ಶೃಂಗೇರಿ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾ ಸನ್ನಿಧಾನಂಗಳವರ ಆಶೀರ್ವಾದಗಳೊಂದಿಗೆ ಶ್ರೀ ವಿಧುಶೇಖರ ಭಾರತೀ ಸನ್ನಿಂಧಾಗಳವರು ನೀಡಿರುವ ನಿರ್ದೇಶನದಂತೆ ಪುತ್ತೂರಿನಾದ್ಯಂತ ಧರ್ಮ ಶಿಕ್ಷಣವನ್ನು ಜಾರಿಗೊಳಿಸುವ ಹಿನ್ನೆಲೆಯಲ್ಲಿ ತಾಲೂಕು ಧರ್ಮ ಶಿಕ್ಷಣ ಸಮಿತಿಯನ್ನು ಭಾನುವಾರ ಪುತ್ತೂರಿನ ಸ್ವಾಮಿ...
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರೀಶಂಕರ ಎಂಬ ಮೂರು ನೂತನ ಕಲ್ಯಾಣಮಂಟಪಗಳ ಸಮುಚ್ಚಯವನ್ನು ನಿರ್ಮಿಸಿದ್ದು, ಇದೇ 20ರಂದು ಭಾನುವಾರ ಅಪರಾಹ್ನ ನಾಲ್ಕು ಗಂಟೆಗೆ ರಾಜ್ಯದ...
ಗುರುವಾಯನಕೆರೆಯ ಶಕ್ತಿನಗರ ಮೈದಾನದಲ್ಲಿ ಏಪ್ರಿಲ್ 20ರಂದು ಕೆಪಿಸಿಸಿ ಅಧ್ಯಕ್ಷರು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ತಾತ್ಕಾಲಿಕ ಚಪ್ಪರಕ್ಕೆ ಮಹೂರ್ತ ನೆರವೇರಿಸಲಾಯಿತು. ಬೆಳ್ತಂಗಡಿ : ಗುರುವಾಯನಕೆರೆಯ...
ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಎ.18ರಂದು ಪಡೀಲ್ ಬಿ.ಸಿ.ರೋಡ್ ರಸ್ತೆಯಲ್ಲಿರುವ ಕಣ್ಣೂರು ಅಡ್ಯಾರ್ನ ಷಾ ಗಾರ್ಡನ್ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆಯನ್ನು ಸಹ...
ತುಳುನಾಡಿನ ಕಾರಣಿಕ ಪುರುಷರಾದ ಶ್ರೀ ಕೋಟಿ-ಚೆನ್ನಯ ಬೈದೇರುಗಳ ಪವಿತ್ರ ಸನ್ನಿಧಿ, ಸುಳ್ಯದ ಎಣ್ಮೂರು ಆದಿಗರೋಡಿಯಲ್ಲಿ ವಾರ್ಷಿಕ ನೇಮೋತ್ಸವವು ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು. ಸಹಸ್ರಾರು ಭಕ್ತರು ಈ ದಿವ್ಯ ಕ್ಷಣಕ್ಕೆ ಸಾಕ್ಷಿಯಾಗಿ, ಆದಿ ಬೈದೇರುಗಳ ಕೃಪಾಕಟಾಕ್ಷಕ್ಕೆ ಪಾತ್ರರಾದರು....
ಮಾ. ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರಧಾನ ದಾಸರ ಪದ ದಿನಾಂಕ 14 ಏಪ್ರಿಲ್ ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಂಡಿದೆ. ಮಾ. ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರಧಾನ ದಾಸರ ಪದ ದಿನಾಂಕ...
ಕೆಮ್ಮಾರ, ಉಪ್ಪಿನಂಗಡಿಯಲ್ಲಿ ಉಜ್ಜೀವನ ಹಿರಿಯನಾಗರಿಕರ ಬಡಾವಣೆಯನ್ನು ನಿರ್ಮಿಸುತ್ತಿರುವ ದ್ವಾರಕಾ ಸಮೂಹ ಸಂಸ್ಥೆಯು ವಿಷು ಹಬ್ಬದ ಶುಭದಿನದಂದು ಭೂಮಿ ಪೂಜೆಯ ಮುಖೇನ ಬಡಾವಣೆಯ ಸೌಲಭ್ಯಗಳನ್ನೊಳಗೊಂಡ ವಾಣಿಜ್ಯ ಸಂಕೀರ್ಣ ದ ಶಂಕುಸ್ಥಾಪನೆ ಯನ್ನು ನಡೆಸಿತು. ಕೆಮ್ಮಾರ, ಉಪ್ಪಿನಂಗಡಿಯಲ್ಲಿ ಉಜ್ಜೀವನ...
ಜಗತ್ಪಾಲಕನಾದ ಮಹತೋಭಾರ ಶ್ರೀ ಮಹಾಲಿಂಗೇಶ್ವರನ ದಿವ್ಯ ಸನ್ನಿಧಿಯು ವಾರ್ಷಿಕ ಜಾತ್ರಾ ಮಹೋತ್ಸವದ ಸಡಗರದಿಂದ ಕಂಗೊಳಿಸುತ್ತಿದೆ. ಅಪಾರ ಶ್ರದ್ಧಾ ಭಕ್ತಿಗಳಿಂದ, ವೈಭವೋಪೇತವಾಗಿ ನಡೆಯುತ್ತಿರುವ ಈ ಜಾತ್ರೆಯು ಲಕ್ಷಾಂತರ ಭಕ್ತರ ಪಾಲಿಗೆ ಪುಣ್ಯದಾಯಕ ಕ್ಷಣವಾಗಿದೆ. ಪುತ್ತೂರು: ಜಗತ್ಪಾಲಕನಾದ ಮಹತೋಭಾರ...
ದ್ವಾರಕಾ ಕಾರ್ಪೊರೇಷನ್ ಪ್ರೈ. ಲಿ. ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಮತ್ತು ದಿ| ಕೃಷ್ಣ ಭಟ್ಟ ಪ್ರತಿಷ್ಠಾನ (ರಿ.) ಚೂಂತಾರು ಇವುಗಳ ನೇತೃತ್ವದಲ್ಲಿ ಉಪನೀತ ವಟುಗಳಿಗೆ ಉಚಿತ ವಸಂತ ವೇದಪಾಠ ಶಿಬಿರದ...
ಮನಸ್ಸಿನ ಶುದ್ಧಿಗೆ ಸ್ವಾಮಿ ವಿವೇಕಾನಂದರ ವಿಚಾರಧಾರೆಗಳು ಖಂಡಿತ ಬೇಕು. ಅವರ ಚಿಂತನೆಗಳನ್ನು ಅದೆಷ್ಟು ಸಲ ಕೇಳಿದರೂ, ಅದೆಷ್ಟು ಸಲ ಓದಿದರೂ ಸಾಲದು. ಗುರಿಯನ್ನು ತಲುಪಲು ಎಷ್ಟೇ ಅಡೆತಡೆಗಳು ಬಂದರು ಇಚ್ಛಾಶಕ್ತಿ ಇದ್ದಾಗ ಎದುರಿಸಿ ನಿಲ್ಲುವುದು ಸುಲಭಸಾಧ್ಯ...