ವೈದ್ಯಕೀಯ ಪ್ರಯೋಗಾಲಯ ಕ್ಷೇತ್ರದಲ್ಲಿ ನಿಖರ, ತ್ವರಿತ ಹಾಗೂ ವಿಶ್ವಾಸಾರ್ಹ ಸೇವೆಯ ಮೂಲಕ ರಾಜ್ಯದಲ್ಲೇ ವಿಶೇಷ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಅ. 19ರಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಎಸ್ಸೆಲ್...
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ...
ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್...
ಪುತ್ತೂರು ನಗರದ ಕೆಎಸ್ಆರ್ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಪುತ್ತೂರು: ನಗರದ ಕೆಎಸ್ಆರ್ಟಿಸಿ ವಾಣಿಜ್ಯ ಸಂಕೀರ್ಣದ...
ಹಣಕಾಸು ಸೇವಾ ಕ್ಷೇತ್ರದಲ್ಲಿ 1994ರಿಂದ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ.16, ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸಂಸ್ಥೆಯ...
ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು...
ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ...
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್ಹಾಲ್ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಮಂಗಳೂರು:...
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11...
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು. ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ...