ಧರ್ಮದ ಬೆಳಕು, ಸೇವೆಯ ಸಾರ್ಥಕತೆ, ಸಮಾಜಮುಖಿ ಚಿಂತನೆ ಹಾಗೂ ಗ್ರಾಮೀಣ ಬದುಕಿನ ಉನ್ನತಿಗೆ ಸಮರ್ಪಿತವಾದ ಕಾರ್ಯಗಳ ಮೂಲಕ ನಾಡಿನ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ...
ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಹಾಗೂ ಮಹಿಳಾ, ಯುವ ಮತ್ತು ವಿದ್ಯಾರ್ಥಿ ಬಂಟರ ವಿಭಾಗಗಳ ಸಹಯೋಗದಲ್ಲಿ ಅ.21ರಂದು ಪುತ್ತೂರು ಬಂಟರ ಭವನದ ಅಂಗಳದಲ್ಲಿ ಎರಡನೇ...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಪ್ರಯುಕ್ತ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಒಂಬತ್ತು ದಿನಗಳ ಕಾಲ ನಡೆದ ವಿಶೇಷ ಪೂಜಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಉತ್ಸವಗಳು ಅ.19 ಮಹಾನವಮಿಯಂದು ಸಂಭ್ರಮದಿಂದ ಸಂಪನ್ನಗೊಂಡವು. ಧರ್ಮಸ್ಥಳ:...
ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಪ್ರವರ್ತಕರಾಗಿರುವ ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ....
ದ್ವಾರಕಾ ಕಾರ್ಪ್. ಪ್ರೈ. ಲಿ. ಇದರ ವತಿಯಿಂದ ಕೆಮ್ಮಾರದ ಉಜ್ಜೀವನ ಹಿರಿಯ ನಾಗರಿಕರ ಬಡಾವಣೆಯಲ್ಲಿ ‘ನವರಾತ್ರಿ ಆಯುಧ ಪೂಜೆ’ ದಿನಾಂಕ 19-10-2026ರಂದು ಜರುಗಿತು. ಪೂಜೆಯ ಪ್ರಯುಕ್ತ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಮಾಯಾ ಮೃಗ’ ಎಂಬ ಯಕ್ಷಗಾನ...
ಶ್ರೀ ಶಾರದಾ ಭಜನಾ ಮಂದಿರದ ವತಿಯಿಂದ ನಡೆದ ಪುತ್ತೂರು ದಸರಾ ಉತ್ಸವದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹದ ಭವ್ಯ ಶೋಭಾಯಾತ್ರೆ ಬುಧವಾರ ಸಂಜೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಸಾಗಿತು. ವಿವಿಧ ಕಲಾಪ್ರಕಾರಗಳು ಮೆರವಣಿಗೆ ಮೆರುಗು ನೀಡಿದವು....
ಒಂಬತ್ತು ದಿನಗಳ ಕಾಲ ನಗರದಲ್ಲಿ ನವರಾತ್ರಿಯ ಸಂಭ್ರಮ ಮೂಡಿಸಿದ್ದ ಮಂಗಳೂರು ದಸರಾ ಮಹೋತ್ಸವ ವಿಜಯದಶಮಿಯಂದು ವೈಭವದ ಶೋಭಾಯಾತ್ರೆಯೊಂದಿಗೆ ಕಂಗೊಳಿಸಿತು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಬುಧವಾರ ಸಂಜೆ ಆರಂಭಗೊಂಡ ಶೋಭಾಯಾತ್ರೆ ಗುರುವಾರ ಮುಂಜಾನೆಯವರೆಗೆ ಸಾಗಿದ್ದು, ಸಹಸ್ರಾರು...
ಕರಾವಳಿಯ ಪ್ರಸಿದ್ಧ ಮಂಗಳೂರು ದಸರಾ ಮಹೋತ್ಸವದ ಅದ್ಧೂರಿ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 21ರಂದು ನಡೆಯಲಿರುವ ಈ ವೈಭವದ ಮೆರವಣಿಗೆಗೆ 50ಕ್ಕೂ ಅಧಿಕ ಸ್ತಬ್ಧಚಿತ್ರಗಳು, ವಿವಿಧ ಜಿಲ್ಲೆಗಳ 20ಕ್ಕೂ ಹೆಚ್ಚು ಜಾನಪದ ಕಲಾತಂಡಗಳು, ಹುಲಿವೇಷ ತಂಡಗಳು...
ಪ್ರಯೋಗಾಲಯ ಕ್ಷೇತ್ರದಲ್ಲಿ ಹಲವು ಹೊಸತನಗಳೊಂದಿಗೆ ಪುತ್ತೂರು ಹಾಗೂ ಸುತ್ತಮುತ್ತಲಿನ ಜನರಿಗೆ ಗುಣಮಟ್ಟದ ಸೇವೆ ಒದಗಿಸುತ್ತಿರುವ ಪುತ್ತೂರಿನ ಪ್ರಸಿದ್ದ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ನ ಎಸ್ಸೆಲ್ ಟವರ್ಸ್ ನಲ್ಲಿ ಅ.19ರಂದು ಶುಭಾರಂಭಗೊಂಡಿತು....
1994ರಿಂದ ಹಣಕಾಸು ಸೇವಾ ಕ್ಷೇತ್ರದಲ್ಲಿ ಗ್ರಾಹಕರ ವಿಶ್ವಾಸ ಗಳಿಸಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿ ಅ.16ರಂದು ಪುತ್ತೂರಿನ ಕಲ್ಲಾರೆಯ ಶ್ರೀ ಗಣೇಶ್ ಕಾಂಪ್ಲೆಕ್ಸ್ನಲ್ಲಿ ಉದ್ಘಾಟನೆಗೊಂಡಿತು. ಶಾಸಕ ಅಶೋಕ್ ಕುಮಾರ್ ರೈ ಅವರು ದೀಪ...