ಬೆಳ್ತಂಗಡಿ ಕೊಯ್ಯುರು ಶಿವಗಿರಿ ಮಲೆಕುಡಿಯ ಸಮುದಾಯ ಭವನದಲ್ಲಿ ನಡೆದ ರಾಜ್ಯ ಮಲೆಕುಡಿಯ ಸಂಘ ಹಾಗೂ ಕೇರಳ ರಾಜ್ಯ ಅಖಿಲ ಕೇರಳ ಮಲೆಕುಡಿ ಕುಡಿಯ ಸೇವಾ ಸಂಘ ಧರ್ಮತಡ್ಕ (ರಿ) ಇದರ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ...
ಎಕ್ಸೆಲ್ ಸಮೂಹ ವಿದ್ಯಾ ಸಂಸ್ಥೆಯ ಗುರು ನಮನ ಕಾರ್ಯಕ್ರಮದಲ್ಲಿ ಶ್ರೀ ಸಂಪುಟ ನರಸಿಂಹ ಮಠದ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಗುರು ನಮನ ಕಾರ್ಯಕ್ರಮದ ಅಂಗವಾಗಿ ರಾಜ್ಯದ 305 ಶಿಕ್ಷಕ-ಪೋಷಕರಿಗೆ ಸನ್ಮಾನ ಸಲ್ಲಿಸಲಾಯಿತು....
ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ‘ಸಿರಿ ಕ್ಲಬ್’ ಮತ್ತು ತಾಲೂಕು ಸರ್ವಜನಿಕ ಆಸ್ಪತ್ರೆ ಬೆಳ್ತಂಗಡಿ-ಐ.ಸಿ.ಟಿ.ಸಿ ವಿಭಾಗ ಇವರ ಸಹಯೋಗದಲ್ಲಿ ಸಿರಿ ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ‘ಸಮಗ್ರ ಆರೋಗ್ಯ ತಪಾಸಣಾ ಶಿಬಿರ’ ಸೆ.29 ರಂದು ಬೆಳ್ತಂಗಡಿ ಸಿರಿ...
2025-26ನೇ ಸಾಲಿನ ಕಂಬಳಗಳ ವೇಳಾಪಟ್ಟಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಹಾಗೂ ದಕ್ಷಿಣ ಕನ್ನಡ-ಉಡುಪಿ ಕಂಬಳ ವ್ಯವಸ್ಥಾಪಕರ ಜಂಟಿ ಸಭೆಯಲ್ಲಿ ಅಂತಿಮಗೊಳಿಸಲಾಗಿದೆ. ಸೆಪ್ಟೆಂಬರ್ 28ರಂದು ಮೂಡುಬಿದಿರೆ ಕಂಬಳ ಕ್ರೀಡಾಂಗಣದ ಸಮೀಪದ...
ಸಹಕಾರಿ ಕ್ಷೇತ್ರ ಅತ್ಯಂತ ಯಶಸ್ವಿಯಾಗಿ ಜಿಲ್ಲೆಯಲ್ಲಿ ನಡೆಯುತ್ತಿದೆ. ಉದ್ಯಮಗಳನ್ನು ಬೆಳೆಸಲು ಹಲವಾರು ಸವಾಲುಗಳಿದೆ. ವ್ಯವಹಾರದಲ್ಲಿ ಬಹಳಷ್ಟು ಜಾಗರೂಕತೆ, ಜವಾಬ್ದಾರಿಯ ಅಗತ್ಯವಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಪುತ್ತೂರು: ಸಹಕಾರಿ ಕ್ಷೇತ್ರ ಅತ್ಯಂತ ಯಶಸ್ವಿಯಾಗಿ...
ಧರ್ಮಸ್ಥಳದ ವತಿಯಿಂದ ಸದ್ಯದಲ್ಲೆ ಹಲವು ಸಮಾಜಮುಖಿ ಸೇವಾಕಾರ್ಯಗಳನ್ನು ಎಲ್ಲರ ಕಲ್ಯಾಣಕ್ಕಾಗಿ ಸದ್ಯದಲ್ಲೆ ಪ್ರಾರಂಭಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಉಜಿರೆ: ಧರ್ಮಸ್ಥಳದ ವತಿಯಿಂದ ಸದ್ಯದಲ್ಲೆ ಹಲವು ಸಮಾಜಮುಖಿ ಸೇವಾಕಾರ್ಯಗಳನ್ನು ಎಲ್ಲರ ಕಲ್ಯಾಣಕ್ಕಾಗಿ...
ಪುತ್ತೂರಿನಲ್ಲಿ ಹಲವು ದಶಕಗಳಿಂದ ಕಾರ್ಯಚರಿಸುತ್ತಿರುವ ಅಂಕಲ್ ಸ್ವೀಟ್ಸ್ನ ಐದನೇ ಶಾಖೆಯು ಕಡಬದ ಅಂಚೆ ಕಚೇರಿ ಬಳಿ ಸೆಪ್ಟೆಂಬರ್ 25ರಂದು ಅದ್ದೂರಿಯಾಗಿ ಉದ್ಘಾಟನೆಗೊಂಡಿತು. ಮಾಜಿ ಶಾಸಕ ಸಂಜೀವ ಮಠಂದೂರು ಶಾಖೆಯನ್ನು ಉದ್ಘಾಟಿಸಿದರು. ಕಡಬ: ಪುತ್ತೂರಿನಲ್ಲಿ ಹಲವು ದಶಕಗಳಿಂದ...
ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ನವೀಕರಿಸಿದ ಮಹಿಳೆಯರ ಚಿಕಿತ್ಸಾ ವಿಭಾಗದ “ಸಿಂದೂರ” ಉದ್ಘಾಟಿಸಿ ಬೆಂಗಳೂರಿನ ಕ್ಷೇಮವನದ ಸಿ.ಇ.ಒ. ಶ್ರದ್ಧಾಅಮಿತ್ ಮಾತನಾಡಿದರು. ಉಜಿರೆ: ಪ್ರಶಾಂತ ಪ್ರಕೃತಿಯ ಮಡಿಲಲ್ಲಿ ಪರಿಶುದ್ಧ ಗಾಳಿ, ನೀರು ಮತ್ತು ಸಾತ್ವಿಕ...
ಸಾಂಸ್ಕೃತಿಕ ಸಡಗರ, ಜಾನಪದ ಕಲೆಯ ವೈಭವ, ಮತ್ತು ಬಾಯಿ ನೀರೂರಿಸುವ ಖಾದ್ಯಗಳ ಚಿತ್ತಾರಕ್ಕೆ ಪುತ್ತೂರು ಸಜ್ಜಾಗಿದೆ. ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ನ ಆಶ್ರಯದಲ್ಲಿ, ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 27 ಮತ್ತು 28ರಂದು...
ಅಡಿಕೆ ತೋಟಗಳನ್ನು ಬಾಧಿಸುವ ಎಲೆ ಚುಕ್ಕಿ ರೋಗ, ನುಸಿ ಸಮಸ್ಯೆ ಮತ್ತು ಮರ ಕೆಂಪಾಗುವಿಕೆ ಸೇರಿದಂತೆ ವಿವಿಧ ರೋಗಗಳ ನಿಯಂತ್ರಣ ಕುರಿತು ಮಾಹಿತಿ ಕಾರ್ಯಾಗಾರವನ್ನು ರಂಗ್ ನೀರ್ಪಾಡಿ ತಂಡವು ಆಯೋಜಿಸಿದೆ. ನೀರ್ಪಾಡಿಯ ತರವಾಡು ಮನೆಯಲ್ಲಿ ಸೆಪ್ಟೆಂಬರ್...