವ ಎರಡೂವರೆ ಸಾವಿರಕ್ಕೂ ಮಿಕ್ಕಿದ ಭಜನಾಪಟುಗಳಿಗೆ ಶುಭ ಹಾರೈಸಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ನ ಕಾರ್ಯದರ್ಶಿ ಎ.ವಿ.ಶೆಟ್ಟಿ ಮಾತನಾಡಿದರು. ಉಜಿರೆ: ಶ್ರದ್ಧಾ-ಭಕ್ತಿಯಿಂದ...
ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯದ ಅಂಗವಾಗಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭವು ಡಿಸೆಂಬರ್ 7ರಂದು ವಿಜೃಂಭಣೆಯಿಂದ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮುಖ್ಯ...
ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯರ ಕೆದಿಲದ ಪರಮಹಂಸ ಕುಟೀರದಲ್ಲಿ ಡಿಸೆಂಬರ್ 3ರ ಬುಧವಾರದಂದು ಸಂಜೆ 7 ಗಂಟೆಗೆ ಐರ್ಲೆಂಡ್ನ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮೀಜಿ ಶಾಂತಿವ್ರತಾನಂದಜೀ ಅವರ ದಿವ್ಯ ಸನ್ನಿಧಾನದಲ್ಲಿ ವಿಶೇಷ ಸತ್ಸಂಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪುತ್ತೂರು:...