ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಬುಧವಾರ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನವನ್ನು ಉದ್ಘಾಟಿಸಿ ಹಿರಿಯ ಸಾಹಿತಿ ಪ್ರೊ. ಪ್ರೇಮಶೇಖರ ಅವರು ಮಾತನಾಡಿದರು. ಉಜಿರೆ: ಹಣ ಮತ್ತು ಬಹುಮಾನಕ್ಕಾಗಿ ಸಾಹಿತ್ಯ ರಚನೆ ಸಲ್ಲದು. ಸಮಾಜ ಕಲ್ಯಾಣಕ್ಕಾಗಿ ಪ್ರೀತಿಯಿಂದ...
ಮಂಗಳವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸರ್ವಧರ್ಮ ಸಮ್ಮೇಳನದ ತೊಂಭತ್ತಮೂರನೆ ಅಧಿವೇಶನವನ್ನು ಉದ್ಘಾಟಿಸಿ ಸಚಿವ ಡಾ. ಎಂ.ಬಿ. ಪಾಟೀಲ್ ಮಾತನಾಡಿದರು. ಉಜಿರೆ: ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿರುವ ಭಾರತದ ಸರ್ವಧರ್ಮಗಳೂ ಸತ್ಯ, ಅಹಿಂಸೆ, ಪರೋಪಕಾರ, ಸೇವೆ, ಅನುಕಂಪ...
ಬೆಳ್ತಂಗಡಿ: ಗ್ರಾಮದ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಬಗ್ಗೆ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಇದರಂತೆ ಇಲ್ಲಿಂದ 800 ಕಿ.ಮೀ. ದೂರದ ಬೀದರ್ ಜಿಲ್ಲೆಯ ಸ್ಥಿತಿ ಕುರಿತು ಮಾಹಿತಿ ದೊರೆತ...
ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳದ ಆರಂಭದಲ್ಲಿ ಹಲವು ಹಿರಿಯರ ಶ್ರಮದಾನದ ಮೂಲಕ ಕರೆ ನಿರ್ಮಾಣ ಆಗಿದೆ. ಈಗ ಅದು ಅಷ್ಟು ಸುಲಭವಲ್ಲ. ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶದ ಮೊದಲು, ಈ ಅವಧಿಯ ಕಂಬಳ ನಡೆದ ಕೂಡಲೇ...
ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 19, ಬುಧವಾರದಂದು ಕಾರ್ತಿಕ ಮಾಸದ ಅಮಾವಾಸ್ಯೆಯ ದಿನ ಸಂಪ್ರದಾಯಬದ್ಧವಾಗಿ ಲಕ್ಷದೀಪೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ...
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶನಿವಾರ ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಯೊಂದಿಗೆ ಶುಭಾರಂಭಗೊಂಡಿತು. ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವವು ನಿನ್ನೆ (ನವೆಂಬರ್ 16) ಕಾರ್ತಿಕ ಬಹುಳ ದ್ವಾದಶಿಯ ಪವಿತ್ರ ದಿನದಂದು ಆರಂಭಗೊಂಡಿದೆ. ಬೆಳಗ್ಗೆ 8.10ಕ್ಕೆ ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ‘ಕೊಪ್ಪರಿಗೆ ಏರಿಸುವ’ ವಿಶಿಷ್ಟ ಆಚರಣೆಯೊಂದಿಗೆ...
ಪುಸ್ತಕ ಮತ್ತು ಶೈಕ್ಷಣಿಕ ಸಾಮಗ್ರಿಗಳ ಕ್ಷೇತದಲ್ಲಿ ತನ್ನದೇ ಆದ ಬ್ರಾಂಡ್ ಕ್ರಿಯೇಟ್ ಮಾಡಿ ಮುನ್ನುಗ್ಗುತ್ತಿರುವ ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆಯ ನೂತನ ಸಂಸ್ಥೆ ಎಸ್ ಎಲ್ ವಿ ಬುಕ್ ಹೌಸ್ ಇಂದು ಪುತ್ತೂರಿನ ನೆಹರೂ...
ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಎಜುಕೇಶನ್ ಫೌಂಡೇಶನ್ನ ಆಳ್ವಾಸ್ ನುಡಿಸಿರಿ ವಿರಾಸತ್ ಪುತ್ತೂರು ಘಟಕದ ವತಿಯಿಂದ ನವೆಂಬರ್ 16ರಂದು ಪುತ್ತೂರಿನಲ್ಲಿ `ಆಳ್ವಾಸ್ ಸಾಂಸ್ಕೃತಿಕ ವೈಭವ’ ಕಾರ್ಯಕ್ರಮ ನಡೆಯಲಿದೆ. ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿರುವ...
ಲಕ್ಷಾಂತರ ಭಕ್ತರು ಸೇರಿದರೂ, ಅಚ್ಚುಕಟ್ಟಿನ ಆಯೋಜನೆಯ ಮೂಲಕ ದೇಶದಲ್ಲೇ ಹೆಸರು ಗಳಿಸಿರುವ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಲಕ್ಷದೀಪೋತ್ಸವವು ನ. 15 (ಇಂದಿನಿಂದ) ಆರಂಭಗೊಂಡಿದೆ, ಈ ಬಾರಿಯ ಲಕ್ಷದೀಪೋತ್ಸವದ ಅದ್ದೂರಿಯ ಆಯೋಜನೆಯ...