ಬಿಲ್ಲವ ಸಂಘ ಕುವೈಟ್ ವತಿಯಿಂದ ಫೆ.7ರಂದು ನಡೆದ ಕ್ರೀಡೋತ್ಸವದ ಸಂದರ್ಭದಲ್ಲಿ ಕೋಟಿ-ಚೆನ್ನಯ್ಯ ಮೂಲಸ್ಥಾನ ಶ್ರೀಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.1ರಿಂದ 5ರ ವರೆಗೆ ನಡೆಯಲಿರುವ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಬಿಲ್ಲವ ಸಂಘ ಕುವೈಟ್ ವತಿಯಿಂದ ಫೆ.7ರಂದು...
ಪುತ್ತೂರು ನಗರದ ಕಲ್ಲೇಗದ ವರ್ಷಂಪ್ರತಿ ಜರಗುವ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮವು ಫೆ.11 ಮಂಗಳವಾರದಂದು ನಡೆಯಲಿರುವುದು. ಪುತ್ತೂರು: ಪುತ್ತೂರು ನಗರದ ಕಲ್ಲೇಗದ ವರ್ಷಂಪ್ರತಿ ಜರಗುವ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ವಾರ್ಷಿಕ...
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಆಧುನಿಕ ಪುತ್ತೂರಿನ ಸಮಗ್ರ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುವಲ್ಲಿ ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಮುಂಚೂಣಿ ನಾಯಕರಾಗಿದ್ದರು ಎಂದು ಹೇಳಿದ್ದಾರೆ. ಎಡನೀರು ಮಠದಲ್ಲಿ ಪುತ್ತೂರು ಜಿ.ಎಲ್.ಆಚಾರ್ಯ ಶತಮಾನದ ಸ್ಮರಣೆ ಕಾರ್ಯಕ್ರಮ...
32ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಕಂಬಳದ ಆಮಂತ್ರಣ ಪತ್ರಿಕೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಪ್ರಾರ್ಥನೆ ನಡೆಸಿ ಬಿಡುಗಡೆಗೊಳಿಸಲಾಯಿತು. ಪುತ್ತೂರು: 32ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಕಂಬಳದ ಆಮಂತ್ರಣ ಪತ್ರಿಕೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು....
ಭಾರತೀಯ ಕಲೆ, ಲಲಿತ ಕಲೆ, ಸಂಸ್ಕೃತಿಯನ್ನು ಉತ್ತೇಜಿಸು ಸಲುವಾಗಿ ಕೆಲಸ ಮಾಡುವ ರಾಷ್ಟ್ರೀಯ ಚಿಂತನೆ ಸಂಸ್ಥೆಯೆ ಸಂಸ್ಕಾರ ಭಾರತಿ. ಬೇರೆ ಬೇರೆ ವಿಶೇಷ ಕೆಲಸ ಕಾರ್ಯಗಳ ಮೂಲಕ ಉತ್ತಮ ರೀತಿಯಲ್ಲಿ ಸಂಸ್ಕಾರ ಭಾರತಿ ಕೆಲಸ ಮಾಡುತ್ತಿದ್ದು...
ದಕ ಜಿಲ್ಲೆಯಲ್ಲಿ ಕೆಲಸ ಮಾಡುವುದು ಉತ್ತಮವಾದ ಅನುಭವ. ತನ್ನ ಮೊದಲ ಅವಕಾಶವನ್ನು ಪುತ್ತೂರು ಉಪವಿಭಾಗದಲ್ಲಿ ಪಡೆದುಕೊಂಡ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರು ತನ್ನ ವೃತ್ತಿಗೆ ನ್ಯಾಯ ಸಲ್ಲಿಸಿದ್ದಾರೆ. ಪುತ್ತೂರು: ದಕ ಜಿಲ್ಲೆಯಲ್ಲಿ ಕೆಲಸ ಮಾಡುವುದು...
ಭಕ್ತಿ, ಧ್ಯಾನ, ದಾನದಿಂದ ನೆಮ್ಮದಿಯ ಬದುಕು ಪ್ರಾಪ್ತವಾಗುತ್ತದೆ. ಧರ್ಮ ಶಿಕ್ಷಣಕ್ಕೆ ಧಾರ್ಮಿಕ ಶ್ರದ್ಧಾ ಕೇಂದ್ರಗಳು ದಿಕ್ಸೂಚಿಯಾಗಿವೆ. ಸಂಸ್ಕೃತಿಯ ಕೊರತೆಯಿಂದ ವಿಕೃತಿ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸಮಾಜದಿಂದ, ಸಮಾಜಕ್ಕೆ, ಸಮಾಜಕ್ಕೋಸ್ಕರ ಎಂಬಂತೆ ಕ್ಷೇತ್ರ ಚಟುವಟಿಕೆ ನಡೆಸುತ್ತದೆ. ಭಕ್ತರ...
ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಪುತ್ತೂರು: ಬಾಂಧವ್ಯ...
2012ರಲ್ಲಿ ಸ್ಥಾಪಿತವಾದ ದಿ ಪುತ್ತೂರು ಕ್ಲಬ್ ಕಳೆದ ಒಂದು ದಶಕದಲ್ಲಿ ಮಹತ್ತರವಾಗಿ ಬೆಳೆದು ಬಂದಿದ್ದು ಇದೀಗ ಹೊಸದಾಗಿ ಹಲವು ಸೌಲಭ್ಯಗಳನ್ನು ನಾಳೆ(ಫೆ.8) ಸಂಜೆ ಉದ್ಘಾಟಿಸಲಾಗುವುದು ಎಂದು ದಿ ಪುತ್ತೂರು ಕ್ಲಬ್ ಅಧ್ಯಕ್ಷ ಡಾ. ದೀಪಕ್ ರೈ...
ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಮೊದಲ ಬಾರಿಗೆ ಕಂಬಳ ಆಯೋಜನೆ ಮಾಡಲಾಗಿದ್ದು, ಏ. 19 ಮತ್ತು 20 ರಂದು ಕಂಬಳ ನಡೆಯಲಿದೆ. ಕಂಬಳದಲ್ಲಿ 8 ರಿಂದ ಹತ್ತು ಲಕ್ಷ ಜನ ಸೇರುವ ನಿರೀಕ್ಷೆಯಿದೆ ಎಂದು ಮಾಜಿ ಡಿಸಿಎಂ...