ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಈಗ ಕಾರ್ತಿಕ ಮಾಸದ ಲಕ್ಷದೀಪೋತ್ಸವದ ಸಂಭ್ರಮ, ಸಡಗರ. ದೇವಸ್ಥಾನ, ಬೀಡು, ವಸತಿಛತ್ರಗಳು, ಬಾಹುಬಲಿಬೆಟ್ಟ, ಪ್ರವೇಶದ್ವಾರ ಮೊದಲಾದ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ....
ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವದ ಅಂಗವಾಗಿ ಮಂಗಳೂರಿನ ಬಿಜಿಎಸ್ ಸಭಾಂಗಣದಲ್ಲಿ ನ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ‘ಬಿಜಿಎಸ್ ಕರಾವಳಿ ರತ್ನ’...
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ಕ್ರೋಧಿಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ ದ್ವಾದಶಿ ಬುಧವಾರ ನ 27ರ ,7.42 ರ ವೃಶ್ಚಿಕ ಲಗ್ನ ಶುಭ ಮುಹೂರ್ತದಲ್ಲಿ ಕೊಪ್ಪರಿಗೆ ಇಡಲಾಗಿದೆ. ಕುಕ್ಕೆ...
ಸ್ವಾರ್ಥ ರಹಿತವಾಗಿ ಸರ್ವರ ಹಿತದೃಷ್ಟಿಯಿಂದ ಕೆಲಸ ಕಾರ್ಯ ನಡೆದಾಗ ಸಂಸ್ಥೆ ಉತ್ತಮ ರೀತಿಯಲ್ಲಿ ಮುನ್ನಡೆಯುವತ್ತದೆ. ಸಹಕಾರ ಕ್ಷೇತ್ರ ಸರ್ವ ಸಾಮಾನ್ಯರದ್ದಾಗಿದ್ದು, ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುವ ಆರ್ಥಿಕ ಕೇಂದ್ರವಾಗಿದೆ. ಆಡಳಿತ ಮಂಡಳಿ 70 ವರ್ಷದ ಹಿಂದೆ ಇಟ್ಟ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರವರು ಮಂಗಳವಾರದಂದು ಗರ್ಭಗುಡಿಯಿಂದ ಮೂಲ ಮೃತ್ತಿಕೆ ಪ್ರಸಾದವನ್ನು ತೆಗೆದು ಭಕ್ತರಿಗೆ ವಿತರಿಸಿದರು. ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ...
ಸಮಾಜದ ಎಲ್ಲಾ ವರ್ಗಗಳ ಜನರ ಸರ್ವತೋಮುಖ ಪ್ರಗತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಮಾಡುತ್ತಿರುವ ಸೇವೆ ಮತ್ತು ಸಾಧನೆ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೈದರಾಬಾದ್ನಲ್ಲಿರುವ ಯೂನಿಸೆಫ್ ಕಾರ್ಯಾಲಯದ ಮುಖ್ಯಸ್ಥ...
ಪರಂಪರೆಯ ಶ್ರೇಷ್ಠ ಮೌಲ್ಯಗಳ ಆಧಾರದ ಮೇಲೆ ಆಧುನಿಕ ಯುಗದ ಸಾಮಾಜಿಕ ಬೆಳವಣಿಗೆಗೆ ಪೂರಕವಾದ ಸರ್ವಾಂಗೀಣ ಅಭ್ಯುದಯದ ಮಾದರಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕೊಡುಗೆಗಳನ್ನಾಗಿ ನೀಡಿದ್ದಾರೆ ಎಂದು ಮೂಡಬಿದ್ರೆ ಆಳ್ವಾಸ್ ಎಜುಕೇಶನ್ ಟ್ರಸ್ಟ್ನ...
ಸಾಹಿತ್ಯಕ್ಕೂ ಸಂಗೀತಕ್ಕೂ ಅವಿನಾಭಾವ ಸಂಬಂಧವಿದ್ದು, ಅಂತರಾತ್ಮದಲ್ಲಿ ದೇವರನ್ನು ಸ್ಮರಿಸಿ ಧ್ಯಾನ ಮಾಡಿ ರಾಗ, ತಾಳ, ಲಯ ಬದ್ಧವಾಗಿ ಭಜನೆ ಹಾಡಿದರೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ. ಮಕ್ಕಳಿಗೂ, ನಿತ್ಯವೂ ಭಜನೆ ಹಾಡುವ ಸಂಸ್ಕಾರವನ್ನು ನೀಡಿದರೆ ಅವರು...
ಇಂದು (ನ.25) ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 77ನೇ ಹುಟ್ಟುಹಬ್ಬ ಸಂಭ್ರಮ ಸಡಗರದಿಂದ ಜರುಗಲಿದೆ. ಗಣ್ಯರು, ಹೆಗ್ಗಡೆಯವರ ಅಭಿಮಾನಿಗಳು, ಕ್ಷೇತ್ರದ ಭಕ್ತರು, ಸಂಘ-ಸಂಸ್ಥೆಯವರು, ಕ್ಷೇತ್ರದ ಸಂಸ್ಥೆಗಳ ಅಧಿಕಾರಿಗಳು, ನೌಕರರು ಊರ-ಪರಊರ ನಾಗರಿಕರು, ಧರ್ಮಸ್ಥಳ ಸೇರಿ ತಾಲೂಕಿನ...
ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ), ಮಲರಾಯ ಜೇರದಲ್ಲಿ ಡಿಸೆಂಬರ್ 21 ರಿಂದ 25 ರ ವರೆಗೆ ನಡೆಯುವ ದೈವಗಳ ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ ಚಪ್ಪರ ಮಹೂರ್ತ ಮತ್ತು ಸಭಾ ಕಾರ್ಯಕ್ರಮ ನಡೆಯಿತು. ವಿಟ್ಲ: ವೈದ್ಯನಾಥ...