ಸವಣೂರಿನ ಶಿಲ್ಪಿ, ಸಹಕಾರಿ ರತ್ನ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಅವರನ್ನು ಅವರ ಸಾಮಾಜಿಕ ಸೇವಾ ಕ್ಷೇತ್ರದಲ್ಲಿನ ಕೊಡುಗೆಗಳನ್ನು ಗುರುತಿಸಿ ಮುಂಬಯಿಯಲ್ಲಿ ನಡೆದ ಜಾಗತಿಕ ಮಟ್ಟದ ವಿಶ್ವ ಬಂಟರ...
ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಎರಡನೇ ವರ್ಷದ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಡಿ.28-29ರಂದು ನಡೆಯಲಿದ್ದು, ಪುತ್ತೂರಿನಲ್ಲಿ ಗ್ರಾಮ ಮಟ್ಟದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯುತ್ತಿದೆ. ಕಡಬ ತಾಲೂಕಿನಲ್ಲಿ ಡಿ.6 ರಂದು ಆಮಂತ್ರಣ ಪತ್ರಿಕೆ ಬಿಡುಗಡೆ ನಡೆದು...
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ)ಪುತ್ತೂರು ಇದರ ವತಿಯಿಂದ ಡಿಸೆಂಬರ್ ತಿಂಗಳ 28 ಮತ್ತು 29ನೇ ತಾರೀಕು ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕಡಬದ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು....
ಪುತ್ತೂರಿನ ಪ್ರತಿಷ್ಠಿತ ಕಾಂಕ್ರೀಟ್ ಉತ್ಪನ್ನಗಳ ಉತ್ಪಾದನಾ ಸಂಸ್ಥೆಯಾಗಿರುವ ಮುಕ್ರಂಪಾಡಿಯ ಆಕರ್ಷಣ್ ಇಂಡಸ್ಟ್ರೀಸ್ ಇದರ ಇಪ್ಪತ್ತೊಂಬತ್ತನೇ ವರುಷದ ಪಾದಾರ್ಪಣೆ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ನಲುವತ್ತೊಂದು ದಿವಸಗಳ ಕಾಲ ಹಮ್ಮಿಕೊಂಡಿದ್ದ ಮೆಗಾ ಆಫರ್ ಸೇಲ್, ಆಕರ್ಷಕ ಹೀರೋ...
ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ನೂತನ ಪ್ರಧಾನ ಸಂಚಾಲಕರಾಗಿ ಅಮಳ ರಾಮಚಂದ್ರ ಎರಡನೇ ಬಾರಿಗೆ ಆಯ್ಕೆಯಾದರು. ಪುತ್ತೂರಿನ ಎ.ಪಿ.ಎಂ.ಸಿ. ರಸ್ತೆಯ ಕ್ರಿಸ್ಟೋಫರ್ ಸಭಾಂಗಣದಲ್ಲಿ ನಡೆದ ವೇದಿಕೆಯ ವಿಶೇಷ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಮಾನವ...
ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಕಾರ್ಯಕಾರಿಯ ಸಭೆ ಸ್ವಾಭಿಮಾನಿ ಸಹಕಾರಿ ಸಂಘದ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜುಗಳನ್ನು ಪಿಪಿಪಿ ಮಾಡೆಲ್ ನಲ್ಲಿ ಮಾಡಬೇಕೆಂಬ ಬಗ್ಗೆ ಸರಕಾರದ ಮಾರ್ಗಸೂಚಿಯಿದೆ....
ಬೆದ್ರಾಳ-ಕೊರಜಿಮಜಲು ಎಲಿಕಾ ಎಂಬಲ್ಲಿ ನೂತನ ನವೀಕೃತ ಆರೂಢ ಮತ್ತು ದೈವಸ್ಥಾನದಲ್ಲಿ ಶ್ರೀ ನಾಗ ಮತ್ತು ಶ್ರೀ ರಕ್ತೇಶ್ವರೀ ಸಪರಿವಾರ ದೈವಗಳ ಪುನ:ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವವು ಡಿ.23, ಸೋಮವಾರದಂದು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳು ಮತ್ತು ವೇದಮೂರ್ತಿ...
ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನದ ಅಂಗವಾಗಿ ಗ್ರಾಹಕರು ಖರೀದಿಸಿದ ಪ್ರತಿ ಗ್ರಾಂ ಚಿನ್ನದಲ್ಲಿ 50ರೂ ಅನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸುವ ಕಾರ್ಯಕ್ಕೆ ಮುಂದಾಗಿದೆ. ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನದ ಅಂಗವಾಗಿ ಗ್ರಾಹಕರು ಖರೀದಿಸಿದ ಪ್ರತಿ ಗ್ರಾಂ...
ಎರಡನೇ ತಿಂಗಳ ಬಂಪರ್ ಡ್ರಾ ಹಾಗೂ 8ನೇ ವಾರದ ಡ್ರಾವು ರಾಧಾ’ಸ್ ಮಳಿಗೆಯಲ್ಲಿ ಗ್ರಾಹಕರ ಸಮ್ಮುಖದಲ್ಲಿ ಇತ್ತೀಚೆಗೆ ನಡಯಿತು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಬಂಪರ್ ಡ್ರಾ. ನಡೆಸಿಕೊಟ್ಟರು. ಪುತ್ತೂರು: ಕಳೆದೆರಡು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ, ಆಶೀರ್ವಾದ ಪಡೆದರು. ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...