ಮಾನವರನ್ನು ಮೆಚ್ಚಿಸುವುದಕ್ಕಿಂತ ಭಗವಂತನನ್ನು ಮೆಚ್ಚಿಸುವುದು ಮುಖ್ಯ ಎಂದು ಉಡುಪಿಯ ಸೂಡ ಮೂಲದ ವಕೀಲೆ ಸಹನಾ ಕುಂದರ್ ಅಭಿಪ್ರಾಯಪಟ್ಟರು. ಮಾನವರನ್ನು ಮೆಚ್ಚಿಸುವುದಕ್ಕಿಂತ ಭಗವಂತನನ್ನು ಮೆಚ್ಚಿಸುವುದು ಮುಖ್ಯ ಎಂದು ಉಡುಪಿಯ ಸೂಡ ಮೂಲದ ವಕೀಲೆ ಸಹನಾ ಕುಂದರ್ ಅಭಿಪ್ರಾಯಪಟ್ಟರು....
ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಶುಕ್ರವಾರ ಶ್ರೀ ರಾಮಚಂದ್ರಾಪುರ ಮಠದ ಪೂಜ್ಯ ರಾಘವೇಶ್ವರಭಾರತಿ ಸ್ವಾಮೀಜಿಯವರ ಆಶೀರ್ವಾದಗಳೊಂದಿಗೆ ಹವ್ಯಕ ಮಹಾಮಂಡಲದ 550 ಕ್ಕೂ ಮಿಕ್ಕಿದ ಶಿಷ್ಯ ವೃಂದದವರು ಹಾಗೂ ವಿದ್ವಾಂಸರು ಹೆಗ್ಗಡೆಯವರ ಬಗ್ಯೆ ಇರುವ ಅಪಪ್ರಚಾರ ಮತ್ತು ಗೊಂದಲ...
ಜೀವನದಲ್ಲಿ ಶಿಸ್ತಿಗೆ ಭಜನೆ ಪೂರಕವಾಗಿದೆ. ಪರಿಶುದ್ಧ ದೇಹ ಮತ್ತು ಮನಸ್ಸಿನಿಂದ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡಿದರೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಉಜಿರೆ: ಜೀವನದಲ್ಲಿ ಶಿಸ್ತಿಗೆ ಭಜನೆ...
ಮೈಸೂರಿನಲ್ಲಿರುವ ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದ ನೇತೃತ್ವದಲ್ಲಿ 25ಮಂದಿ ಅರ್ಚಕರು, ಶಾಸ್ತ್ರಿಗಳು ಮತ್ತು ಉಪಾಧ್ಯಾಯರುಗಳು ಗುರುವಾರ ಧರ್ಮಸ್ಥಳಕ್ಕೆ ಬಂದು ಸಾಮೂಹಿಕವಾಗಿ ಮಂಗಲಾಷ್ಟಕ, ಪಂಚನಮಸ್ಕಾರ ಮಂತ್ರ ಪಠಣ, ಭಕ್ತಾಮರ ಸ್ತೋತ್ರ ಪಠಣದೊಂದಿಗೆ ಧರ್ಮಸ್ಥಳ ಹಾಗೂ...
ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.)ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇದರ ಸಹಯೋಗದಲ್ಲಿ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ...
ರುಡ್ಸೆಟ್ ಸಂಸ್ಥೆಯಲ್ಲಿ ನಡೆದ ಫೋಟೊಗ್ರಫಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದರು. ಉಜಿರೆ: ಫೋಟೋಗ್ರಫಿಯಲ್ಲಿ ಇಂದು ಅಪಾರ ಅವಕಾಶಗಳು ಇದ್ದು, ಭಾವನೆಗಳನ್ನು ಅರ್ಥಮಾಡಿಕೊಂಡು ಸಂದರ್ಭೋಚಿತವಾಗಿ ತಾಳ್ಮೆಯಿಂದ ಫೋಟೊ ತೆಗೆಯಬೇಕು...
ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ ವಿದ್ವಾಂಸರು ಹಾಗೂ ಕಲಾವಿದರನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿ, ಅಭಿನಂದಿಸಿದರು. ಉಜಿರೆ: ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಜುಲೈ 16 ರಿಂದ ಸೆ. 16ರ ವರೆಗೆ ಎರಡು ತಿಂಗಳ ಕಾಲ ಪ್ರತಿದಿನ...
ಭಜನಾ ತರಬೇತಿ ಎಂಬುದು ಒಂದು ರೀತಿಯ ದೀಕ್ಷೆ ಎಂದು ಬೆಳ್ತಂಗಡಿಯ ರಾಜ್ಯ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಪ್ಯಾಸ್ ಅಭಿಪ್ರಾಯಪಟ್ಟರು. ಧರ್ಮಸ್ಥಳ, ಸೆ.17: ಭಜನಾ ತರಬೇತಿ ಎಂಬುದು ಒಂದು ರೀತಿಯ ದೀಕ್ಷೆ ಎಂದು ಬೆಳ್ತಂಗಡಿಯ...
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಯೋಜಿಸಿರುವ 2025ನೇ ಸಾಲಿನ ಸಪ್ಟೆಂಬರ್ 14 ರಿಂದ 21ರವರೆಗೆ ನಡೆಯಲಿರುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದಲ್ಲಿ ಶಿಬಿರಾರ್ಥಿಗಳಿಗೆ ಭಜನೆ ಹಾಡುವ ತರಬೇತಿ ನೀಡಿದ ಗಾಯಕಿ ಅರ್ಚನಾ ಉಡುಪರವರನ್ನು...
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಸೆ. 22 ರಿಂದ ಅ. 1 ರ ವರೆಗೆ ವಿಶೇಷಪೂಜೆ ಹಾಗೂ ಪ್ರತಿದಿನ ಸಂಜೆ 6 ಗಂಟೆಯಿಂದ ಪ್ರವಚನಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಸೆ. 22...